ಜಿಲ್ಲೆಗಳು

ಹಾಸನ | ಜೀವ ಕೊಟ್ಟೆವು, ನಮ್ಮೂರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ; ರೂಪ ಹಾಸನ 

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು ಹಾಗೂ ನಿಟ್ಟೂರು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿದ್ಯಾರ್ಥಿಗಳು, ಪೋಷಕರ ಬೃಹತ್ ಪ್ರತಿಭಟನಾ ಸಮಾವೇಶವನ್ನು...

ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

  ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು ತೋಟಗಾರಿಕೆ ಇಲಾಖೆ ಸಚಿವರು ಸಮ್ಮತಿ ಸೂಚಿಸಿದ್ದು, ಚಿತ್ರದುರ್ಗ ನಗರ ಸಮೀಪದ ಕುಂಚಿಗನಾಳು ಹತ್ತಿರ ನಿರ್ಮಾಣ...

ಇರಾನ್ ಮೇಲೆ ಇಸ್ರೇಲ್ ದಾಳಿ:‌ ಅಂತಾರಾಷ್ಟ್ರೀಯ ವಿಮಾನಗಳಿಲ್ಲದೆ ದುಬೈನಲ್ಲಿ ಸಿಲುಕಿದ ರಾಯಚೂರು ವೈದ್ಯ ದಂಪತಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...

ಚಿತ್ರದುರ್ಗ | ಪೊಲೀಸರೊಂದಿಗೆ ಓಟ “ಜಾಗೃತ ರನ್ 2.0” 5 ಕೆ ಮ್ಯಾರಥಾನ್‍ಗೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಚಾಲನೆ

ಯುವಜನತೆಯು ಮಾದಕ ವ್ಯಸನವೆಂಬ ಮಾರಕ ಜಾಲಕ್ಕೆ ಸಿಲುಕದೆ, ಸದೃಢ ಮತ್ತು ಆರೋಗ್ಯವಂತ ಜೀವನ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಕರೆ ನೀಡಿದರು. ನಗರದ ಡಿ.ಎ.ಆರ್. ಕವಾಯತು ಮೈದಾನದಲ್ಲಿ...

ಹಾಸನ | ರಾಜ್ಯ ಸರ್ಕಾರ ವರದಿ; 17ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ; ಸುಭಾಷ್ ಬೆಟ್ಟದ ಕೊಪ್ಪ

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು ಹಾಗೂ ನಿಟ್ಟೂರು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿದ್ಯಾರ್ಥಿಗಳು, ಪೋಷಕರ ಬೃಹತ್ ಪ್ರತಿಭಟನಾ ಸಮಾವೇಶವನ್ನು...

ಹಾಸನ | ಚಿಕ್ಕನಾಳು ಕನ್ನಡ, ಉರ್ದು ಸರ್ಕಾರಿ ಪ್ರಾಥಮಿಕ ಶಾಲೆ ಉಳಿಸಿ; AIDSO ಪ್ರತಿಭಟನೆ 

ಹಾಸನ ನಗರದ ಚಿಕ್ಕನಾಳು ಏರಿಯಾದ ಕನ್ನಡ ಹಾಗೂ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚುವುದನ್ನು ಒಪ್ಪುವುದಿಲ್ಲವೆಂದು AIDSO ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪ್ರತಿಭಟನೆ ಮಂಗಳವಾರ ನಡೆಸಿದರು. KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನ...

ರಾಜ್ಯ ಬಜೆಟ್ | ವಿಜಯಪುರದ ನಿರೀಕ್ಷೆಗಳೂ ಇವೆ: ನೆರವೇರಿಸುವುದೇ ಸರ್ಕಾರ?

ಹೈದರಾಬಾದ್ ಕರ್ನಾಟಕಕ್ಕೆ ಅಂಟಿಕೊಂಡಿರುವ ತಾಲೂಕುಗಳನ್ನೊಳಗೊಂಡ ವಿಜಯಪುರ ಜಿಲ್ಲೆ ಮರು ಅಸ್ತಿತ್ವ ಪಡೆದುಕೊಂಡಿತ್ತಾದರೂ ಆರ್ಟಿಕಲ್ 371(ಜೆ) ಅಡಿ ಸಿಗುವ ವಿಶೇಷ ಸ್ಥಾನಮಾನದಿಂದಲೂ ವಂಚಿತವಾಯಿತು. ಆದರೆ ಕನಿಷ್ಠ ಪಕ್ಷ ಈ ಜಿಲ್ಲೆಯ ಅಭಿವೃದ್ಧಿಗೆ ಅವಶ್ಯಕ ಅನುದಾನವನ್ನು...

ಬೀದರ್ | ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣ ಸಾಧ್ಯ

ಬಸವಾದಿ ಶರಣರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವ ಎಲ್ಲರೂ ಒಗ್ಗೂಡಿದಾಗ ಕಲ್ಯಾಣ ರಾಜ್ಯ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು. ಬಸವಕಲ್ಯಾಣ ಬಸವ ಧರ್ಮ ಪೀಠ ಸಭಾಂಗಣದಲ್ಲಿ...

ದಾವಣಗೆರೆ | ಮೀಸಲಾತಿಯ ಬಹುಪಾಲು ಕಬಳಿಸಿದ್ದು ಒಳಮೀಸಲಾತಿ ವಿರೋಧಿಗಳು; ಮಾಜಿ ಸಚಿವ ಆಂಜನೇಯ ಆಕ್ರೋಶ

"56 ಸಾವಿರ ಹುದ್ದೆಗಳ ಭರ್ತಿಗೆ ಒಳಮೀಸಲಾತಿ ಇಲ್ಲದೆ ನೇಮಕಾತಿ ನಡೆದರೆ ಬಹುಪಾಲು ಹುದ್ದೆಗಳನ್ನು ಕಬಳಿಕೆ ಮಾಡಬಹುದು ಎನ್ನುವ ಆಸೆ ಕೆಲವರಲ್ಲಿದೆ. ಈ ರೀತಿ ಮಾತನಾಡುವವರು ತಲೆ ಇಲ್ಲದವರು ಹಾಗೂ ಈವರೆಗೆ ಮೀಸಲಾತಿಯ ಬಹುದೊಡ್ಡ...

ಉಡುಪಿ | ಪಿಎಸ್‌ಐ ನಾಸೀರ್ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ

ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ ವ್ಯಕ್ತಪಡಿಸಿದೆ. ಕರ್ತವ್ಯ ನಿರ್ವಹಣೆಯಲ್ಲಿಯೇ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿ....

ಗದಗ‌ | ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ್ದರಿಂದ ಸಲೂನ್ ಶಾಪ್ ತೆರೆದ ಸರ್ಕಾರ: ಜನಾಭಿಪ್ರಾಯಗಳೇನು?

ಶಿಂಗಟಾಲೂರು ಘಟನೆಯಲ್ಲಿ ಸರ್ಕಾರದ ಮಧ್ಯಸ್ಥಿಕೆ ದಲಿತ ಸಮುದಾಯಕ್ಕೆ ತಾತ್ಕಾಲಿಕ ಪರಿಹಾರ ನೀಡಿದರೂ, ಇದು ಮೂಲ ಕಾರಣಗಳಾದ ಸಾಮಾಜಿಕ ಮನೋಭಾವ ಮತ್ತು ಧಾರ್ಮಿಕ ನಂಬಿಕೆಗಳನ್ನು ಬದಲಾಯಿಸುವ ಅಗತ್ಯವನ್ನು ಎತ್ತಿ ತೋರುತ್ತದೆ. ದಲಿತರಿಗೆ ಕ್ಷೌರ ಮಾಡಲು ಕ್ಷೌರಿಕರು...

ಚಿಕ್ಕಮಗಳೂರು | ಕಾನೂನು ದಾಖಲೆಗಳಂತೆಯೇ ಉರುಸು ಆಚರಣೆ ನಡೆಯಬೇಕು; ಸೈಯದ್ ಫಕ್ರುದ್ದೀನ್ ಶಾ ಖಾದ್ರಿ

ಬಾಬಾ ಬುಡನ್ ವಂಶಸ್ಥರು ಹಾಗೂ ಸಮಾಜದ ಹಲವು ಮುಖಂಡರು ದಾದಾ ಹಯಾತ್ ಮೀರ್ ಖಲಂದರ್ ಬಾಬಾ ಬುಡನ್ ದರ್ಗಾದಲ್ಲಿ ಫೆ. 4 ರಿಂದ 6ರವರೆಗೆ  ನಡೆಯಲಿರುವ ಉರುಸ್ ಕಾರ್ಯಕ್ರಮದ ಸಂಬಂಧವಾಗಿ ಜಿಲ್ಲಾಡಳಿತಕ್ಕೆ ಅಧಿಕೃತ...

ಈ ಹೊತ್ತಿನ ಪ್ರಮುಖ ಸುದ್ದಿ