ಜಿಲ್ಲೆಗಳು

ಹೊನ್ನಾವರ | ಬಂಗಾರಮಕ್ಕಿ ಆಂಜನೇಯನ ಸನ್ನಿಧಿಗೆ ಭೇಟಿ ನೀಡಿದ ಕೆ.ಎಲ್. ರಾಹುಲ್

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಹೊನ್ನಾವರ ತಾಲೂಕಿನ ಗೆರುಸೊಪ್ಪಾ ಬಂಗಾರಮಕ್ಕಿ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಅವರು ಭಾನುವಾರ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ರಾಹುಲ್...

ಮಂಡ್ಯ | ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳು; ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ

ಮಂಡ್ಯದಲ್ಲಿ ಎಸ್‌ಡಿಪಿಐ ಪಕ್ಷದ ವತಿಯಿಂದ ನಡೆದ ಎಸ್ಐಆರ್ ಕುರಿತ ತರಬೇತಿ ಶಿಬಿರದಲ್ಲಿ ಮಾತನಾಡಿದ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ, 'ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ತಾಂತ್ರಿಕ ಗೊಂದಲಗಳಿದ್ದು, ಎನ್ಯೂಮರೇಷನ್ ಹಂತಕ್ಕೆ ಪೂರ್ವ ಸಿದ್ಧತೆ ಅಗತ್ಯವಿದೆ...

ಉತ್ತರ ಕನ್ನಡ | ಕೆಡಿಪಿ ಸಭೆಯಲ್ಲಿ ಸಚಿವ-ಶಾಸಕರ ನಡುವೆ ತಾರಕಕ್ಕೇರಿದ ವಾಗ್ವಾದ; ಸಭೆಯಿಂದ ಹೊರನಡೆದ ಸತೀಶ್ ಸೈಲ್

ಉತ್ತರ ಕನ್ನಡ: ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಅನಿರೀಕ್ಷಿತ ಹೈಡ್ರಾಮಾಗೆ ಸಾಕ್ಷಿಯಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ...

ದಾವಣಗೆರೆ | ಭದ್ರಾಮೇಲ್ದಂಡೆ ಕಾಮಗಾರಿ ಅನುದಾನ ಬಿಡುಗಡೆಗೆ ಜಗಳೂರಿನಲ್ಲಿ ಸಂಘಟನೆಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...

ಕೆ ಆರ್ ಪೇಟೆ | ಅಕ್ಕಿಹೆಬ್ಬಾಳು ಶಾಲೆ ಜಾಗ ಒತ್ತುವರಿ ಆರೋಪ; ಗ್ರಾಮಸ್ಥರಿಂದ ಶಿಕ್ಷಣ ಸಚಿವರಿಗೆ ದೂರು

ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದ ಜಾಗವನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ...

ಇರಾನ್‌ ಮೇಲೆ ಅಮೆರಿಕ-ಇಸ್ರೇಲ್‌ ದಾಳಿ: ಶೋಕದಲ್ಲಿ ಮುಳುಗಿದ ಅಲಿಪುರ, ಅಮೆರಿಕಕ್ಕೆ ಧಿಕ್ಕಾರ ಘೋಷಣೆ

ಅಮೆರಿಕ-ಇಸ್ರೇಲ್‌ ಜಂಟಿಯಾಗಿ ಇರಾನ್‌ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ಇದರಿಂದಾಗಿ ಇರಾನ್‌ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಇವರ ನಿಧನದ ಸುದ್ದಿಯನ್ನು ಕೇಳುತ್ತಿದ್ದಂತೆ ರಾಜ್ಯದ ಮಿನಿ ಇರಾನ್‌ ಎಂದೇ ಗುರುತಿಸಿಕೊಂಡಿರುವ...

ಹುಮನಾಬಾದ್ | ಸಿಂಧನಕೇರಾ ತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹ

ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಗ್ರಾಮದ ಮುಖಂಡರು ಸೋಮವಾರ ಹುಮನಾಬಾದ್ ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಚೇರಿ...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಕಾಮಗಾರಿ ವಿಳಂಬ : ಸಿರಿಗೆರೆ ಶ್ರೀಗಳ ನೇತೃತ್ವದಲ್ಲಿ ಸಮಾಲೋಚನೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಸಿರಿಗೆರೆಯ ತರಳಬಾಳು ಮಠದಲ್ಲಿ ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಸ್ಥಳೀಯ ಸಂಸದರು, ಶಾಸಕರು‌, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗೆ ಸಭೆ ಕರೆದು...

ಗದಗ | ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ರೇಣುಕಾಚಾರ್ಯರ ತತ್ವಗಳು ಆದರ್ಶ: ಸಚಿವ ಎಚ್.ಕೆ. ಪಾಟೀಲ್

"ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಜಗದ್ಗುರು ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ. ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಅವರ ತತ್ವಗಳು ಆದರ್ಶವಾಗಿವೆ" ಎಂದು ಗದಗ ಜಿಲ್ಲಾ...

ಗುಬ್ಬಿ | ಮಕ್ಕಳ ಉಜ್ವಲ ಭವಿಷ್ಯಕ್ಕೆ ವಿಜ್ಞಾನ ಅತ್ಯಗತ್ಯ : ಸಿ.ಜಿ.ಲೋಕೇಶ್

ಕಲಿಕೆಗೆ ವಯಸ್ಸಿಲ್ಲ ಎಂಬ ಮಾತು ಅಕ್ಷರಶಃ ಸತ್ಯ. ಅದರಲ್ಲೂ ವಿಜ್ಞಾನ ಎಂಬುದು ಎಲ್ಲಾ ವಯೋಮಾನದವರು ಕಲಿಯಬೇಕಿದೆ. ಇಂತಹ ವಿಜ್ಞಾನ ವಿಷಯವನ್ನು ಗ್ರಾಮೀಣ ಭಾಗದ ಮಕ್ಕಳಿಗೆ ಉಚಿತವಾಗಿ ತಿಳಿಸುವ ಕೆಲಸ ಶಿಕ್ಷಕ ರವಿ ಹಾಗೂ...

ವಿಜಯಪುರ | ಮಧ್ಯಪ್ರಾಚ್ಯ ಅಸ್ಥಿರತೆ, ವಿಮಾನಯಾನದಲ್ಲಿ ವ್ಯತ್ಯಯ; ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು...

ಹಾವೇರಿ | ಶುಲ್ಕ ಕಟ್ಟಿಲ್ಲ ಅಂತ ಹಾಲ್ ಟಿಕೇಟ್ ನೀಡದ ಕಾಲೇಜು: ವಿದ್ಯಾರ್ಥಿನಿ ಪರದಾಟ

ಶುಲ್ಕ ಕಟ್ಟಿಲ್ಲ ಅಂತ ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿ, ಪರೀಕ್ಷೆ ಬರೆಯಲು ವಿದ್ಯಾರ್ಥಿನಿ ಪರದಾಡಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ನಡೆದಿದೆ. ಸಾರಾ ಜೆಸ್ಸಿಕಾ ಎಂಬ...

ಈ ಹೊತ್ತಿನ ಪ್ರಮುಖ ಸುದ್ದಿ