ಜಿಲ್ಲೆಗಳು

ಕಲಬುರಗಿ | ಪವರ್ ಸ್ಟೇಷನ್‌ನಲ್ಲಿ ಬೆಂಕಿ; 25 ಗ್ರಾಮಗಳಿಗೆ ವಿದ್ಯುತ್‌ ಕಡಿತ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ಭಾನುವಾರ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಸಿಬ್ಬಂದಿ ಕೂಡಲೆ ವಿದ್ಯುತ್​...

ಶಿವಮೊಗ್ಗ | ತೀರ್ಥಹಳ್ಳಿ – ಕುಂದಾಪುರ ಹೆದ್ದಾರಿಯಲ್ಲಿ ಏ. 15ರ ವರೆಗೆ ವಾಹನ ಸಂಚಾರ ಬಂದ್‌

ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್ ಪೇವ್‌ಮೆಂಟ್‌ ನಿರ್ಮಾಣ ಕಾರ್ಯ ಪರ್ಯಾಯ ಮಾರ್ಗ ಬಳಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅಧಿಸೂಚನೆ ತೀರ್ಥಹಳ್ಳಿ - ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್...

ಮೈಸೂರು – ಚಾಮರಾಜನಗರದಲ್ಲಿ ಮಳೆ | ಕಾಡ್ಗಿಚ್ಚು ತಡೆಯಲು ಸ್ವಾಗತಾರ್ಹ ಪರಿಹಾರ; ರೈತರಿಗೆ ನಷ್ಟ

ಕಾಡ್ಗಿಚ್ಚಿನಿಂದ ನಾಶವಾಗಿದ್ದ ಅರಣ್ಯ ಪ್ರದೇಶದಲ್ಲಿ ಪುನಃ ಹುಲ್ಲು ಬೆಳೆಯಲು ಪ್ರಾರಂಭಿಸಿದೆ ಕಳೆದ ಮೂರು ತಿಂಗಳಲ್ಲಿ 13 ಎಕರೆ ಹುಲ್ಲುಗಾವಲು ಪ್ರದೇಶ ಕಾಡ್ಗಿಚ್ಚಿನಿಂದ ನಾಶವಾಗಿತ್ತು ಮೈಸೂರು ಮತ್ತು ಚಾಮರಾಜನಗರ ಅವಳಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಈ ವಾರ...

ಐಪಿಎಲ್‌ ವೀಕ್ಷಿಸಿದ ಸಿದ್ದರಾಮಯ್ಯ | ‘ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ಆರ್‌ಸಿಬಿಗೆ’

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ-ಎಂಐ ಪಂದ್ಯ ವೀಕ್ಷಿಸಿದ ಸಿದ್ದರಾಮಯ್ಯ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಮೂರು ವರ್ಷದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪಂದ್ಯವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ...

ಕೊಪ್ಪಳ | ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಚುನಾವಣಾಧಿಕಾರಿ ಅನುಮತಿ ಕಡ್ಡಾಯ

ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌...

ಗೋ ಸಾಗಾಟ | ವಾಹನ ತಡೆದ ಬಳಿಕ ಸ್ಟನ್ ಗನ್ ಬಳಸಿ ದೌರ್ಜನ್ಯ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ

'ರಾಷ್ಟ್ರ ರಕ್ಷಣಾ ಪಡೆ'ಯ ಹೆಸರಲ್ಲಿ ದಾಳಿ ನಡೆಸುತ್ತಿದ್ದ ತಂಡ ಆನ್‌ಲೈನ್ ಪೇಮೆಂಟ್ ಮೂಲಕ ಹಣ ಸಂಗ್ರಹ ಮಾಡುತ್ತಿದ್ದ ಪುನೀತ್ ಕೆರೆಹಳ್ಳಿ ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇದ್ರೀಸ್ ಪಾಷಾ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಪ್ರಮುಖ...

ದಕ್ಷಿಣ ಕನ್ನಡ | ಜಿಲ್ಲಾ ಕಾರಾಗೃಹದ ಮೇಲೆ ಮಂಗಳೂರು ಪೊಲೀಸರ ದಿಢೀರ್ ದಾಳಿ

ಕಾರಾಗೃಹ ದಾಳಿ ಮಾಹಿತಿ ತಿಳಿದು ಎಚ್ಚೆತ್ತ ಕೈದಿಗಳು ಬೀಡಿ, ಸಿಗರೇಟ್, ಪಾನ್ ಮಸಾಲದ ಪಾಕೇಟ್‌ ಪತ್ತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಮಂಗಳೂರು ನಗರದ ಕೊಡಿಯಾಲ್‌ಬೈಲ್‌ನಲ್ಲಿ ಇರುವ ದಕ್ಷಿಣ ಕನ್ನಡ...

ಸಾತನೂರು ಪ್ರಕರಣ | ರಾಜ್ಯದಲ್ಲಿ ಕಾನೂನು ಕುಸಿಯಲು ಸರ್ಕಾರ ಕಾರಣ: ವೆಲ್ಫೇರ್ ಪಾರ್ಟಿ

ಹತ್ಯೆ ಮಾಡುವ ಹುಚ್ಚುತನದ ಕಡಿವಾಣಕ್ಕೆ ಆಗ್ರಹ ಇದ್ರೀಸ್‌ ಪಾಷಾ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಲು ಬಿಜೆಪಿ ನೇತೃತ್ವದಲ್ಲಿ ರಾಜ್ಯ ಸರ್ಕಾರವೇ ಕಾರಣ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್...

ಮೀನುಗಾರ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ಚುನಾವಣೆ ಬಹಿಷ್ಕಾರ; ರಾಮಚಂದ್ರ ಬೈಕಂಪಾಡಿ

ಮೀನುಗಾರ ಸಮುದಾಯ 70 ಲಕ್ಷ ಮಂದಿ ಜನಸಂಖ್ಯೆ ಹೊಂದಿದೆ ಹಿಂದುತ್ವದ ಆಧಾರದ ಮೇಲೆ ಬಿಜೆಪಿಗೆ ಮತ ಹಾಕಲಾಗುತ್ತಿತ್ತು ಕಳೆದ 70 ವರ್ಷಗಳಿಂದ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವ ಮೀನುಗಾರ ಸಮುದಾಯವನ್ನು ನಿರ್ಲಕ್ಷಿಸಲಾಗಿದೆ. ಈ ಬಾರಿಯೂ ಸಮುದಾಯಕ್ಕೆ ಟಿಕೆಟ್...

ರಾಮನಗರ | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ?

ಜಾನುವಾರು ವ್ಯಾಪಾರಿ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆ ರಾಮನಗರದ ಸಾತನೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿತ್ತು ಜಾನುವಾರು ವ್ಯಾಪಾರಿ ಇದ್ರೀಸ್‌ ಪಾಷಾ ಅವರ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಬಲಪಂಥೀಯ ಕಾರ್ಯಕರ್ತ ಪುನೀತ್‌...

ಬಳ್ಳಾರಿ | ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಾಸಕ ತುಕಾರಾಂಗೆ ಬೆವರಿಳಿಸಿದ ಗ್ರಾಮಸ್ಥರು

ಗ್ರಾಮಸ್ಥರ ತರಾಟೆಗೆ ತಲೆ ಚಚ್ಚಿಕೊಂಡ ಶಾಸಕ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್‌ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಸಂಡೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕನ ವಿರುದ್ಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಚುನಾವಣೆ ವೇಳೆ ನಮ್ಮ ನೆನಪಾಯಿತೆ?...

ಚಿತ್ರದುರ್ಗ | ಲಾರಿ – ಕಾರು ನಡುವೆ ಮುಖಾಮುಖಿ ಡಿಕ್ಕಿ; ನಾಡೋಜ ಬೆಳಗಲ್ಲು ವೀರಣ್ಣ ಸಾವು

ಕಾರಿನಲ್ಲಿದ್ದ ವೀರಣ್ಣ ಪುತ್ರ ಹನುಮಂತಪ್ಪ ಸ್ಥಿತಿ ಗಂಭೀರ ತಳಕು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಬಳ್ಳಾರಿಯಿಂದ ಬೆಂಗಳೂರಿನ ಕಡೆ ಹೊರಟಿದ್ದ ಕಾರಿಗೆ ಎದುರಿಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಹಿರಿಯ ಜನಪದ...

ಈ ಹೊತ್ತಿನ ಪ್ರಮುಖ ಸುದ್ದಿ