ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲ್ಯಓವರ್ ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ಇಂದು ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಗಾಂಧಿ ಆಸ್ಪತ್ರೆ ಸಮೀಪ ನಡೆದ ಈ ಅಪಘಾತದಲ್ಲಿ,...
ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಶುಕ್ರವಾರ ಐದು ಅಭ್ಯರ್ಥಿಗಳಿಂದ ಒಟ್ಟು ಏಳು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಉಪವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಸಂತೋಷ ಜಗಲಾಸರ ತಿಳಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಆನಂದ ಜಕಾತಿ, ಬ್ಲ್ಯೂ ಇಂಡಿಯಾ ಪಾರ್ಟಿಯಿಂದ...
ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ತಯಾರಿ...
ದಾಂಡೇಲಿ: ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆರ್‌ಟಿಒ ಮತ್ತು ಎ.ಆರ್.ಟಿ.ಒ ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ...
ಔರಾದ್ ತಾಲೂಕಿನ ಮಮದಾಪುರ ಗ್ರಾಮದಿಂದ ಅಲ್ಲಾಪುರ ಗ್ರಾಮದ ಮಾರ್ಗವಾಗಿ ಮಹಾರಾಷ್ಟ್ರದ ಕುನಮಾರಪಳ್ಳಿ ಗಡಿವರೆಗೆ ಕೈಗೊಂಡಿರುವ ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಅಲ್ಲಾಪುರ ಗ್ರಾಮದ ಪ್ರಕಾಶ ಕಾಂಬಳೆ ಅವರು ದೂರಿದ್ದಾರೆ.
ಈ ಸಂಬಂಧ...
ಹಾಸನ ಜಿಲ್ಲೆಯ ಪ್ರತಿಷ್ಠಿತ ಮಲೆನಾಡು ತಾಂತ್ರಿಕಶಿಕ್ಷಣ ಸಂಸ್ಥೆಯ ಅಧೀನಕ್ಕೊಳಪಟ್ಟಿರುವ ಎ.ವಿ.ಕೆ ಪದವಿ ಪೂರ್ವ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಕಾರ್ಮೆಲ್ ಶ್ರೀನಾ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಕಾಲೇಜಿನ ಆಡಳಿತ ಮಂಡಳಿಯು ಅಧಿಕೃತ ಮಾಹಿತಿ...
ಉಡುಪಿ ನಗರದ ಮಿಷನ್ ಕಾಂಪೌಂಡ್ ಮೈದಾನದಲ್ಲಿ ಮೂರು ದಿನಗಳ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ಶುಕ್ರವಾರ ಅದ್ದೂರಿಯಾಗಿ ಚಾಲನೆ ದೊರೆಯಿತು. ಶಾಂತಿ, ನಂಬಿಕೆ ಮತ್ತು ಆಧ್ಯಾತ್ಮಿಕ ಪರಿವರ್ತನೆಯ ಸಂದೇಶ ಸಾರುವ ಈ ಮಹೋತ್ಸವಕ್ಕೆ ಉಡುಪಿ...
"ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ವಿದ್ಯಾರ್ಥಿಗಳು ಭವ್ಯ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗಕ್ಕಾಗಿ ಓದುವದು ಅವಶ್ಯವಾಗಿದೆ. ವೃತ್ತಿ ಮಾರ್ಗದರ್ಶನ ಪಡೆದಿರುವ ವ್ಯಕ್ತಿಗೆ ಈ ದಾರಿ ಸುಗಮಗೊಳ್ಳುವದು. ಅಂತಹ ಸುಂದರ ಭವಿಷ್ಯವನ್ನು ಸುಗಮಗೊಳಿಸಲು ಈ ಕೆರಿಯರ್ ಮೇಳ...
ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.
ಅಪಘಾತ ಸ್ಥಳದಲ್ಲೇ ಮೃತಪಟ್ಟ ಯುವಕ ಕೊಪ್ಪಲು...
ಸಮಾಧಾನ ಮಹೋತ್ಸವ ಹೃದಯಗಳ ಪರಿವರ್ತನೆ, ನಂಬಿಕೆಯ ನವೀಕರಣ ಮತ್ತು ಶಾಂತಿಯ ಅನುಭವಕ್ಕೆ ದೇವರು ನೀಡಿದ ಅಪೂರ್ವ ಅವಕಾಶ ಎಂದು ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಪ್ರೆಷೀತ ಆಡಳಿತಾಧಿಕಾರಿ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಅಭಿಪ್ರಾಯಪಟ್ಟರು.
ಅವರು...
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿನ್ನೇನಹಳ್ಳಿ ಗಡಿಯಲ್ಲಿ ಹಣಕಾಸು ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಹತ್ಯೆಯಾದ ಯುವಕ ವರುಣ್ ಕೆ.ಎಂ (22), ಯುವಕನನ್ನು ಗುರುತು ಸಿಗದಂತೆ ಸಾಕ್ಷ್ಯ ನಾಶಪಡಿಸಲು...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ...