ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು
ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು
ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...
ರಾಜ್ಯ ಚುನಾವಣಾ ಕಣ ರಂಗೇರುತ್ತಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ಹಲವಾರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹೆಣಗಾಡುತ್ತಿವೆ. ಈ ನಡುವೆ, ಎರಡೂ ಪಕ್ಷಗಳ ಕಾರ್ಯಕರ್ತರು ಹಾಲಿ ಶಾಸಕರಿಗೆ ಮತ್ತೆ ಟಿಕೆಟ್...
ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್
ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್
ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...
ಸಾರ್ವಜನಿಕರಿಂದಲೂ ಧರ್ಮದೇಟು - ಯುವಕ ಪೊಲೀಸ್ ವಶಕ್ಕೆ
ಫೇಸ್‌ಬುಕ್‌ನಲ್ಲಿ ವಿಡಿಯೋ ವೈರಲ್ - ವಿದ್ಯಾರ್ಥಿನಿಗೆ ಮೆಚ್ಚುಗೆ
ಹಾಸನ ಜಿಲ್ಲಾ ಆಸ್ಪತ್ರೆ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಕೆಣಕಿದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ಘಟನೆ ಹಾಸನ ನಗರದಲ್ಲಿ...
ಗಡಿಪಾರು ಮಾಡಿ ಆದೇಶ ಹೊರಡಿಸಿದ್ದ ಜಿಲ್ಲಾಧಿಕಾರಿ
ನ್ಯಾ, ಎಸ್ ವಿಶ್ವಜಿತ್ ಶೆಟ್ಟಿ ಅವರ ಪೀಠದಿಂದ ಅರ್ಜಿ ವಿಚಾರಣೆ
ಮಂಡ್ಯ ಜಿಲ್ಲೆಯಾದ್ಯಂತ ನಿರಂತರವಾಗಿ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿ ಪೊಲೀಸರಿಗೆ ತಲೆನೋವಾಗಿದ್ದ ರೌಡಿಶೀಟರ್ ಅಶೋಕ್ ಪೈ ಗಡಿಪಾರು ಆದೇಶಕ್ಕೆ...
ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರವನ್ನು ಸ್ಮಶಾನದಿಂದ ಆರಂಭಿಸುವುದಾಗಿ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
2018ರಲ್ಲಿ, ಜ್ಯೋತಿಷ್ಯದಲ್ಲಿ ಅಶುಭವೆಂದು ಹೇಳಲಾಗಿರುವ ರಾಹುಕಾಲದ ಸಮಯದಲ್ಲಿ ಜಾರಕಿಹೊಳಿ ತಮ್ಮ ನಾಮಪತ್ರ ಸಲ್ಲಿಸಿದ್ದರು....
ಮೋದಿ ಅವರ ಚುನಾವಣಾ ಗಿಮಿಕ್ ಮತ್ತೆ ಬಯಲಾಗಿದೆ
ನಿಲ್ದಾಣದ ಒಳಗೋಡೆ ಮತ್ತು ಬದಿಗಳಲ್ಲಿ ನೀರು ಸುರಿಯುತ್ತಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ದಿನದ ಹಿಂದೆ ಚಾಲನೆ ನೀಡಿದ್ದ ವೈಟ್‌ಫೀಲ್ಡ್-ಕೆ.ಆರ್.ಪುರ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ...
ಬಂಡೀಪುರ ಸಫಾರಿ ಕೌಂಟರ್ ಸಮೀಪವೇ ಮೂರು ಹೆಲಿಪ್ಯಾಡ್ ನಿರ್ಮಾಣ
‘ದಿ ಎಲಿಫೆಂಟ್ ವಿಸ್ಪರರ್ಸ್’ ಕಾವಾಡಿ ದಂಪತಿ ಭೇಟಿ ಮಾಡಲಿರುವ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ.
ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ...
ತಡೆಗೋಡೆ ನಿರ್ಮಿಸಿ ಭಕ್ತರ ಭಾವನೆ, ನಂಬಿಕೆ ಅವಮಾನಿಸಿದ ಪೊಲೀಸರು
ʼಸಮಾಜದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕುʼ
ಹಿಂದು-ಮುಸ್ಲಿಮರ ಸೌಹಾರ್ದ ನೆಲವಾದ ರಟಕರ್ ಗ್ರಾಮದ ಗ್ರಾಮಸ್ಥರ ನಡುವೆ ಪೊಲೀಸರೇ ಕೋಮು ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿರುವ ಐತಿಹಾಸಿಕ...
ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು
ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಅವರು 'ಲಿಂಗಾಯತರಿಗೆ ಪ್ರಾಮುಖ್ಯತೆ ಕೊಡಬೇಕಿಲ್ಲ'”' ಎಂದು ಹೇಳಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದ...