ಜಿಲ್ಲೆಗಳು

ವರ್ಚುವಲ್‌ ಮೂಲಕ ಒಂಬತ್ತು ಹೊಸ ವಿಶ್ವವಿದ್ಯಾಲಯ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಮುಂದಿನ ಐದು ವರ್ಷಗಳಲ್ಲಿ ಎಲ್ಲ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ: ಸಿಎಂ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಒಂಬತ್ತು ನೂತನ ವಿಶ್ವವಿದ್ಯಾಲಯಗಳಿಗೆ ವರ್ಚುವಲ್‌ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ...

ಹಾಸನ | ಹಿಂದುತ್ವ ಕೋಮು ಸಂಘಟನೆಗಳ ಪ್ರತಿಭಟನೆ ವೇಳೆ ಇಸ್ಲಾಂ ಪರ ಘೋಷಣೆ; ವ್ಯಕ್ತಿ ಬಂಧನ

ಬೇಲೂರು ರಥೋತ್ಸವದ ವೇಳೆ ಕುರಾನ್‌ ಪಠಣ ವಿರೋಧಿಸಿ ಪ್ರತಿಭಟನೆ ಘೋಷಣೆ ಕೂಗಿದ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದ ಪೊಲೀಸರು ವಿಶ್ವವಿಖ್ಯಾತ ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೂ ಮುನ್ನ ಕುರಾನ್‌ ಪಠಣ ಮಾಡಬಾರದು ಎಂದು ಆಗ್ರಹಿಸಿ ಹಿಂದುತ್ವವಾದಿ ಕೋಮು...

ರಾಯಚೂರು | ನರೇಗಾ ಕೂಲಿ ಕಾರ್ಮಿಕರ ಸಂಘಟನೆಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

ನರೇಗಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ ದೆಹಲಿಯ ಜಂತರ್ ಮಂತರ್‌ನಲ್ಲಿ ಫೆ.13ರಿಂದ ನಡೆಯುತ್ತಿರುವ ಹೋರಾಟ ನರೇಗಾ ಕೂಲಿ ಕಾರ್ಮಿಕರು ಕೇಂದ್ರ ಸರ್ಕಾರ ನರೇಗಾ ಯೋಜನೆಗೆ 2023–24ನೇ ಸಾಲಿನ ಬಜೆಟ್ ನಲ್ಲಿ ಕೇವಲ 60,000...

ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ: ಕೃಷಿ ತಜ್ಞರು

ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋಟಿ ರೂಪಾಯಿ ಹೂಡಿಕೆ ʼತಂತ್ರಜ್ಞಾನದ ಲಾಭ ರೈತರಿಗೆ ತಲುಪುವಂತೆ ಮಾಡಬೇಕುʼ ಇತ್ತೀಚಿನ ವರ್ಷಗಳಲ್ಲಿ ಕೃಷಿ ರೂಪಾಂತರಗೊಂಡಿದ್ದು, ರೈತರು ಈ ಬದಲಾವಣೆಗಳಿಗೆ ಹೊಂದಿಕೊಂಡು ಆಧುನಿಕ ಕೃಷಿಯತ್ತ ಸಾಗಬೇಕು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ...

ಗದಗ | ಸಿಬ್ಬಂದಿ ಕೊರತೆ: ಮೃಗಾಲಯ ನಿರ್ವಹಣೆಗೆ ಸ್ವಯಂಸೇವಕರ ನೆರವಿಗೆ ಅಧಿಕಾರಿಗಳ ಮನವಿ

20 ಮೃಗಾಲಯ ಪಾಲಕರು ಕಾರ್ಯನಿರ್ವಹಿಸುತ್ತಿದ್ದಾರೆ 30 ಸ್ವಯಂಸೇವಕರನ್ನು ಹುಡುಕುತ್ತಿರುವ ಅಧಿಕಾರಿಗಳು ಗದಗ ಜಿಲ್ಲೆಯಲ್ಲಿರುವ ಬಿಂಕದಕಟ್ಟಿ ಮೃಗಾಲಯದಲ್ಲಿ ಸಿಬ್ಬಂದಿಗಳ ಕೊರತೆ ಉಂಟಾಗಿದೆ. ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲು ತಡವಾಗುತ್ತಿರುವ ಹಿನ್ನೆಲೆ, ಮೃಗಾಲಯದ ಕೆಲಸಗಳಲ್ಲಿ ಸ್ವಯಂಸೇವಕರು ತೊಡಗಿಸಿಕೊಳ್ಳಬಹುದು. ಶೀಘ್ರದಲ್ಲಿಯೇ ಸ್ವಯಂಸೇವಕರನ್ನು...

ಒಳಮೀಸಲಾತಿಗೆ ವಿರೋಧ | ರಾಜ್ಯದ ನಾನಾ ಕಡೆ ಬೀದಿಗಿಳಿದ ಬಂಜಾರ ಸಮುದಾಯ

ಬಾಗಲಕೋಟೆ, ಶಿವಮೊಗ್ಗ ಜಿಲ್ಲೆಯಲ್ಲಿ ಬಂಜಾರ ಸಮುದಾಯದಿಂದ ಪ್ರತಿಭಟನೆ ಸರ್ಕಾರದ ವಿರುದ್ಧ ಆಕ್ರೋಶ, ಬಿಜೆಪಿ ಬಾವುಟ ಕಿತ್ತೆಸೆದ ಪ್ರತಿಭಟನಾಕಾರರು ಬಿಜೆಪಿ ಸರ್ಕಾರ ಜಾರಿಗೆ ತರಲು ಹೊರಟಿರುವ ಒಳಮೀಸಲಾತಿ ಹಂಚಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಬಂಜಾರ ಸಮುದಾಯದಿಂದ...

ಚುನಾವಣೆ 2023 | ಮೈಸೂರು-ಚಾಮರಾಜನಗರ: ಮೊದಲ ಬಾರಿಗೆ ಗೆದ್ದಿದ್ದ ಎಂಟು ಶಾಸಕರ ಕತೆ ಈಗೇನು?

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ 15 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಎಂಟು ಮಂದಿ ಹೊಸಬರು ಗೆದ್ದಿದ್ದರು. ಅವರೆಲ್ಲರೂ ತಮ್ಮ ಕ್ಷೇತ್ರಗಳನ್ನು ಮತ್ತೊಮ್ಮೆ ವಿಧಾನಸಭೆಯಲ್ಲಿ ಪ್ರತಿನಿಧಿಸಲು ಮುಂದಾಗಿದ್ದಾರೆ. ಅವರು ಸೋಲು-ಗೆಲುವಿನ ಹಾವು-ಏಣಿ ಆಟಕ್ಕೆ...

ರಾಯಚೂರು | ಗ್ರಾಮೀಣ ಬ್ಯಾಂಕ್ ವಿರುದ್ಧದ ಹೋರಾಟಕ್ಕೆ 100 ದಿನ; ಮಾ.29ಕ್ಕೆ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ

ಗ್ರಾಮೀಣ ಬ್ಯಾಂಕ್‌ ಕೃಷಿ ಸಾಲ ವಸೂಲಾತಿ ಪದ್ಧತಿಗೆ ವಿರೋಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಆಡಳಿತ ಮಂಡಳಿಯು ರೈತರಿಗೆ ನೀಡಿದ ಕೃಷಿ ಸಾಲದ ವಸೂಲಾತಿ ಪದ್ಧತಿಯನ್ನು ವಿರೋಧಿಸಿ...

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದಿದ್ದ ಪೇದೆಗಳು ಅಮಾನತು

ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಇಬ್ಬರು ಕಾನ್ಸ್‌ಟೇಬಲ್‌ಗಳನ್ನು ಅಮಾನತು ಮಾಡಲಾಗಿದೆ. ಶಿವಕುಮಾರ್ ಮತ್ತು ವಿಜಯ್ ರಾಥೋಡ್ ಇಬ್ಬರು ಅಮಾನತಾದ ಪೊಲೀಸ್ ಪೇದೆ​ಗಳು. ಈ ಇಬ್ಬರೂ ಪೇದೆಗಳು ಬೆಂಗಳೂರಿನ ಸುಬ್ರಹ್ಮಣ್ಯನಗರ ಠಾಣೆ ಇನ್ಸ್​ಪೆಕ್ಟರ್ ಶರಣಗೌಡ...

ಬೆಂಗಳೂರು | 50 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಆಯುಷ್ಮತಿ ಕ್ಲಿನಿಕ್’ಗೆ ಚಾಲನೆ

ಎಲ್ಲ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ ಮಹಿಳೆಯರಿಗಾಗಿ ರೂಪಗೊಂಡ ಕ್ಲಿನಿಕ್‌ನಲ್ಲಿ ಉಚಿತ ಆಪ್ತಸಮಾಲೋಚನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ‘ನಮ್ಮ ಕ್ಲಿನಿಕ್‌’ಗಳನ್ನು ತೆರೆಯಲಾಗಿದೆ. ಈ ಬೆನ್ನಲ್ಲೇ, ಪಾಲಿಕೆಯ ಎಂಟು...

ಬೆಳಗಾವಿ | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪ್ರತಿಭಟನೆ

ಮಜದೂರ್ ನವನಿರ್ಮಾಣ ಸಂಘ ವತಿಯಿಂದ ಹೋರಾಟ ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ತಮ್ಮ ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಪ್ರತಿಭಟನೆ...

ರಾಯಚೂರು |ಭೂಮಿ ಮಂಜೂರಾತಿ, ಹಕ್ಕುಪತ್ರ ವಿತರಣೆಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಧರಣಿ

ʼಅರ್ಜಿ ಸಲ್ಲಿಸಿದ ಎಲ್ಲ ಬಡವರಿಗೆ ಭೂಮಿ ನೀಡಬೇಕುʼ ʼಭೂಮಿ ವಸತಿ ನೀಡದಿದ್ದರೆ, ಮತದಾನ ಬಹಿಷ್ಕಾರʼ ಸಾಗುವಳಿ ಮಾಡಿಕೊಂಡು ಅರ್ಜಿ ಸಲ್ಲಿಸಿರುವ ಎಲ್ಲರಿಗೂ ಭೂಮಿ ಮಂಜೂರಾತಿ ನೀಡಬೇಕು ಹಾಗೂ ಸರ್ಕಾರಿ ಜಾಗದಲ್ಲಿ ನಗರ ಪ್ರದೇಶವನ್ನೊಳಗೊಂಡಂತೆ ವಾಸಿಸುವವರಿಗೆ ಜಾಗಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ