ಜಿಲ್ಲೆಗಳು

ಉಡುಪಿ | ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ, ಘಾಟಿಯಲ್ಲಿ ತಪ್ಪಿದ ಭಾರೀ ದುರಂತ

ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ‘ಶ್ರೀ ದುರ್ಗಾಂಬಾ’ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್...

25000 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಐತಿಹಾಸಿಕ ಕ್ಷಣಕ್ಕೆ ಪಾತ್ರವಾದ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಹಲವು ದಶಕಗಳಿಂದ ಇತ್ಯರ್ಥವಾಗದೇ ಬಾಕಿ ಉಳಿದಿದ್ದ ದರಕಾಸ್ತು ಪೋಡಿ, ಪೌತಿ ಖಾತೆ, ಕಂದಾಯ ಗ್ರಾಮ ರಚನೆ ಮತ್ತಿತರ ಸಮಸ್ಯೆಗಳನ್ನು ಪರಿಹರಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡು ರೈತರು ಸಾರ್ವಜನಿಕರಿಗೆ...

ನರಸಾಪುರ ಕೆಪಿಎಸ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ಕೆ ಪಿ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿಜ್ಞಾನೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಇಸಿಓ ಶ್ರೀನಿವಾಸ್ ಮಾತನಾಡಿ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಇದಕ್ಕಾಗಿ ವಿಜ್ಞಾನದ...

ಬೀದರ್‌ | ಬೌದ್ಧ ವಿಹಾರಗಳು ಶಿಕ್ಷಣದ ಕೇಂದ್ರಗಳಾಗಿದವು : ಶಿವಕುಮಾರ್

ಇತಿಹಾಸವನ್ನು ಅವಲೋಕಿಸಿದರೆ ಹಿಂದಿನ ಎಲ್ಲಾ ಬೌದ್ಧ ವಿಹಾರಗಳು ಶಿಕ್ಷಣ ನೀಡುವ ಕೇಂದ್ರಗಳಾಗಿದವು. ಅಲ್ಲಿ ಗಣಿತ, ಕೃಷಿ, ವೈಜ್ಞಾನಿಕ ಜ್ಞಾನ, ಸ್ವರಕ್ಷಣೆಯ ಕಲೆ ಸೇರಿದಂತೆ ಅನೇಕ ರೀತಿಯ ಶಿಕ್ಷಣವನ್ನು ನೀಡಲಾಗುತ್ತಿತ್ತು ಎಂದು ಬೆಂಗಳೂರಿನ ಅಕ್ಕ...

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್...

ಬೆಳಗಾವಿ | ಬಿಡಿಸಿಸಿ ಬ್ಯಾಂಕ್ ಗೆ ರೂ 2 ಲಕ್ಷ ದಂಡ ವಿಧಿಸಿದ ಆರ್‌ಬಿಐ

ಬ್ಯಾಂಕಿಂಗ್‌ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ₹2 ಲಕ್ಷ ದಂಡ ವಿಧಿಸಿದೆ ಎಂದು ತಿಳಿದುಬಂದಿದೆ. ಫೆಬ್ರವರಿ 23ರಂದು ಈ ಕುರಿತು ಆದೇಶ ಹೊರಡಿಸಲಾಗಿದೆ....

ರಾಜ್ಯ ಬಜೆಟ್ | ದಾವಣಗೆರೆ ಜನತೆಯ ನಿರೀಕ್ಷೆಗಳೇನು? ಮುಖಂಡರು ಹೇಳುವುದೇನು?

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾರ್ಚ್ ಮೊದಲ ವಾರದಲ್ಲಿ ಮಂಡಿಸಲಿರುವ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆಗೆ ವಿವಿಧ ವಲಯಗಳ ಜನರ ಬೇಡಿಕೆಗಳ ಕುರಿತು ಹಲವು ನಿರೀಕ್ಷೆಗಳು ವ್ಯಕ್ತವಾಗುತ್ತಿವೆ. ಅಭಿವೃದ್ಧಿ, ಕೃಷಿ ನೀರಾವರಿ, ಉದ್ಯೋಗ, ಕೈಗಾರಿಕೆ ವಲಯಗಳಿಗೆ...

ವಿಜಯಪುರ | ಸಂತ ಸೇವಾಲಾಲರ ಆದರ್ಶಗಳು ಇಂದಿಗೂ ದಾರಿದೀಪ: ಪ್ರೊ. ವಿಜಯಾ ಕೋರಿಶೆಟ್ಟಿ

ಸಂತ ಸೇವಾಲಾಲರ ಆದರ್ಶಗಳು ಇಂದಿನ ವಿದ್ಯಾರ್ಥಿಗಳಿಗೆ ದಾರಿದೀಪವಾಗಿವೆ ಎಂದು ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿವಿ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಹೇಳಿದರು. ಅಕ್ಕಮಹಾದೇವಿ ಮಹಿಳಾ ವಿವಿ, ವಿಜಯಪುರದ ವಿದ್ಯಾರ್ಥಿನಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಬೆಂಗಳೂರಿನ...

ಉಡುಪಿ‌ | ಸತ್ಯನಿಷ್ಠ ವ್ಯಾಪಾರವೇ ಇಸ್ಲಾಮಿನ ಆದರ್ಶ : ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ

ರಿಫಾ ಚೇಂಬ‌ರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...

ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿ ಸಮಗ್ರ ಅಭಿವೃದ್ಧಿ ಕುರಿತು ಮಹತ್ವದ ಚರ್ಚೆ

ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿ ಕುರಿತು ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರು ಶುಕ್ರವಾರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

ಉಡುಪಿ ಕಂಬಳ ಶಂಕುಸ್ಥಾಪನೆ: ರಾಜಕೀಯ ಕಚ್ಚಾಟದ ಮಧ್ಯೆಯೇ ಶಾಂತಿಯುತವಾಗಿ ನೆರವೇರಿದ ಕಾರ್ಯಕ್ರಮ

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕಚ್ಚಾಟದ ನಡುವೆಯೇ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ಶಾಂತಿಯುತವಾಗಿ ನೆರವೇರಿತು. ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ...

ಬೆಳಗಾವಿ | ಮೂರು ತಿಂಗಳ ಹಸುಗೂಸು ಸಮೇತ ಕುಟುಂಬವನ್ನು ಬೀದಿಗೆ ಹಾಕಿದ ಫೈನಾನ್ಸ್ ಕಂಪನಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರು ಗ್ರಾಮದಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಕ್ರಮದಿಂದ ಮೂರು ತಿಂಗಳ ಹಸುಗೂಸು ಸೇರಿ ಐವರು ಕುಟುಂಬಸ್ಥರು ಬೀದಿಗೆ ಬಿದ್ದ ಘಟನೆ ನಡೆದಿದೆ. ಚಿಕ್ಕೋಡಿಯ Equitas Small Finance Bank...

ಈ ಹೊತ್ತಿನ ಪ್ರಮುಖ ಸುದ್ದಿ