ಜಿಲ್ಲೆಗಳು

ಶಿವಮೊಗ್ಗ | ಜಿಲ್ಲಾಡಳಿತದಿಂದ ಉದ್ಯೋಗ ಮೇಳ; ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ

2026 ಫೆಬ್ರವರಿ 27ರ ಶುಕ್ರವಾರ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇಲಾಖೆಯ ವತಿಯಿಂದ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಆದ್ಯತೆ ನೀಡಲಾಗುವುದು"...

ಸಿಂದಗಿ | ಸರ್ಕಾರ ಪುಸ್ತಕ ಓದುವ ಸಂಸ್ಕೃತಿ ಪೋಷಿಸಬೇಕು: ಕಂಬತ್ತಳ್ಳಿ

ಪುಸ್ತಕ ಓದುವ ಸಂಸ್ಕೃತಿಯು ಅವನತಿಯೆಡೆಗೆ ಸಾಗುತ್ತಿರುವ ಈ ಕಾಲದಲ್ಲಿ ಅದನ್ನು ಪೋಷಿಸುವ ಕೆಲಸ ಸರ್ಕಾರ ಮಾಡಬೇಕಿದೆ ಎಂದು ಬೆಂಗಳೂರಿನ ಪ್ರಕಾಶಕ ಕಂಬತ್ತಳ್ಳಿ ಹೇಳಿದರು. ಅವರು ಕಡಣಿ ಗ್ರಾಮದ ಬೆರಗು ಪ್ರಕಾಶನ ಸಂಸ್ಥೆ ಹಾಗೂ ಸಿಂದಗಿಯ...

ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನ 15,000 ರೂ.ಗೆ ಹೆಚ್ಚಿಸಬೇಕು : ಎಂ.ಉಮಾದೇವಿ

“ರಾಜ್ಯದ ಬಜೆಟ್‌ನಲ್ಲಿ ಅಂಗನವಾಡಿ ನೌಕರರ ಗೌರವ ಧನವನ್ನು 15,000 ರೂ.ಗಳಿಗೆ ಹೆಚ್ಚಿಸಬೇಕು” ಎಂದು ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಎಂ.ಉಮಾದೇವಿ ಆಗ್ರಹಿಸಿದರು. ಬೆಂಗಳೂರು ನಗರದ ಫ್ರೀಡಂ ಪಾರ್ಕ್‌ನಲ್ಲಿ “ಅಂಗನವಾಡಿ...

ಉತ್ತರ ಕನ್ನಡ | 5 ಸಾವಿರ ಅಪಘಾತ, 700ಕ್ಕೂ ಹೆಚ್ಚು ಸಾವು; ರಸ್ತೆಗಳೋ ಮೃತ್ಯು ಕೂಪಗಳೋ?

ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಉತ್ತರ ಕನ್ನಡ ಜಿಲ್ಲೆಯ ರಸ್ತೆಗಳು ಇಂದು ರಕ್ತಸಿಕ್ತವಾಗುತ್ತಿವೆ. ಜಿಲ್ಲೆಯಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿದ ಭೀಕರ ಅಪಘಾತಗಳು ನೂರಾರು ಕುಟುಂಬಗಳ ಆಧಾರಸ್ತಂಭಗಳನ್ನೇ ಉರುಳಿಸಿವೆ. ರಸ್ತೆಗಳಲ್ಲಿ ಹರಿಯುತ್ತಿರುವ ರಕ್ತದ ಕಲೆಗಳು...

ಹಳಿಯಾಳ | ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ರಾಜ್ಯ ಸರ್ಕಾರಿ ಮಹಿಳಾ ನೌಕರರ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಕಾರವಾರದ ದಿವಾಕರ್ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಅತ್ಯಂತ ಅದ್ದೂರಿಯಾಗಿ ನೆರವೇರಿತು....

ತುಮಕೂರು | ಕೆರೆಗೆ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಶಂಕೆ

ಡಿಪ್ಲಮಾ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಕೊಂಡಜ್ಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಗೊಪ್ಪೇನಹಳ್ಳಿ ಗ್ರಾಮದ ನಿವಾಸಿ ಕಾಂತರಾಜು ಅವರ ಮಗ ಜಿ ಕೆ...

ಚಿಕ್ಕಮಗಳೂರು | ಲಂಚ ಪಡೆಯುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪಿಡಿಒ

ಸೈಟ್​​ ಒಂದಕ್ಕೆ ಎನ್​​ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ 'ರೆಡ್‌ಹ್ಯಾಂಡ್‌'ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು...

ಹೋಬಳಿವಾರು ಸಭೆ ಮಾಡಿ ಸಮಸ್ಯೆಗಳು ಇದ್ದರೆ ಪರಿಹಾರಕ್ಕೆ ಕ್ರಮ: ಅಧ್ಯಕ್ಷ ವಿ.ಎಂ ಮುನಿಯಪ್ಪ

ಕೋಲಾರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಲೂಕಿನಲ್ಲಿ ಹೋಬಳಿವಾರು ಸಾಧ್ಯವಾದರೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನು ನಡೆಸುವ ಮೂಲಕ ಸಮಸ್ಯೆಗಳಿದ್ದಲ್ಲಿ ಬಗೆಹರಿಸುವ ಕೆಲಸ ಮಾಡಲು ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು...

ಬೀದರ್ | ಬಜೆಟ್‌ನಲ್ಲಿ ಕುಂಬಾರ ಸಮಾಜ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಕೊಡಿ

2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಕುಂಬಾರ ಸಮಾಜ ಅಭಿವೃದ್ಧಿ ನಿಗಮಗೆ ಕನಿಷ್ಠ ₹100 ಕೋಟಿ ಅನುದಾನ ಮೀಸಲಿಡುವಂತೆ ಜಿಲ್ಲಾ ಕುಂಬಾರ ಸಮಾಜ ಒತ್ತಾಯಿಸಿದೆ. ಈ ಸಂಬಂಧ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಗೆ...

ದಾವಣಗೆರೆ | ಖನಿಜ ನಿಕ್ಷೇಪ ಶೋಧ ಹಾಗೂ ಸೋಲಾರ್ ಪ್ಲಾಂಟ್ ಗೆ ಭೂಮಿ ನೀಡಲು‌ ಉಬ್ರಾಣಿ ರೈತರ ವಿರೋಧ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿಯ ವೀರಾಪುರ, ನಲ್ಲಿಹಕ್ಕಲು ತಾವರೆಕೆರೆ ಮುಗ್ಯಾತನಹಳ್ಳಿಯ 200 ಚದರ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮ್ಯಾಂಗನೀಸ್ ಮತ್ತು ಪ್ಲಾಟಿನಮ್ ಅದಿರು ನಿಕ್ಷೇಪಗಳಿರುವ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಕೈಗೊಂಡಿರುವ...

ಅನುದಾನ ಕೊರತೆ: 20 ವರ್ಷಗಳಿಂದ ತೆವಳುತ್ತಿದೆ ಹಾಸನದ ವಿಮಾನ ನಿಲ್ದಾಣ ಕಾಮಗಾರಿ

ಉಡಾನ್ (UDAN) ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ 'ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ'ದ ಕಾಮಗಾರಿಯು ಅನುದಾನದ ಕೊರತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳಿಂದ ತೆವಳುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ ಟವರ್ (ATC), ರನ್-ವೇ...

ಉಡುಪಿ | ವಾರಾಹಿ ನೀರಿಗಾಗಿ ಪಾದಯಾತ್ರೆ, ಮಾರ್ಚ್ 3 ಮತ್ತು 4ರಂದು ಬೃಹತ್ ಪ್ರತಿಭಟನೆಗೆ ಸಿದ್ದತೆ

ವಂಡ್ಸೆ ಹಾಗೂ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಸಹಯೋಗದಲ್ಲಿ, ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಮಾರ್ಚ್ 3 ಮತ್ತು 4ರಂದು ವಾರಾಹಿ ಬಲದಂಡೆ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ