ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಓರ್ವನ ಕಾಲು ತುಂಡಾಗಿದ್ದು, ಇಬ್ಬರು ಯುವಕರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ
ಮರಳು ಹಾಗೂ...
ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು
ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ...
ಗ್ಯಾರೆಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯ ಶೇ. 49ರಷ್ಟು ಮಹಿಳೆಯರ ಉದ್ಯೋಗಕ್ಕೆ ಅನುಕೂಲವಾಗುತ್ತಿದೆ ಎಂಬುದು ಅಧ್ಯಯನದ ವರದಿಗಳು ಹೇಳುತ್ತವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಾಂಡ ಡಾ. ವಾಸು ಎಚ್ ವಿ ಹೇಳಿದರು.
ವಿಜಯಪುರ...
ಕಾಡಾನೆ ದಾಳಿಗೆ ಒಂದೇ ವಾರದಲ್ಲಿ ಎರಡನೇ ಸಾವು ಸಂಭವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಹುಣಸೆಹಳ್ಳಿ ಗ್ರಾಮ ಸಮೀಪವಿರುವ ಪುರ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ...
ಸಮಾಜದಲ್ಲಿ ಬೇರೂರಿರುವ ಅವೈಜ್ಞಾನಿಕ ಸಂಪ್ರದಾಯ ಮತ್ತು ಮೂಢನಂಬಿಕೆಗಳನ್ನು ತೊಡೆದುಹಾಕಿ, ವೈಜ್ಞಾನಿಕ ರೂಢಿಗಳನ್ನು ಅಳವಡಿಸಿಕೊಂಡಾಗ ಮಾತ್ರ ಸಾಮಾಜಿಕ ನ್ಯಾಯಕ್ಕೆ ನಿಜವಾದ ಅರ್ಥ ಸಿಗಲು ಸಾಧ್ಯ ಎಂದು ಉದ್ಯಮಿ ಅಗಲೆ ಯಾದವ್ ತಿಳಿಸಿದರು.
ಶ್ರೀರಂಗಪಟ್ಟಣದ ಪ್ರಜ್ಞಾವಂತ ವೇದಿಕೆಯಿಂದ...
ಬೀದಿ ದೀಪ, ಪಾರ್ಕ್, ಡ್ರೈನೇಜ್ ವ್ಯವಸ್ಥೆ ಸೇರಿದಂತೆ ಇತರ ಮೂಲಭೂತ ಸೌಕರ್ಯಗಳನ್ನು ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಅವಳಿ ಬಡಾವಣೆಗಳಿಗೆ ಕಲ್ಪಿಸಲು ಒತ್ತಾಯಿಸಿ ಶಿವಮೊಗ್ಗದ ಗೋಪಾಲಗೌಡ ಹಾಗೂ ಸ್ವಾಮಿ ವಿವೇಕಾನಂದ ಬಡಾವಣೆ ನಿವಾಸಿಗಳ...
ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ…
ಸರಳತೆಯ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೀದರ ಜಿಲ್ಲಾ ಘಟಕದ ವತಿಯಿಂದ ಫೆಬ್ರವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಬೀದರನ ಪತ್ರಿಕಾ ಭವನದಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಕಚೇರಿ ಉದ್ಘಾಟನೆ ಮತ್ತು...
ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಬೋಗಾಪುರ ಗ್ರಾಮದ ಕೆರೆಯಲ್ಲಿ ನಡೆದಿದೆ.ಪರಶುರಾಮ (20) ಮೃತಪಟ್ಟ ಯುವಕ ಎನ್ನಲಾಗಿದೆ. ತಾಲ್ಲೂಕಿನ ಖೈರವಾಡಿಗಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೆಳೆಯರ...
ಫ್ಯಾಸಿಸಂ ಎಲ್ಲಾ ದೇಶಗಳಲ್ಲಿ ಜಾರಿಯಲ್ಲಿದೆ. ನಮ್ಮ ಧರ್ಮವೇ ಶ್ರೇಷ್ಠ, ಇತರೆ ಧರ್ಮ ಕನಿಷ್ಠ ಎಂಬ ಭಾವನೆಯಿಂದ ದೌರ್ಜನ್ಯ ಮಾಡಲಾಗುತ್ತಿದೆ. ನಾವೆಲ್ಲಾ ಸಾಂಸ್ಕೃತಿಕ ಚಳುವಳಿ ಜೊತೆ ತೊಡಗಿಸಕೊಳ್ಳಬೇಕಾಗಿದೆ ಎಂದು ಹಿರಿಯ ಸಾಹಿತಿ ರೆಹಮತ್ ತರೀಕೆರೆ...
"ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಯೋಜನೆಗಳು ಬಡವರ ಪಾಲಿನ ಸಂಜೀವಿನಿ, ಬಡ ಜನರ ಆಶಾಕಿರಣ ಬಡವರ ಪಾಲಿಗೆ ಪಂಚಾಮೃತವಾಗಿದೆ ಎಂದು ಗದಗ ತಾಲೂಕ ಪಂಚ ಗ್ಯಾರಂಟಿ...
ನ್ಯಾಯಾಲಯದ ಆವರಣದಲ್ಲಿಯೇ ಪತ್ನಿ ಮೇಲೆ ಮಚ್ಚಿನಿಂದ ಹಲ್ಲೆಗೈದು, ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ದುರುಳ ಪತಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿಯ 9ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೈಲು...