ಹೋರಾಟದ ಫಲವಾಗಿ ಕೇಂದ್ರಕ್ಕೆ ವರದಿ ಶಿಫಾರಸು
ಹಾವೇರಿಯಲ್ಲಿ ದಲಿತ ಸಂಘಟನೆಗಳ ಸಂಭ್ರಮ
ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದು...
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯ (ಏಪ್ರಿಲ್ 14) ನಂತರ ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆಯನ್ನು ಘೋಷಿಸಬೇಕು. ಅಂಬೇಡ್ಕರ್ ಜಯಂತಿ ಆಚರಣೆ ಸಮಯದಲ್ಲಿ ಯಾವುದೇ ನಿರ್ಬಂಧಗಳಿರಬಾರದು ಎಂದು ಚುನಾವಣಾ ಆಯೋಗವನ್ನು ಕರ್ನಾಟಕ ಭೀಮ್...
ವಿಜಯಪುರದ ಖಾಸಗಿ ಲಾಡ್ಜ್‌ವೊಂದರ ಕೊಠಡಿಯಲ್ಲಿ ಇಬ್ಬರು ಯುವಕರ ಮೃತದೇಹಗಳು ಶುಕ್ರವಾರ ರಾತ್ರಿ ಪತ್ತೆಯಾಗಿವೆ. ಒಬ್ಬನನ್ನು ಕೊಲೆಗೈದು, ಮತ್ತೊಬ್ಬ ಅತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
“ಪ್ರಾಥಮಿಕ ತನಿಖೆ ಪ್ರಕಾರ, ಒಬ್ಬ ವ್ಯಕ್ತಿಯು ಇನ್ನೊಬ್ಬ...
ಸೇವೆ ಕೊರತೆಗೆ ಫ್ಲಿಪ್‌ಕಾರ್ಟ್ ಮತ್ತು ಅದರ ಚಿಲ್ಲರೆ ವ್ಯಾಪಾರಿಗಳು ಜವಾಬ್ದಾರರು; ಆಯೋಗ
ಸೇವೆಯ ಕೊರತೆಯಿಂದ ಅನುಭವಿಸಿದ ಮಾನಸಿಕ ಸಂಕಟಕ್ಕೆ ಪರಿಹಾರ ನೀಡಲು ಆದೇಶ
ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಆಪಲ್ ಐಫೋನ್‌ನ ಬದಲಾಗಿ ಸಣ್ಣ ಕೀಪ್ಯಾಡ್ ಫೋನ್...
'ಏನು ಮಾತನಾಡಿದರೂ ನಡೆಯುತ್ತೆ ಎನ್ನುವ ಭಾವನೆ ರಾಹುಲ್‌ಗೆ ಇದೆʼ
'ದೇಶದ ಕಾನೂನು ವ್ಯವಸ್ಥೆ ಪ್ರಕಾರ ರಾಹುಲ್ ಗಾಂಧಿಗೆ ಶಿಕ್ಷೆಯಾಗಿದೆʼ
ದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆ ಪ್ರಕಾರ...
ಕಾಗೋಡು ಪುತ್ರಿ ಡಾ. ರಾಜನಂದಿನಿಗೆ ಕೈ ತಪ್ಪಿದ ಟಿಕೆಟ್
ಸಾಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಕಟವಾಗದ ಟಿಕೆಟ್
2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...
ವಿಜಯಪುರ ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ
ದ್ರಾಕ್ಷಿ ಬೆಳೆ ತೆಗೆಯಲು ಎಕರೆಗೆ ಸರಿಸುಮಾರು 3 ಲಕ್ಷ ರೂ. ವೆಚ್ಚವಾಗುತ್ತದೆ
ಗುಣಮಟ್ಟದ ದ್ರಾಕ್ಷಿ ಬೆಳೆಯುವಲ್ಲಿ ವಿಜಯಪುರ ಜಿಲ್ಲೆ ಹೆಸರುವಾಸಿ. ಅಲ್ಲಿನ ದ್ರಾಕ್ಷಿಗೆ ಬೇಡಿಕೆಯೂ...
ದೇಶದಲ್ಲಿ ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಬೇರೆ ಬೇರೆ ಕಾನೂನು ಇದೆಯಾ: ಡಿಕೆಶಿ
ರಾಹುಲ್ ಅನರ್ಹವು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ
ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು...
‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ’ ವತಿಯಿಂದ ಹೋರಾಟ
‘ಏಮ್ಸ್ ನೀಡಿರಿ ಇಲ್ಲವೇ ಮರಣವನ್ನಾದರೂ ನೀಡಿ’ ಎಂದು ಘೋಷಣೆ
ರಾಯಚೂರಿನಲ್ಲಿ ಏಮ್ಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸಬೇಕೆಂದು ಒತ್ತಾಯಿಸಿ, ‘ರಾಯಚೂರು ಜಿಲ್ಲಾ ಏಮ್ಸ್ ಹೋರಾಟ...
ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
4 ಗುಂಪು ಮಾಡಿ ಪರಿಶಿಷ್ಟರ ಒಳ ಮೀಸಲಾತಿ ಹಂಚಿದ ಸರ್ಕಾರ
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ...
ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ ದೇವೇಗೌಡರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಕೆಆರ್ ಪೇಟೆಯ ಬಿ.ಎಲ್ ದೇವರಾಜು ಅವರು ಪಕ್ಷ ತೊರೆದಿದ್ದು, ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದ ದೇವರಾಜು...
ಐದು ಟಿಎಂಸಿ ನೀರು ಕಾಯ್ದಿರಿಸಲು ಸರ್ಕಾರದಿಂದ ಕ್ರಮ
ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಆದೇಶ
ಬೇಸಿಗೆಯಲ್ಲಿ ಕಿತ್ತೂರು ಕರ್ನಾಟಕ ಭಾಗದ ಕುಡಿಯುವ ನೀರಿನ ಸಮಸ್ಯೆ ನಿಭಾಯಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ...