ರಾಜ್ಯದಲ್ಲಿ 124 ತಾಲೂಕಗಳು ಬರದ ಪರಸ್ಥಿತಿ ಎದುರಿಸಿತ್ತಿದ್ದರೂ ರಾಜ್ಯ ಸರ್ಕಾರ ಬರ ಘೋಷಿಸುತ್ತಿಲ್ಲ.
ಜಲಸಂಪನ್ಮೂಲ ಸಚಿವರು ರೈತರ ಸಮಸ್ಯೆಗಳನ್ನು ಆಲಿಸುತ್ತಿಲ್ಲ ಎಂದು ರೈತರ ಆಕ್ರೋಶ
ನಾರಾಯಣಪುರ ಬಲದಂಡೆ ಸೇರಿದಂತೆ ಕೃಷ್ಣ ಅಚ್ಚುಕಟ್ಟು ವ್ಯಾಪ್ತಿಯ ಕಾಲುವೆಗಳಿಗೆ ನೀರಾವರಿ...
ಜಾಗಿರ ಜಾಡಲದಿನ್ನಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿನಿಲಯದ ವಾರ್ಡನ್ ಅವರನ್ನು ಕೂಡಲೇ ಅಮಾನತು ಮಾಡಬೇಕೆಂದು ವಸತಿ ನಿಲಯದ ವಿದ್ಯಾರ್ಥಿನಿಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ವಸತಿನಿಲಯಕ್ಕೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ...
ಒಂದೇ ರಸ್ತೆಗೆ ಮೂರು ಇಲಾಖೆಗಳಿಂದ ಹಣ ಎತ್ತುವಳಿ ಮಾಡಿರುವ ಆರೋಪ
ಅಕ್ರಮ ಕಾಮಗಾರಿ ನಡೆಸಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹ
ದೇವದುರ್ಗ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ರಸ್ತೆ ಕಾಮಗಾರಿಯ ಕುರಿತು ತನಿಖೆ ನಡೆಯುತ್ತಿರುವಾಗಲೇ ರಸ್ತೆ ದುರಸ್ತಿ...
ದೇವದುರ್ಗ ತಾಲೂಕಿನ ಎಪಿಎಂಸಿ ನಿವೇಶನಗಳ ಹಂಚಿಕೆ, ಪರವಾನಗಿ ನವೀಕರಣದ ಹೆಸರಿನಲ್ಲಿ ಅಕ್ರಮ ನಡೆದಿದೆ. ಆ ಅಕ್ರಮಗಳ ಕುರಿತು ತನಿಖೆಗೆ ಆಗ್ರಹಿಸಿ ಆಗಸ್ಟ್ 10ರಂದು ದೇವದುರ್ಗದಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘ ಹಾಗೂ...
ದೇವದುರ್ಗ ತಾಲೂಕಿನಲ್ಲಿ ನಡೆದಿರುವ ಮನರೇಗಾ, ವಸತಿ ಯೋಜನೆ ಹಗರಣಗಳ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಅಕ್ರಮ ಬೆಳಕಿಗೆ ಬಂದಿದೆ. ಒಂದೇ ರಸ್ತೆಗೆ ಮೂರು ಯೋಜನೆಗಳಡಿ ಬಿಲ್ ಸಿದ್ದಪಡಿಸಿ, ಹಣ ಪಡೆದಿರುವ ಆರೋಪ ಕೇಳಿಬಂದಿದ್ದು, ಲೋಕೋಪಯೋಗಿ...
ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದಂತಾಗಿದ್ದು, ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗದ ಸಾಮಾಜಿಕ ಕಾರ್ಯಕರ್ತ ಶಿವರಾಜ ನಾಯಕ ಆಗ್ರಹಿಸಿದರು.
ರಾಯಚೂರು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿಕ್ಷಕರ...
ಸರ್ಕಾರಿ ಪ್ರೌಢಶಾಲೆ ವಸತಿನಿಲಯದಲ್ಲಿ ಸರಿಯಾದ ಊಟದ ವ್ಯವಸ್ಥೆ, ಶುದ್ಧ ಕುಡಿತುವ ನೀರಿನ ಘಟಕ ಸೇರಿದಂತೆ ಇತರೆ ಮೂಲ ಸೌಕರ್ಯ ಒದಗಿಸದ ಹಾಸ್ಟೆಲ್ ವಾರ್ಡನ್ ಭೀಮರಾಯ ಅವರನ್ನು ಅಮಾನತುಗೊಳಿಸಬೇಕು ಎಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ...
ದೇವದುರ್ಗ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು ಹಾಗೂ ತಾಲೂಕಿನ ಗುಂಟ್ರಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಮೇಲ್ಚಾವಣಿ ಬೀಳುವ ಹಂತದಲ್ಲಿದೆ. ಅದನ್ನು ದುರಸ್ತಿ ಮಾಡಿಸಬೇಕು ಎಂದು...
ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂದ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್...
'ಮಾಜಿ ಶಾಸಕರ ಬೆಂಬಲಿಗರು ನಮ್ಮ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ'
'ಆರೇ ತಿಂಗಳಿಗೆ ಉಪ ಚುನಾವಣೆ ಮಾಡಿಸುವುದಾಗಿ ಮಾಜಿ ಶಾಸಕ ಹೇಳಿದ್ದಾರೆ'
ಮರಳು ಮಾಫಿಯಾಕ್ಕೆ ಕಡಿವಾಣ ಹಾಕುತಿದ್ದೇವೆ ಎಂಬ ಕಾರಣಕ್ಕೆ ನನ್ನ ತಮ್ಮನ ಮಗ 21 ವರ್ಷದ...
ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ 'ಓವರ್‌ಹೆಡ್ ಟ್ಯಾಂಕ್'ಗೆ ಕೋತಿಗಳು ಬಿದ್ದು, ಸಾವನ್ನಪ್ಪಿವೆ. ಈ ಬಗ್ಗೆ ತಿಳಿಯದ ಗ್ರಾಮಸ್ಥರು ಅದೇ ನೀರನ್ನು ಕುಡಿದು, ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ...
ಮರಳು ದಂಧೆಯಲ್ಲಿ ತೊಡಗಿದ್ದ ಜೆಸಿಬಿ ಚಾಲಕನ ನಿರ್ಲಕ್ಷ್ಯದಿಂದ ಮೂವರು ಅಮಾಯಕರು ಬಲಿಯಾಗಿದ್ದಾರೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಿಗರ ರಕ್ಷಣಾ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶುಕ್ರವಾರ ರಾಯಚೂರು...