ಜಿಲ್ಲೆಗಳು

ಬೆಂಗಳೂರು | ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್ ಆರು ತಿಂಗಳು ಗಡಿಪಾರು

ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಗಡಿಪಾರು ಪ್ರಕ್ರಿಯೆ ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಅಪರಾಧಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​...

ಬೆಂಗಳೂರು ವಿವಿಗೆ ‘ಐಎಸ್‌ಒ’ ಮಾನ್ಯತೆ

ಎಂಬಿಎ ಸಂಜೆ ಕಾಲೇಜು ಆರಂಭಿಸಲಿದೆ ಬೆಂಗಳೂರು ವಿವಿ ನ್ಯಾಕ್ ಮಾನ್ಯತೆಗೆ 'ಐಎಸ್‌ಒ' ಬಹುಮುಖ್ಯ ಪಾತ್ರವಹಿಸುತ್ತದೆ ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಮೊಟ್ಟಮೊದಲ ಬಾರಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ ಮಾನ್ಯತೆ ಪಡೆದಿದೆ....

ಬೆಳಗಾವಿ | ಜಿಲ್ಲೆಯಲ್ಲಿ 688 ಮತಗಟ್ಟೆಗಳು ನಿರ್ಣಾಯಕ ಮತ್ತು ಅತೀ ಸೂಕ್ಷ್ಮ: ಜಿಲ್ಲಾಧಿಕಾರಿ

ಕಳೆದ ಚುನಾವಣೆಯಲ್ಲಿ ಕೆಲವು ಮತಗಟ್ಟೆಗಳಲ್ಲಿ 90%ಕ್ಕಿಂತ ಹೆಚ್ಚು ಮತದಾನ ಚುನಾಯಿತ ಅಥವಾ ನಾಮನಿರ್ದೇಶಿತ ಸದಸ್ಯರ ಕಚೇರಿಗಳು ಜಿಲ್ಲಾಡಳಿತದ ವಶಕ್ಕೆ ಬೆಳಗಾವಿ ಜಿಲ್ಲೆಯಲ್ಲಿ 688 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ಅತೀ ಸೂಕ್ಷ್ಮವೆಂದು ಗುರುತಿಸಲಾಗಿದೆ. ಆ ಎಲ್ಲ ಕೇಂದ್ರಗಳಲ್ಲಿ...

ವಾರದೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್‌ವೈ

‘ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸಮನಾಗಲು ಸಾಧ್ಯವಿಲ್ಲ’ ‘ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ಹಗಲುಗನಸು ಕಾಣುತ್ತಿದ್ದಾರೆ’ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ತೀರ್ಮಾನವನ್ನು ಹೈಕಮಾಂಡ್‌ ಮಾಡಲಿದ್ದು, ಒಂದು ವಾರದ ಒಳಗೆ ಅಭ್ಯರ್ಥಿಗಳ ಮೊದಲ...

ಚುನಾವಣಾ ಅಕ್ರಮ ಪ್ರಕರಣ: ಶಾಸಕ ಗೌರಿಶಂಕರ್ ಶಾಸಕತ್ವ ಅಸಿಂಧು

ಮತದಾರರಿಗೆ ಆಮಿಷವೊಡ್ಡಿ ಚುನಾವಣಾ ಅಕ್ರಮ ಎಸಗಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿದೆ. ಹೈಕೋರ್ಟ್‌ ತೀರ್ಪಿನ ವಿರುದ್ಧ ಶಾಸಕ ಗೌರಿ ಶಂಕರ್...

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ಶಾಸಕ ಸಲ್ಲಿಸಿದ್ದ ಅರ್ಜಿ ವಜಾ

ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣವನ್ನು ರದ್ದುಗೊಳಿಸುವಂತೆ ಶಾಸಕ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಶಾಸಕ ರೇಣುಕಾಚಾರ್ಯ...

ಮತಗಟ್ಟೆಗಳ ಬಳಿ ಸಕಲ ಸೌಲಭ್ಯ, ಎಲ್ಲರೂ ತಪ್ಪದೇ ಮತದಾನ ಮಾಡಿ : ತುಷಾರ್ ಗಿರಿನಾಥ್

28 ವಿಧಾನಸಭಾ ಕ್ಷೇತ್ರಗಳ ಸರಾಸರಿ ಮತದಾನದ ಶೇಕಡಾವಾರು 55.04% ಇದೆ 80 ವರ್ಷ ಮೇಲ್ಪಟ್ಟ - ಅಂಗವಿಕಲ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಈಗಾಗಲೇ ನೀತಿ...

‘ನಂದಿನಿ’ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್‌ನ ಅಡಿಯಾಳಲ್ಲ: ಎಚ್‌ಡಿಕೆ ಕಿಡಿ

ನಂದಿನಿ ಮೊಸರಿನ ಸ್ಯಾಚೆಟ್‌ ಮೇಲೆ ‘ದಹಿ’ ಎಂದು ಹಿಂದಿ ಪದ ಬಳಕೆ 'ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ' ನಂದಿನಿ ಮೊಸರಿನ ಪೊಟ್ಟಣದ (ಸ್ಯಾಚೆಟ್) ಮೇಲೆ ‘ದಹಿ’ ಎಂದು ಹಿಂದಿ ಪದ ಬಳಸಲು ಭಾರತೀಯ...

ಯಾದಗಿರಿ | ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಅಂಬೇಡ್ಕರ್ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ ಅಕ್ರಮಕ್ಕೆ ಕಂದಾಯ, ಪೊಲೀಸ್‌ ಇಲಾಖೆ ಅಧಿಕಾರಿಗಳ ಸಹಕಾರ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಚೆನ್ನೂರು (ಜೆ) ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಮರುಳು ಗಣಿಗಾರಿಕೆ ವಿರುದ್ಧ ಕಾನೂನು...

ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ ಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯೂ ಮಾರ್ಚ್‌ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ...

ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನಲ್ಲಿ ಇಂದಿನಿಂದ ಮೂರು ದಿನ ಮಳೆ ಕರಾವಳಿಯಲ್ಲಿ ಮುಂದುವರಿಯಲಿರುವ ಒಣಹವೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಧ್ಯಪ್ರದೇಶದಿಂದ ತಮಿಳುನಾಡಿನತ್ತ ಗಾಳಿಯ ದಿಕ್ಕು ಬದಲಾವಣೆಯಾದ...

ಬೆಂಗಳೂರು | ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ತೆರವಿಗೆ ಪಾಲಿಕೆ ಆಯುಕ್ತರ ಸೂಚನೆ

ಬ್ಯಾನರ್ ಹಾಕಿದರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲು ಚುನಾವಣಾ ನೀತಿ ಸಂಹಿತೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಸರ್ಕಾರಿ ಕಚೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ...

ಈ ಹೊತ್ತಿನ ಪ್ರಮುಖ ಸುದ್ದಿ