ಜಿಲ್ಲೆಗಳು

ವಿಜಯಪುರ | ಮಾ.18ರಿಂದ SSLC ಪರೀಕ್ಷೆ; ಅಗತ್ಯ ಕ್ರಮಕ್ಕೆ ಡಿಸಿ ಸೂಚನೆ

ಇದೇ ಮಾರ್ಚ್ 18ರಿಂದ ಆರಂಭವಾಗುವ SSLC ಪರೀಕ್ಷೆಯನ್ನು ಯಾವುದೇ ಲೋಪವಾಗದಂತೆ ಪಾರದರ್ಶಕ, ವ್ಯವಸ್ಥಿತ ಹಾಗೂ ಸುಸೂತ್ರವಾಗಿ ಆಯೋಜನೆ ಮಾಡಬೇಕು ಎಂದು ಪರೀಕ್ಷಾ ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ...

ಎಸ್‌ಐಆರ್ | 13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ? ಮಾ.14ರಂದು ವಿಚಾರ ಸಂಕಿರಣ

ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು ಬೆಳಿಗ್ಗೆ 10.30ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಎಸ್‌ಐಆರ್‌: ‘13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ?’ ಎಂಬ ವಿಷಯದ...

ವಿಜಯಪುರ | ಸವಾಲುಗಳ ಮೀರಿ ಮಹಿಳೆ ಸಾಧಿಸುತ್ತಿದ್ದಾಳೆ: ಸಿದ್ದಪ್ಪ ಬಿಂಜಿಗೇರಿ

ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ. ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ ಎಂದು...

ಚಿಕ್ಕಮಗಳೂರು | ಕರ್ನಾಟಕ ಸ್ವಾಭಿಮಾನ ನಡಿಗೆ ಕಾರ್ಯಕ್ರಮ 

ಚಿಕ್ಕಮಗಳೂರು ನಗರದಲ್ಲಿ ವಿವಿಧ  ಸಮಾನ ಮನಸ್ಕ ಸಂಘಟನೆಗಳಿಂದ ರಾಜ್ಯದಲ್ಲಿ ಲಿಂಗತ್ವ ಅಲ್ಪ ಸಂಖ್ಯಾತರ ಹಕ್ಕುಗಳಿಗಾಗಿ ಹಾಗೂ  ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾಲ್ನಡಿಗೆ ಜಾಥಾ ನಡೆಸಿ, ಮೂಡಿಗೆರೆ...

ಯಾದಗಿರಿ | ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಹುಣಸಗಿ ಬಂದ್‌; ಎಡಗೈ ಸಮುದಾಯದಿಂದ ತೀವ್ರ ಪ್ರತಿಭಟನೆ

ಪರಿಶಿಷ್ಟ ಜಾತಿ ಒಳಗಿನ ಮಾದಿಗ ಸಮುದಾಯಕ್ಕೆ ಸಂಪೂರ್ಣ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ನೇಮಕಾತಿಗಳಲ್ಲಿ ಒಳಮೀಸಲಾತಿ ಅನ್ವಯಿಸದೇ ಹುದ್ದೆಗಳನ್ನು ಭರ್ತಿ ಮಾಡುವ ಸರ್ಕಾರದ ಆದೇಶವನ್ನು ತಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಬುಧವಾರ ಹುಣಸಗಿಯಲ್ಲಿ ಬಂದ್...

ಕಲಬುರಗಿ | ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ನಿರಾಶೆ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಕ್ರೋಶ

ಕರ್ನಾಟಕ ಸರ್ಕಾರ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಸಮಸ್ಯೆಗಳು ಹಾಗೂ ಅಗತ್ಯಗಳಿಗೆ ಸೂಕ್ತ ಪ್ರಾಮುಖ್ಯತೆ ನೀಡಲಾಗಿಲ್ಲ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು...

ಯಾದಗಿರಿ | ಕೆಪಿಎಸ್ ಮ್ಯಾಗ್ನೆಟ್ ಶಾಲೆ ವಿರೋಧಿಸಿ ಸರ್ಕಾರಿ ಶಾಲೆ ಉಳಿಸಲು ಎಐಡಿಎಸ್‌ಒ ಪ್ರತಿಭಟನೆ

ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಗ್ರಾಮಸ್ಥರು ಮತ್ತು ಪೋಷಕರು ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ನಗನೂರು ಗ್ರಾಮದ ಸರ್ಕಾರಿ ಉರ್ದು ಶಾಲೆ ಹಾಗೂ...

ದಾವಣಗೆರೆ | ಅಡುಗೆ ಅನಿಲ ಬೆಲೆ ಏರಿಕೆ: ಜಿಲ್ಲಾ ಕಾಂಗ್ರೆಸ್ ಹಾಗೂ ಮಹಿಳಾ ಘಟಕ ಪ್ರತಿಭಟನೆ

ಅಡುಗೆ ಅನಿಲ ಬೆಲೆ ಏರಿಸಿ ಜನರಿಗೆ ಹೊರೆ ಹೆಚ್ಚಿಸಿರುವ ಕೇಂದ್ರ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್‌, ಮಹಿಳಾ ಕಾಂಗ್ರೆಸ್ ಘಟಕದಿಂದ ಜಯದೇವ ವೃತ್ತದಲ್ಲಿ ಬುಧವಾರ ಪ್ರತಿಭಟನೆಯಲ್ಲಿ...

ಕಲಬುರಗಿ | ಶಾಲಾ ವಾಹನ ಡಿಕ್ಕಿ: 8 ವರ್ಷದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 8 ವರ್ಷದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಬುಧವಾರ ಕಮಲಾಪುರ ತಾಲೂಕಿನ ಮಹಾಗಾಂವ್ ಕ್ರಾಸ್ ಬಳಿ ನಡೆದಿದೆ. ಮೃತರು ಸಂಗಮೇಶ ಜಗನ್ನಾಥ್ ಬಾಮೈ (8) ಮಹಾಗಾಂವ್ ಕ್ರಾಸ್‌ನಲ್ಲಿರುವ...

ಗದಗ | ಲಕ್ಕುಂಡಿಯಲ್ಲಿ ಸಿಕ್ಕ ಚಿನ್ನದ ನಿಧಿ 600 ವರ್ಷಗಳಷ್ಟು ಹಿಂದಿನದ್ದು: ಡಾ.ಎಂ.ಎಸ್‌.ಕೃಷ್ಣಮೂರ್ತಿ

"ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ತಳಪಾಯ ತೆಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ ಅಂದಾಜು 500ರಿಂದ 600 ವರ್ಷಗಳಷ್ಟು ಹಿಂದಿನದ್ದು" ಎಂದು ನಿಧಿ ಮೌಲ್ಯಮಾಪನಾ ಸಮಿತಿ ಅಧ್ಯಕ್ಷ ಡಾ. ಎಂ.ಎಸ್‌.ಕೃಷ್ಣಮೂರ್ತಿ ತಿಳಿಸಿದ್ದಾರೆ. ಗದಗ ಪಟ್ಟಣದ...

ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವ ವರ್ತಕರ ವಿರುದ್ಧ ಈ ಕಾನೂನು ಕ್ರಮ : ಡಾ. ಎಂ. ಆರ್. ರವಿ

ಕೋಲಾರ:ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಮಾರುಕಟ್ಟೆಯಲ್ಲಿ ಆಹಾರ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಅಥವಾ ಅಕ್ರಮ ದಾಸ್ತಾನು ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು ಇಂತಹವರ ವಿರುದ್ಧ ಕಠಿಣ ಕಾನೂನು...

ಬೀದರ್‌ | ಜನವಿರೋಧಕ್ಕೆ ಮಣಿದ ಸಮಾಜ ಕಲ್ಯಾಣ ಇಲಾಖೆ : ಅಂಬೇಡ್ಕರ್‌ ರಾಷ್ಟ್ರೀಯ ವಿಚಾರ ಸಂಕಿರಣ ಮುಂದೂಡಿಕೆ

ಬೀದರ್‌ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ʼಡಾ.ಬಿ.ಆರ್.ಅಂಬೇಡ್ಕರ್ ಅವರ ಭಾರತದ ಪ್ರಸ್ತುತ ಸವಾಲುಗಳು, ಚಿಂತನೆಗಳು ಮತ್ತು ಸಮಕಾಲೀನ ಪರಿಹಾರಗಳುʼ ಎಂಬ ವಿಷಯದ ಕುರಿತು ಮಾರ್ಚ್ 14 ಹಾಗೂ 15ರಂದು...

ಈ ಹೊತ್ತಿನ ಪ್ರಮುಖ ಸುದ್ದಿ