ಜಿಲ್ಲೆಗಳು

ಚಿತ್ರದುರ್ಗ | ಭಾರತೀಯ ವಾಸ್ತುಶಿಲ್ಪ ಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯ : ಡಾ.ಹೊನ್ನೂರ ಸ್ವಾಮಿ

ಭಾರತೀಯ ದೇವಾಲಯಗಳ ಪರಂಪರೆಗೆ ಸುದೀರ್ಘ ಹಾಗೂ ಪ್ರಾಚೀನ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ವಿದ್ಯಾರ್ಥಿಗಳು ಭಾರತೀಯ ಕಲೆ ಮತ್ತು ವಾಸ್ತುಶಿಲ್ಪದ ಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ದಾವಣಗೆರೆ ವಿಶ್ವವಿದ್ಯಾಲಯದ...

ಗುಬ್ಬಿ | ತೋಟಕ್ಕೆ ತಗುಲಿದ ಬೆಂಕಿ : ತೆಂಗು, ಅಡಿಕೆ, ಬಾಳೆಗಿಡಗಳು ಭಸ್ಮ

ನೀಲಗಿರಿ ತೋಪಿನಲ್ಲಿ ಕಾಣಿಸಿಕೊಂಡ ಬೆಂಕಿ ಗಾಳಿ ರಭಸಕ್ಕೆ ಪಕ್ಕದ ತೋಟಕ್ಕೆ ಹರಡಿ ಬೆಂಕಿಯ ಕೆನ್ನಾಲಿಗೆಗೆ ತೆಂಗಿನಮರಗಳು ಹೊತ್ತಿ ಉರಿದ ಘಟನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ. ನಂದಿಹಳ್ಳಿ ಗ್ರಾಮದ ರೈತ ಮಹಿಳೆ...

ತುಮಕೂರು | ಒಳಮೀಸಲಾತಿ ನೀಡದೆ ಕಾಂಗ್ರೆಸ್ ಪಕ್ಷದಿಂದ ವಂಚನೆ : ಡಾ.ವೈ.ಕೆ.ಬಾಲಕೃಷ್ಣಪ್ಪ

ಪ್ರಪಂಚದಲ್ಲಿ ಯಾರು ಮಾಡದಷ್ಟು ಹೋರಾಟವನ್ನು ಮಾದಿಗ ಸಮುದಾಯ ಮಾಡುತ್ತಿದ್ದರು  ಆಡಳಿತ ಪಕ್ಷ ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳು   ವಂಚಿಸುತ್ತಿವೆ ಎಂದು ಡಾ.ವೈ.ಕೆ.ಬಾಲಕೃಷ್ಣಪ್ಪ ತಿಳಿಸಿದರು. ತುಮಕೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್...

ಚಿತ್ರದುರ್ಗ | ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (ಎಸ್‍ಐಆರ್)-2026ರ ಸಂಬಂಧ ಬಾಕಿ ಇರುವ ಮತದಾರರ ಪಟ್ಟಿಗಳ ಮ್ಯಾಪಿಂಗ್ ಕಾರ್ಯವನ್ನು ಇದೇ ಮಾರ್ಚ್ 20ರೊಳಗಾಗಿ ಶೇ.100ರಷ್ಟು ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ...

ಶಿವಮೊಗ್ಗ | ಪಕ್ಷಪಾತಿ ಸಮಾಜ ಕಲ್ಯಾಣ ಸಚಿವರನ್ನು ಬದಲಿಸಿ ಒಳಮೀಸಲಾತಿ ಹೋರಾಟ ಸಮಿತಿ ರಸ್ತೆ ತಡೆ

ಒಳಮೀಸಲು ಜಾರಿಯಾಗದೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬಾರದು, ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಮಾಜ ಕಲ್ಯಾಣ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿ ಒಳಮೀಸಲಾತಿ ಹೋರಾಟ ಸಮಿತಿ ನೇತೃತ್ವದಲ್ಲಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು...

ಬೆಳಗಾವಿ | ಅನುದಾನದ ಕೊರತೆಯ ನಡುವೆಯೂ ಕೆ.ಎಸ್.ಎನ್ ಗೀತೆಗಳ ಪ್ರಚಾರ: ಕಿಕ್ಕೇರಿ ಕೃಷ್ಣಮೂರ್ತಿ

ಅನುದಾನದ ಕೊರತೆಯ ನಡುವೆಯೂ ಮೈಸೂರು ಮಲ್ಲಿಗೆಯ ಕವಿ ಕೆ.ಎಸ್. ನರಸಿಂಹಸ್ವಾಮಿ ಅವರ ಗೀತೆಗಳನ್ನು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ತಲುಪಿಸುವ ಉದ್ದೇಶದಿಂದ ಗೀತಗಾಯನ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೆ.ಎಸ್‌. ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ...

ಬಾಗಲಕೋಟೆ | ಗಬ್ಬೆದ್ದ ಮೂತ್ರಾಲಯಗಳು; ಸಾರ್ವಜನಿಕ ಅಸಮಾಧಾನ, ನಗರಸಭೆ ಮೌನ

ಸಾಮಾನ್ಯವಾಗಿ ನಗರಸಭೆಗಳ ಉದ್ದೇಶ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು. ಆದರೆ ಇಳಕಲ್ ನಗರದಲ್ಲಿರುವ ಬಹುತೇಕ ಎಲ್ಲಾ ಸಾರ್ವಜನಿಕ ಮೂತ್ರಾಲಯಗಳು ಗಬ್ಬೆದ್ದು ನಾರುತಿದ್ದು, ಜನಸಾಮಾನ್ಯರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವುದಾಗಿ ಆರೋಪಗಳು ಕೇಳಿ ಬರುತ್ತಿವೆ. ಈ...

ದೇವರಾಜ ಅರಸು, ಸುಬ್ಬಯ್ಯ ಶೆಟ್ಟಿ ಮತ್ತು ಉಳುವವನೇ ಭೂಮಿಯ ಒಡೆಯ

ಸುಬ್ಬಯ್ಯ ಶೆಟ್ಟರು ಭೂ ರಹಿತರಿಗೆ ಭೂಮಿ ಕೊಡಲು ಹಗಲು-ರಾತ್ರಿ ಹೋರಾಡಿದ ಧೀಮಂತ ವ್ಯಕ್ತಿ. ಇಂಥ ಮಹಾನ್ ನಾಯಕನನ್ನು ಕನ್ನಡ ಮನಸ್ಸು ತನ್ನ ಆದ್ಯ ಕರ್ತವ್ಯವೆಂಬಂತೆ ಮತ್ತೆ ಮತ್ತೆ ನೆನೆಯಬೇಕಿದೆ. ಇಂದು ಸುಬ್ಬಯ್ಯ ಶೆಟ್ಟರು...

ಶಿವಮೊಗ್ಗ | ಆನವೇರಿ ಮೊರಾರ್ಜಿ ವಸತಿ ಶಾಲೆಯಲ್ಲಿ ಸಮಸ್ಯೆಗಳ ಸರಮಾಲೆ; ವಿದ್ಯಾರ್ಥಿಗಳ ಸಂಕಷ್ಟ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಆನವೇರಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸುಮಾರು 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಸತಿ ನಿಲಯದಲ್ಲಿ ನೀರು, ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು...

ಕಾರ್ಮಿಕನ ಮಗಳ ಮದುವೆಯ ಸಹಾಯಧನಕ್ಕೆ ಸಲ್ಲಿಸಿದ್ದ ಅರ್ಜಿ ರದ್ದು ಕಾರ್ಮಿಕರ ಪ್ರತಿಭಟನೆ

ಚಿಂತಾಮಣಿ:ಮದುವೆ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪ್ರಮುಖ ಕ್ಷಣ ಆದರೆ ದಿನಗೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾಮಗಾರಿ ಮಾಡುವವರಂತಹ ಅಸಂಘಟಿತ ವಲಯದ ಕುಟುಂಬಗಳಿಗೆ ಮದುವೆಯ ಖರ್ಚು ದೊಡ್ಡ ಹೊರೆ ಆಗುತ್ತದೆ ಇದನ್ನು ಮನಗಂಡು ಕರ್ನಾಟಕ...

ಕೊಪ್ಪಳ | ವಸತಿ ನಿಲಯದಲ್ಲಿ ಅವ್ಯವಸ್ಥೆ; ತಡರಾತ್ರಿ ಡಿಸಿ ಕಚೇರಿ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಕೊಪ್ಪಳದ ಹಮಾಲರ ಕಾಲನಿಯಲ್ಲಿರುವ ಎಸ್‌ಸಿ-3 ವಸತಿ ನಿಲಯದಲ್ಲಿ ಸಮಸ್ಯೆಗಳು ತಾಂಡವಾಡುತ್ತಿದ್ದು ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಯಲ್ಲಿ ಅಡುಗೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಕೊಪ್ಪಳ ಜಿಲ್ಲಾಡಳಿತ ಭವನದ ಎದುರು ಸೋಮವಾರ ತಡರಾತ್ರಿ ದಿಢೀರ್ ಪ್ರತಿಭಟನೆ...

ವಿಜಯಪುರ | ಮಹಿಳೆಯರು ನಾಲ್ಕು ಗೋಡೆ ದಾಟಿ ಹೊರಬರಬೇಕು: ಡಾ. ಸೀತವ್ವ ಜೋಡಟ್ಟಿ

ನಾಲ್ಕು ಗೋಡೆಗಳ ಮಧ್ಯದಿಂದ ಮಹಿಳೆಯರು ಮೊದಲು ಹೊರ ಬರಬೇಕು ಆಗ ಮಾತ್ರ ಸುಧಾರಣೆಯಾಗಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತೆ ಡಾ.ಸೀತವ್ವ ಜೋಡಟ್ಟಿ ಅಭಿಪ್ರಾಯಪಟ್ಟರು. ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ...

ಈ ಹೊತ್ತಿನ ಪ್ರಮುಖ ಸುದ್ದಿ