ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷಗಳಿಂದ ಪರಿಹಾರ ಪಾವತಿಸದೆ ವಿಳಂಬ ಮಾಡಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡುವಂತೆ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶಿಸಿದೆ.
ದಿವಾಣಿ ಹಿರಿಯ ಶ್ರೇಣಿ...
ಬಾಗೇಪಲ್ಲಿ: ಚುನಾವಣಾ ಅಕ್ರಮದ ಆರೋಪದಡಿ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ತಾತ್ಕಾಲಿಕ ಜಯ ಸಿಕ್ಕಿದೆ ಅವರ ಆಯ್ಕೆಯನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ...
ಸೇಡಂ ತಾಲೂಕಿನ ಅನವರ್ ಗ್ರಾಮ ಪಂಚಾಯಿತಿಗೆ ಒಳಪಡುವ ಐಪಿ ಹೊಸಳ್ಳಿ ಗ್ರಾಮದಲ್ಲಿ ರೇಷನ್(ಪಡಿತರ) ಡೀಲರ್ ಅವರು ಹೇಳಿದಂತೆಯೇ ಕೇಳಬೇಕು. ಇಲ್ಲವೇ ರೇಷನ್ ಕೊಡುವುದಿಲ್ಲವೆಂದು ಡೀಲರ್ ಮಜ್ಜಿದ್ ಪಟೇಲ್ ದಾಸ್ತಪುರ ಅವರು ಪ್ರತ್ಯಕ್ಷವಾಗಿಯೇ ಖಡಕ್ಕಾಗಿ...
ಕಳೆದ ಬಾರಿ ಆಶಾ ಕಾರ್ಯಕರ್ತೆಯರ ಹೋರಾಟದ ಸಂದರ್ಭದಲ್ಲಿ ಮಾಸಿಕ 10 ಸಾವಿರ ರೂಪಾಯಿಗಳನ್ನು ಭರವಸೆ ನೀಡಿದ್ದು ಇಲ್ಲಿಯವರೆಗೆ ಆದೇಶ ಆಗಿಲ್ಲ, ಹಾಗೂ ಕಳೆದ ಬಜೆಟ್ಟಿಯಲ್ಲಿ ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರಿಗೆ 1000 ರೂ....
ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಹಾಗೂ ಯಾವ ಟೀಕೆಗೂ ಸರ್ಕಾರ ಬಗ್ಗುವುದಿಲ್ಲ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಹೇಳಿದರು.
ತುಮಕೂರಿನ ಗಾಜಿನ ಮನೆ ಆವರಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಗ್ಯಾರಂಟಿ...
ಗ್ರಾಮೀಣ ಮಹಿಳೆಯರ ಸಬಲೀಕರಣದ ಉದ್ದೇಶದಿಂದ ಸರ್ಕಾರ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆ (ಎನ್‌ಆರ್‌ಎಲ್‌ಎಂ) ಜಾರಿಗೆ ತಂದಿದೆ. ಈ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ರಿಷಿ ಆನಂದ್...
ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ ಮುಖ್ಯವಾದದ್ದು. ಹೀಗಾಗಿ ಈಗಿನ ವಿದ್ಯಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಗೀಳಿಗೆ ಬಿದ್ದು ಪುಸ್ತಕಗಳನ್ನು ಓದುವುದನ್ನು ಕಡೆಗಣಿಸಬಾರದು ಎಂದು 'ಪುಸ್ತಕದ ಮನೆ'...
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಾಗೂ ಪವಿತ್ರ ರಂಜಾನ್ ಉಪವಾಸದ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆ ಕೇವಲ ಆಕಸ್ಮಿಕವಲ್ಲ; ಅದೊಂದು ಪೂರ್ವನಿಯೋಜಿತ ಒಳಸಂಚು ಎಂದು ಮುಧೋಳದ ಅಹಿಂದ ಸಂಘಟನೆಯ ಒಕ್ಕೂಟ...
ಸಮತಾ ಅಧ್ಯಯನ ಕೇಂದ್ರ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್.1ರಂದು ಮೈಸೂರಿನ ಶ್ರೀರಂಗ ಸಭಾಂಗಣ, ರಂಗಾಯಣದಲ್ಲಿ 'ಪ್ರತಿಭಾ ನಂದಕುಮಾರ್ ಕೃತಿಗಳ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ 'ಪ್ರತಿಭಾ ಕಾವ್ಯದಲ್ಲಿ...
ಪರಿಚಯ ಪ್ರಕಾಶನದ ವತಿಯಿಂದ ಮಂಡ್ಯ ನಗರದ ಗಾಂಧಿ ಭವನದಲ್ಲಿ ನಡೆದ 'ಅಕ್ಷರ ಹೊಸ ಕಾವ್ಯ-ವಸಂತ ಕವಿಗೋಷ್ಠಿ'ಯನ್ನು ಉದ್ಘಾಟಿಸಿ ಮಾತನಾಡಿದ ಸಾಹಿತಿ ಮತ್ತು ರಂಗಕರ್ಮಿ ಡಾ. ಸುಜಾತ ಅಕ್ಕಿ, 'ಕನ್ನಡದ ಕವಿಗಳು ರಾಜರು, ಮಾರ್ಗಕಾರರು,...
ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಏಲಂ ಮಾಡುವ ಅಯ್ಯೂಬ್ ಎಂಬ ಕಾರ್ಮಿಕನ ಮೇಲೆ ಮಿಥುನ್ ಕರ್ಕೇರ ಎಂಬುವವನು ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು ಇದನ್ನು ಸೋಶಿಯಲ್...
ಉಡುಪಿ ಜಿಲ್ಲೆಯ ಮಂದಾರತಿ ಗ್ರಾಮದ ಖುಷಿ ಸುರೇಂದ್ರ ಅವರು ‘ಬ್ಯಾಚುಲರ್ ಆಫ್ ವೆಟರ್ನರಿ ಸೈನ್ಸ್ ಅಂಡ್ ಅನಿಮಲ್ ಹಸ್ಬೆಂಡ್ರಿ’ (ಬಿವಿಎಸ್‌ಸಿ ಅಂಡ್ ಎಎಚ್) ವಿಭಾಗದಲ್ಲಿ ಬರೋಬ್ಬರಿ 16 ಚಿನ್ನದ ಪದಕಗಳಿಗೆ ಕೊರಳೊಡ್ಡಿ ಎಲ್ಲರ ಗಮನ...