ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ- ಕುಡುಪು- ವಾಮಂಜೂರು- ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು.
ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ...
ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಂಪೂರ್ಣವಾಗಿ ಜಾರಿಯಾಗುವವರೆಗೆ ಹೊಸ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಬೀದರ ಜಿಲ್ಲಾ ಮಾದಿಗ ಸಂಘಟನೆಗಳ ಒಕ್ಕೂಟ ಬೃಹತ್ ಪ್ರತಿಭಟನೆ ನಡೆಸಿತು.
ಬೀದರ್ ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ.
ಈ ಬಗ್ಗೆ ನಿನ್ನೆ (ಮಾ.5)...
ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ತಕ್ಷಣ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಈ ಸಂಬಂಧದ ಪ್ರಮುಖ ಬೇಡಿಕೆಗಳನ್ನು 2026ರ ರಾಜ್ಯ ಬಜೆಟ್‌ನಲ್ಲಿ ಪರಿಗಣಿಸಬೇಕೆಂದು ಒತ್ತಾಯಿಸಿ ಜಿಲ್ಲಾ...
"ರಾಜ್ಯ ಸರ್ಕಾರವು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಮೂಲಕ ತೋರಿಸುತ್ತಿರುವ ಗಾಳಿಗೋಪುರವು ಸರ್ಕಾರಿ ಶಾಲೆಗಳಲ್ಲಿ ಈಗಾಗಲೇ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾಡಿದಂತಹ ಅವಮಾನವಾಗಿದೆ. ಆದರೆ ಇಂತಹ ನಿರ್ಣಯಗಳನ್ನು ಸರ್ಕಾರ ಅನುಷ್ಠಾನಕ್ಕೆ ತರಬಾರದು" ಎಂದು ದಾವಣಗೆರೆಯಲ್ಲಿ...
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿನ ಎಲ್ಲಾ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಜೊತೆಗೆ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಹಾಗೂ ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಬೇಕೆಂದು...
ಯಾದಗಿರಿ ರೈತರಿಗೆ ಆರ್ಥಿಕ ಭದ್ರತೆ ಇಲ್ಲದ ಕಾರಣ ಅವರನ್ನು ಮದುವೆಯಾಗಲು ವಧುಗಳು ಮುಂದೆ ಬರುತ್ತಿಲ್ಲ. ಇದರಿಂದ ರೈತರ ಜೀವನ ಸಂಕಷ್ಟಕ್ಕೀಡಾಗಿ ಅವರ ವಂಶಾವಳಿ ಕಡಿಮೆಯಾಗುತ್ತಿರುವ ಆತಂಕ ಎದುರಾಗಿದೆ. ಆದ್ದರಿಂದ ರೈತನನ್ನು ಮದುವೆಯಾಗಲು ಮುಂದೆಬರುವ...
ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ವೃತ್ತಿ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ದೊರಕಿಸಿಕೊಟ್ಟ ಕನ್ನಡತನಕ್ಕೆ ಇದೀಗ 25 ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲು ಜಿಲ್ಲಾಡಳಿತ ಸಜ್ಜಾಗಿದೆ.
ಖ್ಯಾತ ಸಾಹಿತಿ ಹಾಗೂ ಬರಹಗಾರ...
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವಂತೆ ಆಗ್ರಹಿಸಿ ಒನಕೆ ಓಬವ್ವ ವೃತ್ತದಲ್ಲಿ ರೈತರ ಉಪವಾಸ ಸತ್ಯಾಗ್ರಹದಲ್ಲಿ ಗುರುವಾರ ಅನೇಕ ಸಂಘಟನೆಗ ಪದಾಧಿಕಾರಿಗಳು, ಸ್ವಾಮೀಜಿಗಳು ಪಾಲ್ಗೊಂಡು ಧ್ವನಿಗೂಡಿಗೂಡಿಸಿದರು.
ಒಂಟಿಕಂಬ ಮಠದ ತಿಪ್ಪೇರುದ್ರಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ...
ಉಡುಪಿ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ...
ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಿ, ಅದಕ್ಕಾಗಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಒತ್ತಾಯಿಸಿ ಹಾಸ್ಟೆಲ್ ಕಾರ್ಮಿಕರು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿದರು ಮುಖಂಡರು...
ಬೆಳಗಾವಿ ನಗರದ ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾರ್ಚ್ 7ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ...