ಜಿಲ್ಲೆಗಳು

ಮೈಸೂರು | ಜೆಡಿಎಸ್‌ ನಾಯಕರ ವಿರುದ್ಧ ಅಸಮಾಧಾನ; ಪಕ್ಷ ತೊರೆಯಲು ಸಜ್ಜಾದ ಅಬ್ದುಲ್ ಅಜೀಜ್

ಪಕ್ಷದ ಮುಖಂಡರೊಂದಿಗೆ ಅಸಮಾಧಾನ ಹೊಂದಿರುವ ಜೆಡಿಎಸ್ ಮುಖಂಡ ಅಬ್ದುಲ್ ಅಜೀಜ್ ತಮ್ಮ ಬೆಂಬಲಿಗರೊಂದಿಗೆ ಮೈಸೂರಿನಲ್ಲಿ ಸಭೆ ನಡೆಸಿದ್ದಾರೆ. ಪಕ್ಷ ತೊರೆಯುವುದು ಅಥವಾ ಮುಂದುವರೆಯುವ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ. "ಪಕ್ಷದ...

ಮದುವೆ, ಧಾರ್ಮಿಕ ಕಾರ್ಯಕ್ರಮಗಳ ದುರ್ಬಳಕೆ ಬಗ್ಗೆ ಕ್ರಮ: ಜಿಲ್ಲಾ ಚುನಾವಣಾಧಿಕಾರಿ

ಬಿಬಿಎಂಪಿ ನೂತನ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸುತ್ತಿದೆ: ಜಿಲ್ಲಾ ಚುನಾವಣಾಧಿಕಾರಿ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಮತದಾನ ಕೇಂದ್ರಗಳಲ್ಲಿ ಸರತಿ ಸಾಲು ಮತ್ತು ಪಾರ್ಕಿಂಗ್ ಸ್ಲಾಟ್ ಲಭ್ಯತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಇರುವ ಹಿನ್ನಲೆ, ರಾಜಕೀಯ ಪ್ರಚಾರಕ್ಕಾಗಿ...

ಚಿಕ್ಕಮಗಳೂರು | ಶಾಸಕ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟ; ಗ್ರಾಮಸ್ಥರ ಆಕ್ರೋಶ

ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಮನೆಯಲ್ಲಿ ಘಟನೆ ₹450 ಬೆಲೆಯ ಕುಕ್ಕರ್‌ ಮೇಲೆ ₹1,399 ಲೇಬಲ್ ಅಂಟಿಸಿದ್ದ ಆರೋಪ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಟಿ.ಡಿ ರಾಜೇಗೌಡ ಉಡುಗೊರೆಯಾಗಿ ನೀಡಿದ್ದ ಕುಕ್ಕರ್‌ ಸ್ಫೋಟಗೊಂಡಿರುವ...

ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

ಆಗಮ ಪಂಡಿತರ ವರದಿ ಅನ್ವಯ ಧಾರ್ಮಿಕ ದತ್ತಿ ಇಲಾಖೆ ಆದೇಶ ಪ್ರತಿಭಟನೆ ನಡೆಸಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಿಶ್ವವಿಖ್ಯಾತ ಬೇಲೂರು ಚನ್ನಕೇಶಸ್ವಾಮಿ ರಥೋತ್ಸವ ಮಂಗಳವಾರ ಜರುಗಿದೆ. ಈ ವೇಳೆ ಸಂಪ್ರದಾಯದಂತೆ ಮುಸ್ಲಿಂ ಸಮುದಾಯದ ಮುಖಂಡರು ಮೆಟ್ಟಿಲುಗಳ...

ಚುನಾವಣೆ 2023 | ಬೊಮ್ಮಾಯಿ ಸೋಲಿಸಲು ಅಖಾಡ ಸಿದ್ಧಮಾಡಿಕೊಂಡಿತೇ ಪಂಚಮಸಾಲಿ ಸಮುದಾಯ?

ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ 60 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತದಾರರಿದ್ದು, ಗೆಲುವಿನ ಲೆಕ್ಕಾಚಾರದಲ್ಲಿ ಅವರೇ ನಿರ್ಣಾಯಕವಾಗಿರುವುದರಿಂದ, ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳು ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಮೋಸ ಮಾಡಿರುವುದರಿಂದ, ಈ ಬಾರಿಯ...

ಮೈಸೂರು | ಚುನಾವಣೆ ಹಿನ್ನೆಲೆ ಪೊಲೀಸ್‌ ಕಾರ್ಯಾಚರಣೆ ಆರಂಭ

'ಕಾರ್ಯಾಚರಣೆ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದಿಲ್ಲ' 'ಅಪರಾಧ ಎಸಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ' ಮೈಸೂರು ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾ ಪೊಲೀಸರು ಚುನಾವಣೆಗೆ ಮುಂಚಿತವಾಗಿ ಎಲ್ಲೆಡೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕರ್ನಾಟಕ ಪೊಲೀಸ್ ಕಾಯಿದೆ 1963...

ವಿಡಿಯೊ ಕಾನ್ಫರೆನ್ಸ್‌ ಮೂಲಕ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವಂತೆ ಹೈಕೋರ್ಟ್‌ ಸೂಚನೆ

ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿಗೆ ಹೈಕೋರ್ಟ್ ಸೂಚನೆ 8 ವಾರಗಳ ಒಳಗೆ ಸಮಗ್ರ ವರದಿ ಸಲ್ಲಿಸುವಂತೆ ತಾಕೀತು ರಾಜ್ಯಾದ್ಯಂತ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ನಡೆಯುವ ಕಂದಾಯ ವ್ಯಾಜ್ಯಗಳ ವಿಚಾರಣೆಯನ್ನು ವಿಡಿಯೊ ಕಾನ್ಫರೆನ್ಸ್‌ (ವಿ.ಸಿ) ಮೂಲಕ ನಡೆಸಲು ಪರಿಶೀಲನೆ...

ನಮ್ಮ ಬೆಂಬಲವಿಲ್ಲದೆ ಯಾರೂ ಸರ್ಕಾರ ರಚಿಸಲು ಸಾಧ್ಯವಿಲ್ಲ: ಗಾಲಿ ಜನಾರ್ದನ ರೆಡ್ಡಿ

ತಮ್ಮ ಹೊಸ ಪಕ್ಷ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ'ವು ಉತ್ತಮ ಜನಾಶೀರ್ವಾದವನ್ನು ಪಡೆಯುತ್ತಿದೆ. ನಮ್ಮ ಪಕ್ಷದ ಬೆಂಬಲವಿಲ್ಲದೆ ಯಾರೂ ಮುಂದಿನ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಪಕ್ಷದ ಸಂಸ್ಥಾಪಕ, ಗಣಿ ಉದ್ಯಮಿ ಗಾಲಿ...

ರಾಮನಗರ | ನಾನು ತಲೆಮರೆಸಿಕೊಂಡಿಲ್ಲ; ಫೇಸ್‌ಬುಕ್‌ನಲ್ಲಿ ವಿಡಿಯೋ ಹರಿಬಿಟ್ಟ ಪುನೀತ್‌ ಕೆರೆಹಳ್ಳಿ

'ನಾವು ಯಾರನ್ನೂ ಹತ್ಯೆ ಮಾಡಿಲ್ಲ; ಮರಣೋತ್ತರ ಪರೀಕ್ಷೆ ವರದಿ ಉತ್ತರ ನೀಡಲಿದೆ' 'ಎಚ್‌ಡಿಕೆ, ಸಿದ್ದರಾಮಯ್ಯ, ಡಿಕೆಶಿ ನನ್ನ ವಿರುದ್ಧ ನಿಂತರೂ ಹೋರಾಟ ಬಿಡುವುದಿಲ್ಲ' ರಾಮನಗರ ಜಿಲ್ಲೆಯ ಕನಕಪುರ ಬಳಿಯ ಸಾತನೂರು ಸಮೀಪ ಹಸು ಸಾಗಿಸುತ್ತಿದ್ದ ಇದ್ರೀಸ್‌...

ಬಳ್ಳಾರಿ | ಮತದಾರ ಪಟ್ಟಿಯಿಂದ ಸುಮಾರು 1.2 ಲಕ್ಷ ಹೆಸರುಗಳು ಡಿಲೀಟ್

ಬಳ್ಳಾರಿ ಜಿಲ್ಲೆಯಲ್ಲಿ 1.17 ಲಕ್ಷ ಮತದಾರರ ಹೆಸರುಗಳನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇವುಗಳಲ್ಲಿ ಹಲವು ಪುನಾರಾವರ್ತಿತ ಹೆಸರುಗಳು ಎಂದು ಜಿಲ್ಲಾಡಳಿತ ಹೇಳಿಕೊಂಡಿದೆ. 2022ರ ನವೆಂಬರ್‌ನಲ್ಲಿಯೂ ಮತದಾರರ ಹೆಸರುಗಳು ತೆಗೆದುಹಾಕಲಾಗಿತ್ತೆಂದು ಆಗ ಕಾಂಗ್ರೆಸ್‌...

ಕೊಪ್ಪಳ | ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ಐವರ ವಿರುದ್ಧ ಎಫ್‌ಐಆರ್‌

ಅನುಮತಿ ಪಡೆಯದೇ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಆಂಬುಲೆನ್ಸ್‌ ಮೇಲೆ ರಾಜಕೀಯ ಮುಖಂಡ ಫೋಟೊ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ...

ಕೊಪ್ಪಳ | ಕರಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಆರ್‌ಓ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ

ಚುನಾವಣಾ ಬಹಿಷ್ಕಾರದ ಕರಪತ್ರ ಮತ್ತು ಬ್ಯಾನರ್ ಮುದ್ರಿಸುವಂತಿಲ್ಲ ಜಿಲ್ಲೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ರಾಜ್ಯಾದ್ಯಂತ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್...

ಈ ಹೊತ್ತಿನ ಪ್ರಮುಖ ಸುದ್ದಿ