ಜಿಲ್ಲೆಗಳು

ತುಮಕೂರು ಜಿಲ್ಲಾಸ್ಪತ್ರೆ ಶಿಶು ಆರೈಕೆ ಘಟಕದಲ್ಲಿ ಅವ್ಯವಸ್ಥೆ : ಆಯೋಗದ ಅಧ್ಯಕ್ಷರ ತೀವ್ರ ಅಸಮಾಧಾನ

ನವಜಾತ ಶಿಶುಗಳ ತೀವ್ರ ಆರೈಕೆ ಘಟಕದಲ್ಲಿ ಹವಾ ನಿಯಂತ್ರಿತ ವ್ಯವಸ್ಥೆಯಿಲ್ಲದೆ ಮಕ್ಕಳ ಆರೈಕೆ ಮತ್ತು ರೋಗಿಗಳಿಗೆ ಪೌಷ್ಠಿಕ ಆಹಾರ ನೀಡುವಲ್ಲಿ ವಿಫಲತೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ತೀವ್ರ ಅವ್ಯವಸ್ಥೆ ಇರುವ ಬಗ್ಗೆ ಕರ್ನಾಟಕ ರಾಜ್ಯ...

ರೈತರ ಸಾಲ ಮನ್ನಾ ಮಾಡಲು ಆಗ್ರಹ: ವಿಧಾನಸೌಧ ಮುತ್ತಿಗೆ ಯತ್ನ

ರಾಷ್ಟ್ರೀಕೃತ, ಸಹಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳಲ್ಲಿ ಇರುವಂತಹ ರೈತರ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಬಡ್ಡಿರಹಿತ ಸಾಲ ವಿತರಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆಯನ್ನು...

37 ಸಾವಿರ ಕೋಟಿ ಗುತ್ತಿಗೆ ಹಣ ಬಾಕಿ; ತಕ್ಷಣ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ. ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಗುತ್ತಿಗೆ...

ಉಡುಪಿ | ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ : ಉದಯ್ ಶೆಟ್ಟಿ ಮುನಿಯಾಲು

ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್...

ಉಡುಪಿ ಅಭಿವೃದ್ಧಿಗೆ ಶೂನ್ಯ ಭರವಸೆ: ಸರ್ಕಾರದ ಬಜೆಟ್ ವಿರುದ್ಧ ಸಿಪಿಐ(ಎಂ)

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಉಡುಪಿ ಜಿಲ್ಲೆಯ ಜನತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಮತ್ತೊಂದು ದಾಖಲೆಯ ಬಜೆಟ್ ಆಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು...

ದಾವಣಗೆರೆ | ಒಳಮೀಸಲಾತಿ ಅನ್ಯಾಯ ವಿರೋಧಿಸಿ ದಲಿತರ ಹೋರಾಟಕ್ಕೆ ಕಮ್ಯುನಿಸ್ಟ್ ಪಕ್ಷ ಬೆಂಬಲ

ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಒಳಮೀಸಲಾತಿ ಜಾರಿಗಾಗಿ ಆಗ್ರಹಿಸಿ, ಒಳಮೀಸಲಾತಿ ಜಾರಿಯಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಶುಕ್ರವಾರ ನಡೆಸಿದ ದಾವಣಗೆರೆ ಬಂದ್ ಹಾಗೂ ಪ್ರತಿಭಟನೆಯ ಹೋರಾಟಕ್ಕೆ ಭಾರತ...

ಉಡುಪಿ | ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಶಾಸಕ ಯಶ್ಫಾಲ್ ಸುವರ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ. ಕರ್ನಾಟಕ ಭೂಪಟದಲ್ಲಿ...

ಬಾಬಾ ಬುಡನ್‌ಗಿರಿ ʼಉರುಸ್‌ʼ ವಿವಾದ; ಸರ್ಕಾರದ ವಿರುದ್ಧ ಕಾವೇರಿದ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬಾಬಾ ಬುಡನ್‌ಗಿರಿ. 16ನೇ ಶತಮಾನದ ಸೂಫಿ ಸಂತ ಹಜರತ್ ದಾದಾ ಹಯಾತ್ ಖಲಂದರ್ ಅವರ ದತ್ತಪೀಠ ಎಂದೇ ಹೆಸರುವಾಸಿಯಾಗಿದೆ. ಹಾಗೆಯೇ, ಭಾರತದಲ್ಲಿ ಕಾಫಿ...

ದಾವಣಗೆರೆ ಬಂದ್ | ಒಳಮೀಸಲಾತಿಯಿಲ್ಲದೆ ನೇಮಕಾತಿ ಬೇಡ: ಗೊಂದಲ ಪರಿಹಾರಕ್ಕೆ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹ

ಒಳ ಮೀಸಲಾತಿ ಜಾರಿಗೊಳಿಸಿ ಸರಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು, ಒಳಮೀಸಲಾತಿ ಸಂಬಂಧ ಗೊಂದಲಗಳನ್ನು ಶೀಘ್ರ ಪರಿಹರಿಸಬೇಕು' ಎಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟ ಮತ್ತು ಮಾದಿಗ ಸಮುದಾಯದಿಂದ ಶುಕ್ರವಾರ ದಾವಣಗೆರೆ ನಗರ ಹಾಗೂ...

ರಾಜ್ಯ ಬಜೆಟ್ | ಬೆಳಗಾವಿ ಜಿಲ್ಲೆಗೆ ಸಿಕ್ಕಿದ್ದೇನು ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27 ನೇಯ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಘೋಷಿಸಿದ ಪ್ರಮುಖ ಯೋಜನೆಗಳು ಹೀಗಿವೆ: ರಾಮದುರ್ಗ ನಗರದಲ್ಲಿ ಹೊಸ ಬಸ್ ನಿಲ್ದಾಣ ರಾಮದುರ್ಗ ನಗರಕ್ಕೆ...

ರಾಜ್ಯ ಬಜೆಟ್ | ರಾಯಚೂರು ಜಿಲ್ಲೆಗೆ ಸಿಕ್ಕಿದ್ದೇನು?

2026-27ನೇ ಸಾಲಿನ ರಾಜ್ಯ ಬಜೆಟ್ ರಾಯಚೂರು ಭಾಗದ ಜನರ ಬಹುಕಾಲದ ಬೇಡಿಕೆಗಳನ್ನು ಈಡೇರಿಸಿದ್ದು, ನಗರೀಕರಣ, ಶೈಕ್ಷಣಿಕ ಪ್ರಗತಿ ಮತ್ತು ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದೆ."ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ...

ಮುಂಡಗೋಡ | ಲೊಯೋಲ ವಿಕಾಸ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಪೂರ್ಣ- 88 ಅಭ್ಯರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

ಮುಂಡಗೋಡ: ಇಲ್ಲಿನ ಲೊಯೋಲ ವಿಕಾಸ ಕೇಂದ್ರದಲ್ಲಿ (LVK) ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಯೋಜನೆಯ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೊಲಿಗೆ, ಕಂಪ್ಯೂಟರ್ ಹಾಗೂ ಇಡಿಪಿ (EDP) ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ 88 ಯುವಕ-ಯುವತಿಯರಿಗೆ ಇಂದು ಪ್ರಮಾಣಪತ್ರಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ