ಭಾಲ್ಕಿ ಪಟ್ಟಣದಲ್ಲಿ ಏ.ರಿಂದ10 ಮೂರು ದಿವಸ ರಾಷ್ಟ್ರಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ತೋರಿರುವ ಹೆಚ್ಚಿನ ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು ಎಂದು ಅಮೃತ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ದಾವಣಗೆರೆ ತಾಲೂಕಿನ ಆನಗೋಡು ಬಳಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ದಾಳಿ ಮಾಡಿದ್ದು, ಅರವತ್ತಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಇಂದು ಪವಿತ್ರ ರಂಜಾನ್ ಮಾಸದ...
ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಸೋಮವಾರ ಗದಗ ಪಟ್ಟಣದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಪೂರ್ವ ಸಿದ್ಧತಾ ಸಭೆ ನಡೆಯಿತು.
ಜಿಲ್ಲಾಧಿಕಾರಿ ಸಿ.ಎನ್....
ಊರಿಗೆ ಹೋಗಲು ವಾಹನ ಸಿಗದಿದ್ದಕ್ಕೆ ಸೇವೆಯಿಂದ ವಜಾಗೊಂಡ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಚಾಲಕನೊಬ್ಬ ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಿಂದ ತನ್ನೂರಿಗೆ ಬಸ್ ಕದ್ದೊಯ್ದ ಘಟನೆ ಸೈದಾಪುರ ಪಟ್ಟಣದಲ್ಲಿ ನಡೆದಿದೆ.
ಮಾ.19ರಂದು ಕಾರ್ಯಾಚರಣೆ ನಡೆಸಿ...
ಪವಿತ್ರ ರಂಜಾನ್ (ಈದ್ ಉಲ್ ಫಿತುರ್) ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆ ನಗರದ ಪಿಬಿ ರಸ್ತೆಯಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬ ಆಚರಿಸಿದರು.
ದಾವಣಗೆರೆ ನಗರದಲ್ಲಿ ಪ್ರಾರ್ಥನೆ ಸಲ್ಲಿಸಲು ಮಕ್ಕಳು, ಬಂಧು-ಬಾಂಧವರೊಂದಿಗೆ...
ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ 48 ವರ್ಷದ ಚೆನ್ನಮ್ಮ ಹಡಪದ ಎಂಬ ಮಹಿಳೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತ ಮಹಿಳೆ ಹಾವೇರಿ...
ದಾಂಡೇಲಿ: "ನಾವು ಹಣ ಕೇಳುವುದಿಲ್ಲ, ಅವರೇ ಕೊಟ್ಟರೆ ತೆಗೆದುಕೊಳ್ಳುತ್ತೇವೆ" ಎಂಬ ವೈದ್ಯರ ಉಡಾಫೆ ಮಾತಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರು, ಬಡ ರೋಗಿಗಳಿಂದ ಹಣ ವಸೂಲಿ ಮಾಡುವ...
ರಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಕರಿಸಿದ್ದೇಶ್ವರ ಜಾತ್ರೆ ಭಕ್ತರ ಸಂಭ್ರಮದಿಂದ ಕಂಗೊಳಿಸುತ್ತಿದೆ.
ರವಿವಾರ ಜಾತ್ರೆಯ ಪ್ರಮುಖ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಿಗ್ಗೆ 10 ಗಂಟೆಯಿಂದ ಅಡ್ಡಪಲ್ಲಕ್ಕಿ ಉತ್ಸವ ನಡೆಯಲಿದೆ....
ಶಿರಸಿ: ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಪ್ರಸ್ತಾವಿತ ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದ ಮಹತ್ವದ ಬೆಳವಣಿಗೆಯಾಗಿದೆ.
ವಿಶ್ವ ಪರಂಪರೆಯ ಸಮಾವೇಶದ ನಿಬಂಧನೆ ಹಾಗೂ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ...
ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ಈದ್ ಉಲ್ ಫಿತರ್ ರಂಜಾನ್ ಹಬ್ಬವನ್ನು ತುಮಕೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ತುಮಕೂರು ಜಿಲ್ಲೆಯಾದ್ಯಂತ ರಂಜಾನ್ ಪ್ರಯುಕ್ತ ಮಸೀದಿಗಳು, ದರ್ಗಾಗಳನ್ನು ವಿದ್ಯುತ್ ದೀಪಾಲಂಕಾರದಿಂದ ವಿಶೇಷವಾಗಿ...
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ನಡೆದ ನಾ. ಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಸಾಪ ತಾಲ್ಲೂಕು ಮಾಜಿ...
ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನಯ್ಯ (60) ಶುಕ್ರವಾರ ಪಟ್ಟಣದ ಆಪ್ ಬಂಡೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಮೀಟಿಂಗ್ ಹಾಲ್ ಕಚೇರಿಯಲ್ಲಿ ನೇಣು ಬಿಗಿದುಕೊಂಡು...