ಜಿಲ್ಲೆಗಳು

ಚಿಕ್ಕಮಗಳೂರು | ಉರುಸ್ ವಿವಾದ; ಹೋರಾಟಗಾರರನ್ನು ಬಂಧಿಸಿದ್ದನ್ನು ಖಂಡಿಸುತ್ತೇನೆ; ಟಿ.ಡಿ ರಾಜೇಗೌಡ

ಕಾಂಗ್ರೆಸ್ ಸರ್ಕಾರ ವಿರುದ್ಧ ಜಾತ್ಯತೀತ ತಿಲಾಂಜಲಿ ನೀಡುತ್ತಿದೆ ಎಂದು ಚಿಕ್ಕಮಗಳೂರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ಎದ್ದೇಳು ಕರ್ನಾಟಕ ಸಂಘಟನೆ ಕೈಗೊಂಡಿತ್ತು. ಪ್ರತಿಭಟನೆ ಮಾಡುವ ಮೊದಲೇ ಸಂಘಟನೆಯ ಮುಖಂಡರನ್ನು ವಶಕ್ಕೆ ಪಡಿಸಿಕೊಂಡಿರುವ ಕುರಿತಾಗಿ ಶೃಂಗೇರಿ ಕ್ಷೇತ್ರ...

ಕಲಬುರಗಿ | “ಯುವಜನರಿಗೆ ನಿರಾಸೆ ಮೂಡಿಸಿದ ಬಜೆಟ್”; ಎಐಡಿವೈಒ ಆರೋಪ

ಮುಖ್ಯಮಂತ್ರಿ ಮಂಡಿಸಿದ 2026–27ನೇ ಸಾಲಿನ ರಾಜ್ಯ ಬಜೆಟ್ ಯುವಜನರಿಗೆ ನಿರಾಸೆ ಉಂಟುಮಾಡುವಂತಿದೆ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ) ಕಲಬುರಗಿ ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ...

ಉಡುಪಿ‌ | ಸಿದ್ದರಾಮಯ್ಯ ಸರಕಾರದ ಬಜೆಟ್ ಆದಿವಾಸಿಗಳಿಗೆ ವಂಚನೆಯ ಬಜೆಟ್ : ಶ್ರೀಧರ ನಾಡ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅರಣ್ಯ ಹಾಗೂ ಅರಣ್ಯ ಅಂಚಿನಲ್ಲಿ ವಾಸಿಸುವ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡಗಳು (ಪಿವಿಟಿಜಿ)ಗಾಗಿ ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಘೋಷಣೆ ಹಾಗೂ...

ಕಲಬುರಗಿ | ಐತಿಹಾಸಿಕ 17ನೇ ಬಜೆಟ್: ಸಿದ್ದರಾಮಯ್ಯರಿಗೆ ಅಭಿನಂದನೆಗಳ ಮಹಾಪೂರ

ರಾಜ್ಯದ ಅಭಿವೃದ್ಧಿ ಮತ್ತು ಸಮಗ್ರ ಆಡಳಿತಕ್ಕೆ ದಿಕ್ಕು ತೋರಿಸುವಂತೆ ಐತಿಹಾಸಿಕ ದಾಖಲೆಯ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ...

ಹಾಸನ | ಮಾ. 7, 8ಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನ; ಜಾಥಾ, ಬೃಹತ್ ಸಮಾವೇಶ

ಹಾಸನ ನಗರದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ವತಿಯಿಂದ ಮಾರ್ಚ್ 7 ಮತ್ತು 8ರಂದು ಹಾಸನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದು ಒಕ್ಕೂಟದ ಡಾ. ಎಚ್....

ಉಡುಪಿ | ಡಿಜಿಟಲ್ ಜನಗಣತಿಗೆ ಸಜ್ಜು, ಏಪ್ರಿಲ್ 16ರಿಂದ ಮನೆ ಪಟ್ಟಿ ಕಾರ್ಯ ಆರಂಭ

ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ...

ಕಡೂರು | ಒಳಮೀಸಲಾತಿ ವರ್ಗೀಕರಣ; ಸದನದಲ್ಲಿ ಪ್ರಸ್ತಾಪಿಸಬೇಕು;ಮಾದಿಗ ಮೀಸಲಾತಿ ಹೋರಾಟ ಸಮಿತಿ 

ಮಾದಿಗ ಸಮಾಜದ ಒಳಮೀಸಲಾತಿ ವರ್ಗೀಕರಣ ಹುದ್ದೆ ಭರ್ತಿಯಲ್ಲಿ ಅನ್ಯಾಯವಾಗುತ್ತಿರುವ ಬಗ್ಗೆ ಸದನದಲ್ಲಿ ಧ್ವನಿ ಎತ್ತಿ ಸಮಾಜದ ಹಿತ ಕಾಪಾಡಬೇಕು ಎಂದು ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಕಡೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. 35 ವರ್ಷ...

ಅಲ್ಪಸಂಖ್ಯಾತರ ಶಿಕ್ಷಣಕ್ಕೆ ರಾಜ್ಯ ಬಜೆಟ್‌ನಲ್ಲಿ ವಿಶೇಷ ಒತ್ತು : ಶಬ್ಬೀರ್ ಅಹ್ಮದ್ ಪ್ರಶಂಸೆ

ಶ್ರೀನಿವಾಸಪುರ : ರಾಜ್ಯ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿರುವುದು ಶ್ಲಾಘನೀಯ ಎಂದು ಪ್ರಧಾನ ಮಂತ್ರಿಯ ಹೊಸ 15 ಅಂಶಗಳ...

ಸರ್ಕಾರದ ಯೋಜನೆ ಸದುಪಯೋಗಕ್ಕೆ ಶಾಸಕ ಕೊತ್ತೂರು ಮಂಜುನಾಥ್ ಕರೆ

ಕೋಲಾರ: ಸರ್ಕಾರದಿಂದ ಸಿಗುವ ಪ್ರಯೋಜನವನ್ನು ಸದುಪಯೋಗ ಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಪ್ರತಿಯೊಬ್ಬ ಫಲಾನುಭವಿಯು ಪ್ರಯೋಜನದ ಬಗ್ಗೆ ಹತ್ತು ಮಂದಿಗೆ ಮಾಹಿತಿ ನೀಡಿ ಅವರನ್ನು ಸಹ ಆರ್ಥಿಕವಾಗಿ ಸಬಲರಾಗುವಂತೆ...

ರಾಜ್ಯ ಬಜೆಟ್ ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು ಘೋಷಣೆಗೆ ಸಂಭ್ರಮಿಸಿದ ಕಾಂಗ್ರೆಸ್ ಮುಖಂಡರು

ಕೋಲಾರ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು 2026 -27 ನೇ ಸಾಲಿನ ಬಜೆಟ್ ನಲ್ಲಿ ಕೋಲಾರಕ್ಕೆ ವೈದ್ಯಕೀಯ ಮೆಡಿಕಲ್ ಕಾಲೇಜು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪಟಾಕಿ ಸಿಡಿಸಿ...

ಬೀದರ್ | ರಾಜ್ಯ ಬಜೆಟ್ : ಯಾರು ಏನಂದ್ರು? ಇಲ್ಲಿದೆ ಪರ-ವಿರೋಧ ಅಭಿಪ್ರಾಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಈ ಬಾರಿಯ ರಾಜ್ಯ ಬಜೆಟ್ ಬಗ್ಗೆ ಬೀದರ್ ಜಿಲ್ಲೆಯಲ್ಲಿ ರಾಜಕೀಯ ನಾಯಕರು ಹಾಗೂ ಸಂಘಟನೆಗಳಿಂದ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ₹200 ಕೋಟಿ ಅನುದಾನದ ಐತಿಹಾಸಿಕ ಘೋಷಣೆ: ರಹೀಂ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗುಬ್ಬಿ ಪಟ್ಟಣ ವ್ಯಾಪ್ತಿಯಲ್ಲಿ ಇ-ಖಾತೆ ಆಂದೋಲನ : ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಗುಬ್ಬಿ ಪಟ್ಟಣದ ವ್ಯಾಪ್ತಿಯಲ್ಲಿ ವಾರ್ಡ್ ವಾರು ಇ-ಖಾತೆ ಆಂದೋಲನ ನಡೆಸಲು ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಪ್ರತಿ ವಾರ್ಡ್ ನಲ್ಲಿ ಖಾತೆ ಮಾಡಿಸಲು ಫಲಾನುಭವಿಗಳಿಗೆ ಅನುವು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ...

ಈ ಹೊತ್ತಿನ ಪ್ರಮುಖ ಸುದ್ದಿ