ಜಿಲ್ಲೆಗಳು

ಬೀದರ್‌ | ಗ್ರಾಪಂ ಮಾಜಿ ಅಧ್ಯಕ್ಷೆಗೆ ಇಲ್ಲ ಸ್ವಂತ ಸೂರು : ಅನ್ನ-ಆಸರೆಗೆ ವೃದ್ಧ ದಂಪತಿ ಪರದಾಟ!

ಈಗಿನ ಕಾಲದಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷ ಅಲ್ಲ, ಒಮ್ಮೆ ಗ್ರಾಮ ಪಂಚಾಯತ್‌ ಸದಸ್ಯರಾದರೂ ಸಾಕು. ಕನಿಷ್ಠ ಸ್ವಂತ ಸೂರು, ಒಂದಿಷ್ಟು ದುಡ್ಡು ಮಾಡುವುದು ಮಾಮೂಲಿ. ಆದರೆ, ಅದಕ್ಕೆ ಅಪವಾದ ಎಂಬುವಂತೆ ಇಲ್ಲೊಬ್ಬ ಮಹಿಳೆ...

ಉಡುಪಿ | ಸಮುದಾಯದ ಹಿತಕ್ಕಾಗಿ ನಿರ್ಮಿತ ಭವನ ಅಕ್ರಮ ಚಟುವಟಿಕೆಗಳಿಗೆ ಬಳಕೆ ಆರೋಪ !

ಒಂದೆಡೆ ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ ನಿರ್ಮೂಲನೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಭರದಿಂದ ನಡೆಸುತ್ತಿದ್ದರೆ, ಇತ್ತ ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ...

ತುಮಕೂರು | ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕರ ನೇಮಕಾತಿ ವಿಳಂಬ :ಆಯೋಗದ ಅಧ್ಯಕ್ಷ ಪಿ. ರಘು ಅಧಿಕಾರಿಗಳಿಗೆ ತರಾಟೆ

ತುಮಕೂರು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹು ದಿನಗಳಿಂದ ಖಾಲಿಯಿರುವ ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡದ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ತೀವ್ರ ತರಾಟೆಗೆ ತೆಗೆದುಕೊಂಡ...

ಬಾಗಲಕೋಟೆ | ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ಮಾ.11ರಿಂದ ಮುಷ್ಕರ

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 11ರಿಂದ 15ರವರೆಗೆ ಆರೋಗ್ಯ ಇಲಾಖೆ ವೈದ್ಯರು, ನೌಕರರು ಮುಷ್ಕರ ನಡೆಸಲಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘವು ತಿಳಿಸಿದೆ. ಸಂಘದ...

ಮೈಸೂರು | ತಂಬಾಕು ಬೆಳೆಗಾರರ ಹಿತಕಾಯಲು ಬದ್ಧ; ಉತ್ತಮ ಬೆಲೆಗೆ ಖರೀದಿಸಿ: ಎಚ್ಡಿಕೆ

ಮೈಸೂರಿನ ಭಾರತೀಯ ಬಾಷಾ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ಬೃಹತ್ ಕೈಗಾರಿಕೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ತಂಬಾಕು ಬೆಳೆಗಾರರ ಹಿತಕಾಯಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಖರೀದಿದಾರರು ಉತ್ತಮ ಬೆಲೆಗೆ ತಂಬಾಕು ಖರೀದಿ ಮಾಡುವಂತೆ...

ಸರ್ಕಾರ ಬಾದಾಮಿ ಪ್ರವಾಸೋದ್ಯಮವನ್ನು ಬಲಪಡಿಸಬೇಕು: ಪ್ರೊ. ಜಿ ಬಿ ಶೀಲವಂತರ

ಐತಿಹಾಸಿಕ ಚಾಲುಕ್ಯರ ನಾಡು ಬಾದಾಮಿ, ಐಹೊಳೆ ಪಟ್ಟದಕಲ್ಲು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿವೆ. ಸರ್ಕಾರ ಹೊಸ ಪ್ರವಾಸೋದ್ಯಮ ನೀತಿ ಜಾರಿ ಮಾಡಿ ಪ್ರವಾಸೋದ್ಯಮಕ್ಕೆ ಬಲ ಸಿಗುವಂತಾಗಿಸಬೇಕು ಎಂದು ಸಮ್ಮೇಳನದ ಅಧ್ಯಕ್ಷ ಪ್ರೊ. ಜಿ ಬಿ...

ತುರುವೇಕೆರೆ | ಸಹಜ ಕೃಷಿಯ ಅಚ್ಚರಿ ನಡಿಗೆ ವಿಷಮುಕ್ತ ಆಹಾರದ ಕಡೆಗೆ

 ರೈತರು ಸಹಜ ಕೃಷಿಯತ್ತ ಮುಖ ಮಾಡಿ ವಿಷಮುಕ್ತ ತರಕಾರಿ, ಹಣ್ಣು, ಆಹಾರಗಳನ್ನು ಬೆಳೆದು ಸೇವಿಸಬೇಕು ಎಂದು ತುಮಕೂರು ಸಹಜ ಕೃಷಿ ಬಳಗದ ಮುಖ್ಯಸ್ಥ ರವಿವರ್ಮ ಕುಮಾರ್ ತಿಳಿಸಿದರು.  ತುರುವೇಕೆರೆ ತಾಲ್ಲೂಕಿನ ಕಸಬಾ ಹೋಬಳಿಯ ಮುದ್ಲಾಪುರ...

ಯಶಸ್ಸಿನ ಶಿಖರವನ್ನೇರಲು ಉತ್ತಮ ಚಿಂತನೆಗಳಿಂದ ಮಾತ್ರ ಸಾಧ್ಯ: ಪದ್ಮಶ್ರೀ ಪುರಸ್ಕೃತ ಎಂ ಅಂಕೇಗೌಡ ಅಭಿಮತ

ವಿದ್ಯಾರ್ಥಿಗಳು ಮನರಂಜನೆಗಳಿಂದ ದೂರ ಉಳಿದು ಉತ್ತಮ ಚಿಂತನೆಗಳತ್ತ ಮುಖ ಮಾಡಿದರೆ ಮಾತ್ರ ಯಶಸ್ಸಿನ ಉತ್ತುಂಗವನ್ನೇರಲು ಸಾಧ್ಯ. ಇದಕ್ಕೆ ಪೂರಕವಾಗಿ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಪಠ್ಯಕ್ಕಷ್ಟೇ ಸೀಮಿತವಾಗಿರದೆ, ವಿಚಾರ ಸಂಕಿರಣಗಳನ್ನು...

ಹಾಸನ ಮಣ್ಣಿನ ಹೆಣ್ಣು ಬೇರುಗಳು | ಐತಿಹಾಸಿಕ ಮಹಿಳೆಯರು ಮತ್ತು ಹಾಸನ ಜಿಲ್ಲೆ

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಕರ್ನಾಟಕದಲ್ಲಿ...

ಕೆಎಂ ದೊಡ್ಡಿಯಲ್ಲಿ ಹಿಂದಿ-ಇಂಗ್ಲಿಷ್ ಹೇರಿಕೆ; SBI ಬ್ಯಾಂಕ್‌ನಲ್ಲಿ ಕನ್ನಡ ಸೇವೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

​ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೇವಲ ಹಿಂದಿ...

ವಿಜಯಪುರ | ಏ.1ರಿಂದ ಸ್ವಯಂ ಗಣತಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

2027ರ ಭಾರತೀಯ ಜನಗಣತಿ ಎರಡು ಹಂತದಲ್ಲಿ ನಡೆಯಲಿದ್ದು, ಹಂತ 1ರಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ನಡೆಯಲಿದೆ. 2026ರ ಏಪ್ರಿಲ್ 1 ರಿಂದ 15 ದಿನಗಳವರೆಗೆ ಸ್ವಯಂ ಗಣತಿ ಅವಧಿ ನಿಗದಿಪಡಿಸಲಾಗಿದೆ. ಮೊದಲ...

ಉಡುಪಿ | ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ !

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54)...

ಈ ಹೊತ್ತಿನ ಪ್ರಮುಖ ಸುದ್ದಿ