"ಗೃಹಬಳಕೆ ಮತ್ತು ವಾಣಿಜ್ಯ ಅನಿಲ ಸಿಲಿಂಡರ್‌ಗಳ ಬೆಲೆಗಳ ತೀವ್ರ ಏರಿಕೆ, ಕುಗ್ಗುತ್ತಿರುವ ನೈಜ ಆದಾಯದಿಂದ ತತ್ತರಿಸುತ್ತಿರುವ ಮಧ್ಯಮ ವರ್ಗ ಮತ್ತು ದುಡಿಯುವ ಜನರ ಮೇಲೆ ಇನ್ನಷ್ಟು ಹೊರೆಗಳನ್ನು ಹೇರುತ್ತಿವೆ" ಎಂದು ಸಿಪಿಐಎಂ ಜಿಲ್ಲಾ...
ವಿದ್ಯಾರ್ಥಿಗಳು ನಿರಂತರ ಅಧ್ಯಯನದಿಂದ ಉತ್ತಮ ಸಾಧನೆ ಮಾಡಬಹುದು. ಸಾಧನೆಗೆ ಮಹೋನ್ನತ ಗುರಿ ಹೊಂದಿರಬೇಕು. ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಭಾಲ್ಕಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ...
ಅಮೆರಿಕ ಇಸ್ರೇಲ್‌ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು ತೀವ್ರ ಆತಂಕದಲ್ಲಿದ್ದಾರೆ. ಅಮೆರಿಕನ್ ಸಾಮ್ರಾಜ್ಯಶಾಹಿ ರಾಷ್ಟಗಳು ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ಅದನ್ನು ಸಮದೂಗಿಸಲು ಪ್ರತೀ ಸಂದರ್ಭದಲ್ಲೂ ಯುದ್ದವನ್ನೇ ಅಸ್ತ್ರವನ್ನಾಗಿಸಿದೆ. ಇದರಿಂದಾಗಿ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬಲಪಡಿಸುವ ಉದ್ದೇಶದಿಂದ ಔರಾದ್ ತಾಲೂಕಿನ ಬೋರ್ಗಿ(ಜೆ) ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಯಿತು.
ಯುವ ಚಿಂತಕ ಉಮಾಕಾಂತ ವಿಳಾಸಪೂರೆ ಅವರು ಮಾತನಾಡಿ, ʼಪವಿತ್ರ...
ಒಳಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.
ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ...
ಬೀದರ್ ನಗರದ ಬಸವ ನಗರ ಕಾಲೋನಿಯಲ್ಲಿ ಅಖಿಲ ಭಾರತ ವಿಶ್ವವಿದ್ಯಾಲಯಗಳ ನೌಕರರ ಒಕ್ಕೂಟದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗವನ್ನು ಧೈರ್ಯದಿಂದ ಎದುರಿಸಿ ಜಯಿಸಿದ ಮಹಿಳಾ ಸಾಧಕಿ ಲಕ್ಷ್ಮೀಬಾಯಿ...
ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ 3 ರಿಂದ ಶೇ7 ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಮೀಸಲಾತಿ ಹೆಚ್ಚಿಸಿದ್ದು ಆದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂವಿಧಾನದ 9ನೇ ಅನುಸೂಚನೆಗೆ (ಷೆಡ್ಯೂಲ್) ಸೇರಿಸದೆ...
ಬೀದರ್ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಬರಹಗಾರರ ಮತ್ತು ಕಲಾವಿದರ ಸಂಘದ ವತಿಯಿಂದ ಬೀದರ ವಿಶ್ವವಿದ್ಯಾಲಯದ ವಿವಿಧ ಪದವಿ ತರಗತಿಗಳ 5 ಪಠ್ಯಪುಸ್ತಕಗಳ ಲೋಕಾರ್ಪಣೆ ಹಾಗೂ ಐಎಎಸ್ ಪರೀಕ್ಷೆಯ ಸಂಪನ್ಮೂಲ ತಜ್ಞ...
ಬಲಗೈ ಸಮುದಾಯಗಳ ಒಳ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮಾರ್ಚ್ 17 ರಂದು ಬೀದರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ಬೀದರ ನಗರದ ಖಾಸಗಿ ಹೊಟೇಲ್‌ನಲ್ಲಿ ಬಲಗೈ ಸಮುದಾಯಗಳ ಒಳಮೀಸಲಾತಿ ಹೋರಾಟ ಕಾರ್ಯಕಾರಿ...
ಟಿ-20 ವಿಶ್ವಕಪ್ ಅನ್ನು ಭಾರತ ತಂಡ ಗೆದ್ದ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಸಂಭ್ರಮಾಚರಣೆ ನಡೆದ ವೇಳೆ 'ಜೈ ಮಹಾರಾಷ್ಟ್ರ' ಎಂದು ಘೋಷಣೆ ಕೂಗಿದ ಆರೋಪದಡಿ ಆರು ಮಂದಿಯ ವಿರುದ್ಧ ಖಡೇ ಬಜಾರ್ ಪೊಲೀಸ್...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಯಾವುದೇ...
ಬೀದರ ತಾಲೂಕಿನ ಚಾಂಗಲೇರಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು.
ಜಿಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ...