ವಿದ್ಯಾರ್ಥಿಗಳಿಗೆ ಶಿಕ್ಷಣದ ನಂತರದ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳಲು ಮತ್ತು ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗ ಹುಡುಕಲು ಸಹಾಯ ಮಾಡಲು ವೃತ್ತಿ ಶಿಕ್ಷಣ ಮತ್ತು ಪ್ರದರ್ಶನ ಮೇಳ ಆಯೋಜನೆ ಮಾಡಿದ್ದು, ಭವಿಷ್ಯ ರೂಪಿಸಿಕೊಳ್ಳಲು ಮಾಹಿತಿ ನೀಡಲಿದ್ದು...
ಸಿಂಧನೂರು ತಾಲ್ಲೂಕಿನ ಹಂಚಿನಾಳ ಕ್ಯಾಂಪ್ ಹೆಚ್.ಪಿ.ಕಂಪನಿ ಸಮೀಪ ಲಾರಿ ಮತ್ತು ಹಾಲಿನ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ ಸಾವನ್ನಪ್ಪಿದ್ದು, ಹಾಲಿನ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಹಲವರಿಗೆ ಗಾಯಗಳಾಗಿವೆ.
ಗೊಬ್ಬರ...
ನಗರದ ನವೋದಯ ಕಾಲೇಜುಗಳ ಅನಧೀಕೃತವಾಗಿ ಹಾಕಲಾಗಿದ್ದ ಹೋಟೆಲ್‌ಗಳು, ಅಂಗಡಿಗಳು ಸೇರಿದಂತೆ 20 ಕ್ಕೂ ಹೆಚ್ಚು ಅಂಗಡಿಗಳನ್ನು ಮಹಾನಗರ ಪಾಲಿಕೆಯಿಂದ ಜೆಸಿಬಿಗಳಿಂದ ತೆರವುಗೊಳಿಸಲಾಯಿತು.
ಕಳೆದ ಅನೇಕ ವರ್ಷಗಳಿಂದ ರಸ್ತೆಯ ಬದಿಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿಕೊಂಡು ವ್ಯವಹರಿಸಲಾಗುತ್ತಿತ್ತು...
ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಕಾರಟಗಿ ಪಟ್ಟಣದ ಬೇವಿನಾಳ ಗ್ರಾಮದ ದೊಡ್ಡ ಈರಮ್ಮ ಬಸಣ್ಣ ನಾಯಕ (38) ಮೃತ...
ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ...
ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೆಲವು ಪ್ರಕರಣಗಳು ಪತ್ತೆಯಾಗಿದ್ದರೂ, ಇನ್ನೂ ಕೆಲವು ಪ್ರಕರಣಗಳ ಸುಳಿವು ಸಿಗದೇ ಇರುವುದರಿಂದ ಮಾನವ ಕಳ್ಳಸಾಗಣೆ ಜಾಲದ ಬಗ್ಗೆ...
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342 ಕೋಟಿಗಳ ವಹಿವಾಟು ನಡೆಸಿ ರೂ.436 ಕೋಟಿ ಲಾಭ ಗಳಿಸಿದ ಹಿನ್ನಲೆಯಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿಯ ಅಧ್ಯಕ್ಷರಾದ ಜೆ.ಟಿ. ಪಾಟೀಲ್...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಅಕ್ರಮ, ಕೂಲಿ, ವೇತನ, ಭತ್ಯೆ ನೀಡುವಲ್ಲಿ ವಿಫಲರಾಗಿದ್ದು ಹಣ ಪಡೆದುಕೊಂಡು ಕೆಲಸ ಮಾಡದೇ ಇರುವ ಕೂಲಿ ಕಾರ್ಮಿಕರಿಗೆ ಕೂಲಿ ಪಾವತಿ ಮಾಡುತ್ತಿದ್ದು...
ಭವಿಷ್ಯದಲ್ಲಿ ಇಂತಹ ಜಾಗತಿಕ ಬೆಳವಣಿಗೆಗಳಿಂದ ಸ್ಥಳೀಯ ಆರ್ಥಿಕ ವ್ಯವಸ್ಥೆಗೆ ಉಂಟಾಗುವ ಪರಿಣಾಮಗಳನ್ನು ಕಡಿಮೆ ಮಾಡಲು ದೀರ್ಘಕಾಲಿಕ ಯೋಜನೆಗಳು ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ರೂಪಿಸುವುದು ಅತ್ಯಾವಶ್ಯಕವಾಗಿದೆ. ಇದರಿಂದ ವ್ಯಾಪಾರ ಚಟುವಟಿಕೆಗಳು ಸ್ಥಿರವಾಗಿದ್ದು, ಸಾಮಾನ್ಯ ಜನರ...
ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ನೀಡುವ ಉದ್ದೇಶದಿಂದ ಜಾರಿಗೆ ಬಂದಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು (ರಾಜ್ಯ ಅಧೀನದಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲಿ ಆಸನಗಳ ಮೀಸಲು...
ಒಳಮೀಸಲಾತಿ ಜಾರಿ ಹೋರಾಟದಲ್ಲಿ ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.
ಭರತ್ ಎಂಬ ಯುವಕ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.
ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ...
ಮನೆಯ ಕಾಮಗಾರಿಯ ನಿರ್ಮಾಣ ಹಂತದ ಕಟ್ಟಡದ ಮೆಟ್ಟಿಲುಗಳು ಕುಸಿದು ಬಿದ್ದು ದಂಪತಿ ಸಾವನ್ನಪ್ಪಿದ ಘಟನೆ ಲಿಂಗಸುಗೂರು ತಾಲ್ಲೂಕು ಯಲಗಟ್ಟ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೇವಣ್ಣ ಹಾಗೂ ಅವರ ಪತ್ನಿ ಶಿವಮ್ಮ ಎಂದು...