ಜಾಗತಿಕ ಬದುಕಿನಲ್ಲಿ ಪುಸ್ತಕಗಳು ಮಹತ್ವದ ಪಾತ್ರವಹಿಸುತ್ತವೆ. ವಿದ್ಯಾರ್ಥಿಗಳು ಸದಾ ಕ್ರಿಯಾಶೀಲರಾಗಿದ್ದರೆ ಬದುಕಿನ ಸ್ಥಿತಿಗತಿಗಳನ್ನು ಅರಿತುಕೊಳ್ಳಲು ಸಾಧ್ಯವಾಗುತ್ತದೆ' ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ಹೇಳಿದರು.
ಬೀದರ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ...
ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ...
ಮನೆಯ ಕಾಮಗಾರಿಯ ನಿರ್ಮಾಣ ಹಂತದ ಕಟ್ಟಡದ ಮೆಟ್ಟಿಲುಗಳು ಕುಸಿದು ಬಿದ್ದು ದಂಪತಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಯಲಗಟ್ಟ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೇವಣ್ಣ ಹಾಗೂ ಅವರ ಪತ್ನಿ ಶಿವಮ್ಮ ಎಂದು...
ಇಂದಿನ ಯುವಕ ಯುವತಿಯರು ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಅದು ಅತ್ಯಗತ್ಯವೂ ಆಗಿದೆ ಎಂದು ಸಂಗಮ ಸಮಗ್ರ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಫಾದರ್ ಸಂತೋಷ್ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ...
ಒಳಮೀಸಲಾತಿ ಇಲ್ಲವಾದಲ್ಲಿ ಬಾಬು ಜಗಜೀವನ ರಾಮ್ ಪ್ರಶಸ್ತಿ ಹಿಂದುರುಗಿಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತುಮಕೂರು ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.
ಕುಂದೂರು ತಿಮ್ಮಯ್ಯ...
ಸರ್ಕಾರ ಮತ್ತು ಸಂಬಂಧಪಟ್ಟ ಮಂಡಳಿ ತಕ್ಷಣವೇ ಗಮನಹರಿಸಿ ಈ ಐತಿಹಾಸಿಕ ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರವನ್ನು ಸಂರಕ್ಷಿಸಿ ಅಭಿವೃದ್ಧಿಪಡಿಸುವ ಮೂಲಕ ಗಾಂಧೀಜಿಯವರ ಸ್ವದೇಶಿ ಮತ್ತು ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವುದು ಕಾಲದ ಅವಶ್ಯಕತೆಯಾಗಿದೆ.
ಮೈಸೂರು...
ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದಿಂದ ಬಂಡಾಯದ ನಾಡು ನರಗುಂದದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು, ತಮಟೆ ಬಾರಿಸುವುದರ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ತಹಶಿಲ್ದಾರ ಮೂಲಕ...
ಶಾಲಾ ವಾರ್ಷಿಕ ಪರೀಕ್ಷೆಗಳು ವರ್ಷಕ್ಕೊಮ್ಮೆ ಬರುತ್ತವೆ, ಅದೇ ರೀತಿ ಹಬ್ಬಗಳು ಸಹ ವರ್ಷಕ್ಕೊಮ್ಮೆ ಬರುತ್ತವೆ. ಹಬ್ಬವನ್ನು ಹೇಗೆ ಸಂಭ್ರಮದಿಂದ ಆಚರಿಸುತ್ತೇವೆಯೋ, ಹಾಗೆಯೇ ಪರೀಕ್ಷೆಯನ್ನೂ ಸಂಭ್ರಮದಿಂದ ಎದುರಿಸಬೇಕು ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿಗಳು...
ಬಾಗೇಪಲ್ಲಿ:ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಚಾಲಕ ಕಾರಿನ ಒಳಗೇ ಸಜೀವ ದಹನವಾಗಿರುವ ಭೀಕರ ಘಟನೆ ಬಾಗೇಪಲ್ಲಿ ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ.
ತಾಲೂಕಿನ ಅಚೆಪಲ್ಲಿ ಗ್ರಾಮದ ಬಳಿ ಈ...
ಜನಗಣತಿಯ ಅಂಕಿ-ಅಂಶಗಳೇ ಅಭಿವೃದ್ಧಿಗೆ ಆಧಾರವಾಗಿರುವುದರಿಂದ ಗಣತಿದಾರರು ಜವಾಬ್ದಾರಿಯಿಂದ ಗಣತಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ತುಮಕೂರು ಮಹಾನಗರ ಪಾಲಿಕೆಯಲ್ಲಿ ಸೋಮವಾರ ಭಾರತ ಜನಗಣತಿ-2027ರ ನಿಯೋಜಿತ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆಯೋಜಿಸಿದ್ದ...
ಧಾರವಾಡದ ಪ್ರಜ್ವಲ ಹವ್ಯಾಸಿ ಕನ್ನಡ ಹಾಗೂ ಕೊಂಕಣಿ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 12ರಂದು ಗುರುವಾರ ಸಾಯಂಕಾಲ 6 ಘಂಟೆಗೆ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ...
ಮೀಸಲಾತಿ ಜಾರಿಗೆ ನಿರಂತರ ಹೋರಾಟ ಮಾಡಿದ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಮಾಡುವಲ್ಲಿ ಸರ್ಕಾರ ವಿಳಂಬನೀತಿ ಅನುಸರಿಸುತ್ತಿದೆ. ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಹಿಂದುಳಿದ ಮಾದಿಗ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಒಳ...