ದೇವದುರ್ಗ

ರಾಯಚೂರು | ʼಸುಸಜ್ಜಿತ ನೀರಿನ ಟ್ಯಾಂಕ್‌ಗಳು ನೋಟಕ್ಕಷ್ಟೇ, ಬಳಕೆಗಿಲ್ಲʼ

ಸುಸುಜ್ಜಿತ ಶುದ್ಧ ನೀರಿನ ಟ್ಯಾಂಕ್‌ಗಳಿದ್ದರೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೈಟೆಕ್‌ ಟ್ಯಾಂಕ್‌ಗಳು ನೋಟಕ್ಕಷ್ಟೇ; ಬಳಕೆಗೆ ಯೋಗ್ಯವಾಗಿಲ್ಲ ಎಂದು ರಾಯಚೂರು ಜನರು ಸ್ಥಳೀಯ ಆಡಳಿತದ ವಿರುದ್ಧ ಆರೋಪಿಸುತ್ತಿದ್ದಾರೆ. ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತಿ...

ರಾಯಚೂರು | ಗಾಳಿ-ಮಳೆಗೆ ನೆಲಕಚ್ಚಿದ ಸಜ್ಜೆ, ಭತ್ತ; ರೈತರು ಕಂಗಾಲು

ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ. ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ...

ರಾಯಚೂರು | ಅಂಗನವಾಡಿ ಮೊಟ್ಟೆ ಖರೀದಿಯಲ್ಲಿ ಅಕ್ರಮ ಆರೋಪ; ಮೇಲ್ವಿಚಾರಕಿ ಅಮಾನತು

ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ನೀಡಲಾಗುವ ಮೊಟ್ಟೆ ಖರೀದಿಯಲ್ಲಿ ಅಕ್ರಮವಾಗಿ ಹಣ ದುರುಪಯೋಗ ಮಾಡಿಕೊಂಡ ಆರೋಪದಡಿ ದೇವದುರ್ಗ ತಾಲೂಕಿನ ಮಸರಕಲ್ ವಲಯ ಮೇಲ್ವಿಚಾರಕಿಯನ್ನು ಅಮಾನತುಗೊಳಿಸಲಾಗಿದೆ. ವಲಯ ಮೇಲ್ವಿಚಾರಕಿ ಕಮಲಾಕ್ಷಿ ಎಂಬುವವರನ್ನು ಅಮಾನತುಗೊಳಿಸಿ ರಾಯಚೂರು ಜಿಲ್ಲಾ...

ರಾಯಚೂರು | ಕಾಲುವೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪಾದಯಾತ್ರೆ

ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 15 ರವರಗೆ ನೀರು ಹರಿಸಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿ ಗಬ್ಬೂರು ಪಟ್ಟಣದಿಂದ ರಾಯಚೂರು ಜಿಲ್ಲಾ ಕೇಂದ್ರದವರಗೆ ನಡೆದ ಎರಡನೇ ದಿನದ ಪಾದಯಾತ್ರೆಯಲ್ಲಿ ನೂರಾರು ರೈತರು ಭಾಗವಹಿಸಿ ಪ್ರತಿಭಟಿಸಿದರು.ಪ್ರತಿಭಟನೆ...

ರಾಯಚೂರು | ಅಂಬೇಡ್ಕರ್ ವೃತ್ತ ಕಾಮಗಾರಿ ಸ್ಥಗಿತ; ದಲಿತ ಹೋರಾಟಗಾರರ ಆಕ್ಷೇಪ

ರಾಯಚೂರಿನ ದೇವದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯದಿಂದ ಕಳೆದ 2 ವರ್ಷಗಳಿಂದ ಅಂಬೇಡ್ಕರ್ ವೃತ್ತ ದುರಸ್ತಿ ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ದಲಿತಪರ ಹೋರಾಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಗುತ್ತಿಗೆದಾರರ ಉದಾಸೀನದಿಂದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಲೋಕೋಪಯೋಗಿ ಇಲಾಖೆಯವರು ಪುರಸಭೆ...

ರಾಯಚೂರು | ಅವೈಜ್ಞಾನಿಕ ತಾಲೂಕು ಘೋಷಣೆ; ರದ್ದುಗೊಳಿಸಲು ಆಗ್ರಹ

ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ರಾಯಚೂರು ಜಿಲ್ಲೆಗೆ ಹೊಸದಾಗಿ ಅರಕೇರಾ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ಸಾಮಾಜಿಕ ಹೋರಾಟಗಾರ...

ರಾಯಚೂರು | ನೀರಿನ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವು; ಕುಟುಂಬಸ್ಥರ ಆಕ್ರಂದನ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾಕರ್ ಗಲ್ ಗ್ರಾಮದ ಹೊರವಲಯದಲ್ಲಿ ರಸ್ತೆ ಕಾಮಗಾರಿಗೆಂದು ತೋಡಿದ್ದ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಮಂಜುನಾಥ ಕಾಶೀನಾಥ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ...

ರಾಯಚೂರು | ಬುಲೆರೋ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿ; ಕೂಲಿಗೆ ತೆರಳುತ್ತಿದ್ದ ಮಹಿಳೆಯರಿಗೆ ಗಾಯ

ಬುಲೆರೋ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಐದು ಮಂದಿ ಮಹಿಳಾ ಕಾರ್ಮಿಕರು ಗಾಯಗೊಂಡ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಮುರಾನ್ ಪುರ ಬಸ್ ನಿಲ್ದಾಣ ಬಳಿ ನಡೆದಿದೆ. ಮೆಣಸಿನಕಾಯಿ ತೆಗಿಯಲೆಂದು ಹತ್ತಾರು ಮಹಿಳೆಯರು...

ರಾಯಚೂರು | ನೀರಿಗಾಗಿ ಹೆದ್ದಾರಿ ತಡೆದು ಪ್ರತಿಭಟನೆ

ರಾಯಚೂರಿನ ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 20ರವರಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ವ್ಯಾಪ್ತಿಯ ಅಮರಾಪುರ ಕ್ರಾಸ್ ಬಳಿ ಕರ್ನಾಟಕ ಪ್ರಾಂತ ರೈತ ಸಂಘ ಹೆದ್ದಾರಿ ತಡೆದು ಪ್ರತಿಭಟನೆ...

ರಾಯಚೂರು | ದಲಿತ ಯುವಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

ದಲಿತ ಸಮುದಾಯದ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರಗತಿ ಪರ ಹೋರಾಟ ಹಾಗೂ ದಲಿತ ಒಕ್ಕೂಟ ವತಿಯಿಂದ ರಾಯಚೂರು...

ರಾಯಚೂರು | ಸರ್ಕಾರಿ ಶಾಲೆಗೆ ದೊರಕದ ವಿದ್ಯುತ್ ಸಂಪರ್ಕ: ಡಿಜಿಟಲ್ ತರಗತಿಯಿಂದ ವಂಚಿತರಾದ ವಿದ್ಯಾರ್ಥಿಗಳು!

ರಾಯಚೂರು ಜಿಲ್ಲೆಯ ಕುರುಬರ ದೊಡ್ಡಿ ಕಿರಿಯ ಪ್ರಾಥಮಿಕ ಶಾಲೆಗೆ ಸುಮಾರು ವರ್ಷಗಳಿಂದ ವಿದ್ಯುತ್ ‌ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರು...

ರಾಯಚೂರು | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬರಿದಾದ ಟ್ಯಾಂಕ್; ಕುಡಿಯೋಕೂ ಹನಿ ನೀರಿಲ್ಲ

ಸುಸಜ್ಜಿತವಾದ ಓವರ್‌ ಟ್ಯಾಂಕ್‌ ಇದ್ದರೂ ಜನರಿಗೆ ಕುಡಿಯೋಕೂ ನೀರಿಲ್ಲದ ಪರಿಸ್ಥಿತಿ ಇದೆ. ಮನೆ ಮನೆಗೂ ನಲ್ಲಿ ಇದ್ದರೂ ಹೆಸರಿಗೆ ಮಾತ್ರ ಕಾಮಗಾರಿಯಾಗಿದೆ. ಕುಡಿಯುವ ನೀರಿಗಾಗಿ ಇಡೀ ಗ್ರಾಮ ಪರದಾಡುತ್ತಿದೆ. ರಾಯಚೂರಿನ ದೇವದುರ್ಗ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ