ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕುರ್ಕಾಲು ಗ್ರಾಮದ ಶಂಕರಪುರದಲ್ಲಿ ಇಂದು ಬೆಳಿಗ್ಗೆ ನಡೆದ ಸರ ಕಳವು ಪ್ರಕರಣವನ್ನು ಶಿರ್ವ ಪೊಲೀಸರು ಚುರುಕಿನ ಕಾರ್ಯಾಚರಣೆಯಲ್ಲಿ ಕೆಲವೇ ಗಂಟೆಗಳಲ್ಲಿ ಪತ್ತೆಹಚ್ಚಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಾಗಿದ್ದಾರೆ.
ಘಟನೆಯ...
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಂದು ನಗರದಲ್ಲಿ ನಡೆದಿದೆ.
ರಾಹುಲ್ ಗಾಂಧಿ ಅವರು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತದ ಮಾನ...
ಯುವತಿಯ ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹವಾಗಿದ್ದ ಕಾರಣಕ್ಕೆ, ಯುವಕನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ...
ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ...
ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಪೂರಕವಾಗಿವೆ ಎಂದು ಜಾಗೃತ ಕರ್ನಾಟಕ ರಾಜ್ಯ ಮುಖಂಡರಾದ ಸೀತಾಲಕ್ಷ್ಮಿ ಹೇಳಿದರು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ...
ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ನಡೆದಿದೆ.
ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ...
ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ 'ರೆಡ್‌ಹ್ಯಾಂಡ್'ಆಗಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆ ಬಳಿ, ಲೋಕಾಯುಕ್ತ...
ಶಿಕ್ಷಣದ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ 30% ಅನುದಾನವನ್ನು ಮೀಸಲಿಡಲು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಪೂರೈಸಲು ಒತ್ತಾಯಿಸಿ ಹಾವೇರಿ ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿರುವ ರುದ್ರಪ್ಪ ಲಮಾಣಿ ಶಾಸಕರ ಕಚೇರಿ ಎದುರು...
ಜಿಲ್ಲಾ ಮಟ್ಟದ ಹಿರಿಯ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯವಾಗಿ ಹಿಡನ್ ಕ್ಯಾಮರಾ ಅಳವಡಿಸಿ ಖಾಸಗಿ ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಪ್ರಕರಣ ಬಹಿರಂಗವಾಗಿದೆ.
ಮನೆಯ ವಿದ್ಯುತ್ ಬಲ್ಟ್ ಹೋಲ್ಡರ್ ಒಳಗೆ ಸೂಕ್ಷ್ಮ ಕ್ಯಾಮರಾ ಅಳವಡಿಸಿ...
ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದ ಮೆರವಣಿಗೆಯ ವೇಳೆ ಕಲ್ಲು ತೂರಾಟದ ಘಟನೆ ನಡೆಯಬಾರದಾಗಿತ್ತು. ವಿಶೇಷವಾಗಿ ಐತಿಹಾಸಿಕ ಹೋಳಿಹಬ್ಬ ಹಾಗೂ ಪವಿತ್ರ ರಂಜಾನ್ ಹಬ್ಬದ ಸಂಭ್ರಮದ ಸಂದರ್ಭದಲ್ಲಿ ಇಂತಹ ಅಹಿತಕರ ಬೆಳವಣಿಗೆ...
ಪಶ್ಚಿಮ ಘಟ್ಟಗಳ ದಟ್ಟ ಅರಣ್ಯದಲ್ಲಿ, ಸುಮಾರು 1500 ಮೀಟರ್(5000 ಅಡಿ) ಎತ್ತರದ ಬೆಟ್ಟದ ತುದಿಯಲ್ಲಿ ನಿಂತಿರುವ ಕವಲೇದುರ್ಗ ಕೋಟೆ ನಮ್ಮ ಕಣ್ಣಿಗೆ ಕಾಣುವುದು ಕೇವಲ ಪಾಳುಬಿದ್ದ ಗೋಡೆಗಳು ಮತ್ತು ಮರಗಳ ಮಧ್ಯೆ ಮರೆಯಾಗುತ್ತಿರುವ...
ದಲಿತ ಮುಖ್ಯಮಂತ್ರಿ ಕನಸನ್ನು ಹೊತ್ತಿರುವ ಡಾ. ಜಿ. ಪರಮೇಶ್ವರ್ ಅವರ ಜಿಲ್ಲೆಯಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದನ್ನು ತೋರಿಸುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರಸಮ್ಮ ದೇವಾಲಯಕ್ಕೆ...