ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ತುಮಕೂರು ಜಿಲ್ಲೆಗೆ ನಿರೀಕ್ಷೆಯಂತೆ ಕೊಡುಗೆ ಸಿಕ್ಕಿಲ್ಲ. ಬೆಂಗಳೂರಿನ ಉಪನಗರಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳ ಘೋಷಣೆ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನರಿಗೆ ನಿರಾಸೆಯಾಗಿದೆ.
ಹಳೆಯ ಯೋಜನೆಗಳಿಗೆ ಅನುದಾನ ನೀಡಿರುವುದನ್ನು...
ತಾಲ್ಲೂಕಿನ ಮುಕ್ಕುಂದ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಕುರಿ ಶೆಡ್ ಸೇರಿ ಸುಮಾರು 700 ಕುರಿ ಹಾಗೂ ಟಗರು ಮರಿಗಳು ಸುಟ್ಟು ಕರಕಲಾಗಿರುವ ದುರ್ಘಟನೆ ನಡೆದಿದೆ.
ಗ್ರಾಮದ ಹೊರವಲಯದಲ್ಲಿರುವ ವೈ. ಹೇಮಲತಾ ಮಧುಸೂದನ್...
ತುಮಕೂರು ನಗರದ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಒಳಮೀಸಲಾತಿ ಹೋರಾಟ ಸಮಿತಿ ಹಾಗೂ ಜಿಲ್ಲಾ ಮಾದಾರ ಮಹಾಸಭಾ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿ ಮಾಡುವಂತೆ...
"ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಇಂದು ಸದನದಲ್ಲಿ ಮಂಡಿಸಿದ 4.48 ಲಕ್ಷ ಕೋಟಿ ರೂಪಾಯಿಯ 2026-27 ನೇ ಸಾಲಿನ ಆಯವ್ಯಯ (ಬಜೆಟ್) ದಲ್ಲಿ ಕೃಷಿ ಪ್ರಧಾನ ಹಾವೇರಿ ಜಿಲ್ಲೆಗೆ ಕೃಷಿಯಾಧಾರಿತ, ಪಶು ಸಂಗೋಪನೆ ಆಧಾರಿತ...
"ಕಾರ್ಮಿಕರಿಗೆ ನೀಡಲಾಗುವ ಉಚಿತ ಕಿಟ್ ಗಳ ಹಂಚಿಕೆಯಲ್ಲಿ ಅಧಿಕಾರಿಗಳು ಬಹಳಷ್ಟು ತಾರತಮ್ಯ ಮಾಡುತ್ತಿದ್ದು, ಕೂಡಲೇ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು" ಎಂದು ಜಿಲ್ಲಾಧಿಕಾರಿ ಕಛೇರಿ ಎದುರು ಕಾರ್ಮಿಕರು ಪ್ರತಿಭನೆ ನಡೆಸಿದರು.
ಹಾವೇರಿ ಪಟ್ಟಣದ...
"ಒಳಮೀಸಲಾತಿಗೆ ಸಂಬಂಧಿಸಿದಂತೆ ಫೆ.27ರಂದು ಹೊರಡಿಸಿರುವ ಡಿಪಿಎಆರ್ ಆದೇಶ ಹಿಂಪಡೆದು ಪರಿಷ್ಕೃತ ರೋಸ್ಟರ್ ಬಿಂದು ಗುರುತಿಸಿ 56 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು" ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಮಾದಿಗ ಸಂಘಟನೆ ಆಗ್ರಹಿಸಿತು.
ಗದಗ...
ರಾಜ್ಯದ ಕಾಂಗ್ರೆಸ್ ಸರ್ಕಾರ ಮಂಡಿಸಿದ 2026–27ನೇ ಸಾಲಿನ ಬಜೆಟ್ ಬಡವರು, ಮಧ್ಯಮ ವರ್ಗದವರು, ಕೂಲಿ ಕಾರ್ಮಿಕರು ಹಾಗೂ ರೈತರ ಪರವಾಗಿದ್ದು ಜನಸಾಮಾನ್ಯರ ಜೀವನಕ್ಕೆ ನೆರವಾಗುವಂತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ...
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ) ನಡೆಸಿದ 2025ನೇ ಸಾಲಿನ ನಾಗರಿಕ ಸೇವಾ (ಸಿವಿಲ್ ಸರ್ವಿಸ್) ಪರೀಕ್ಷೆಯ ಅಂತಿಮ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದ್ದು, ಯಾದಗಿರಿ ಜಿಲ್ಲೆಯ ನಾಲ್ವರು ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ...
ಮಧ್ಯ ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ನಾಯಕನಹಟ್ಟಿಯಲ್ಲಿ ಶುಕ್ರವಾರ ದೊಡ್ಡರಥೋತ್ಸವ ಜರುಗಿತು. ಮಧ್ಯಾಹ್ನ 2 ಗಂಟೆಯಿಂದಲೇ ಒಳಮಠದಲ್ಲಿ ಮುಖ್ಯ ಅರ್ಚಕರ ನೇತೃತ್ವದಲ್ಲಿ ಉತ್ಸವ ಮೂರ್ತಿ ಹೊತ್ತು ತರುವ ಪಲ್ಲಕ್ಕಿಯನ್ನು ಧಾರ್ಮಿಕ ವಿಧಿ ವಿಧಾನಗಳಿಂದ ಸಿಂಗರಿಸಲಾಯಿತು.
ಪಲ್ಲಕ್ಕಿಯಲ್ಲಿ...
ಜ್ಞಾನವು ಅಜ್ಞಾನವೆಂಬ ಕತ್ತಲೆಯನ್ನು ದೂರಮಾಡಿ ಜೀವನಕ್ಕೆ ಬೆಳಕು ನೀಡುತ್ತದೆ. ಅನುಭವ, ಶಿಕ್ಷಣ ಮತ್ತು ವಿವೇಚನೆಯಿಂದ ಗಳಿಸಿದ ಜ್ಞಾನ ಜೀವನಪೂರ್ತಿ ವ್ಯಕ್ತಿಯೊಂದಿಗೆ ಉಳಿಯುತ್ತದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಹಾಗೂ...
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಸಂಪೂರ್ಣ ಜನಪರವಾಗಿದ್ದು ಸರ್ವಜನಾಂಗದ ಅಭಿವೃದ್ಧಿಪರ ಬಜೆಟ್ ಆಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್...
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಕಾರ್ಮಿಕರ ರಾಜ್ಯ ವಿಮಾ ಯೋಜನೆ (ಇ.ಎಸ್.ಐ.) ಡಿಸ್ಪೆನ್ಸರಿ ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿಮಾದಾರರಿಗೆ ಸಂಕಷ್ಟ ತಂದೊಡ್ಡುತ್ತಿದೆ. ಸುಮಾರು 15 ಸಾವಿರಕ್ಕೂ ಅಧಿಕ ವಿಮಾದಾರರು ಹಾಗೂ ಅವರ...