ಸಾರ್ವಜನಿಕರಿಗೆ ಉಪಯುಕ್ತವಾಗಬೇಕಾಗಿರುವ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಪೋತ್ನಾಳ ಗ್ರಾಮವು ಸುತ್ತಲಿನ ವಿವಿಧ ಗ್ರಾಮಗಳ ವಾಣಿಜ್ಯ ಕೇಂದ್ರವಾಗಿದೆ. ಇಲ್ಲಿ ಸುಸಜ್ಜಿತ ಸರ್ಕಾರಿ...
ರಾಯಚೂರಿನ ಮಾನ್ವಿ ನಗರದ ಟಿಎಪಿಸಿಎಂಎಸ್ ಆವರಣದಲ್ಲಿ ಆಹಾರ ಮತ್ತು ನಾಗರಿಕ ಸರಬಾರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಯಿಂದ 2024-25ನೇ ಸಾಲಿನ ಮುಂಗಾರು ಋತುವಿನಲ್ಲಿ ರೈತರು...
ರಾಯಚೂರಿನ ಮಾನ್ವಿ ತಾಲೂಕಿನಲ್ಲಿ ಪ್ರತಿ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ತೆಲಂಗಾಣ ಮತ್ತು...
ಮನೆಯ ಬೀಗ ಮುರಿದು 10 ತೊಲ ಚಿನ್ನ ಮತ್ತು ಎರಡು ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮೀಕಾಂತ ಎಂಬುವವರ ಮನೆಯಲ್ಲಿ ನಿನ್ನೆ...
ಗೂಡು ಹಾಕಿದ್ದ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ಮೌಲ್ಯದ ಜೋಳ ಹಾಗೂ ಹಸು ತಿನ್ನುವ ಸಿಪ್ಪೆ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಾಲಕರ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಅನೈರ್ಮಲ್ಯದಿಂದ ಕೂಡಿದ್ದು, ಉತ್ತಮ ಊಟ ನೀಡದೆ ಬೇಕಾಬಿಟ್ಟಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
"ಗ್ರಾಮೀಣ ಭಾಗದ ಬಡಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲೆಂದು...
ಕೃಷಿ ಹೊಂಡದ ಹೆಸರಲ್ಲಿ ಅನಧಿಕೃತ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿರುವ ಆರೋಪ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದಲ್ಲಿ ಕೇಳಿಬಂದಿದೆ. ಕಲ್ಲುಗಳನ್ನು ಬ್ಲಾಸ್ಟ್ ಮಾಡುತ್ತಿರುವುದರಿಂದ ಗ್ರಾಮಸ್ಥರ ಮನೆಯ ಗೋಡೆಯಲ್ಲಿ ಬಿರುಕು ಮೂಡುತ್ತಿರುವುದಾಗಿ ಗ್ರಾಮದ...
ರಾಯಚೂರು-ಮಾನ್ವಿ ಎಕ್ಸ್‌ಪ್ರೆಸ್ ಹೈವೆ ರಸ್ತೆಗೆ ಜಮೀನು ಸ್ವಾಧೀನಪಡಿಸಿಕೊಂಡು ಹೆದ್ದಾರಿ ಪ್ರಾಧಿಕಾರದವರು ರೈತರ ಜಮೀನನ್ನು ಬಳಸಿಕೊಂಡು ರೈತರಿಗೆ ಈವರೆಗೆ ಭೂಸ್ವಾಧೀನ ಪರಿಹಾರದ ಆಶ್ವಾಸನೆ ನೀಡುತ್ತಿದ್ದಾರೆಯೇ ಹೊರತು, ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ಕಚೇರಿಗಳಿಗೆ ಅಲೆದಾಡುವಂತಾಗಿದೆ....
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಖಾಸಗಿ ಶಾಲೆಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಕಠಿಣ ಶಿಕ್ಷೆ ನೀಡಲು ಒತ್ತಾಯಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಿದರು.
ಮಾನ್ವಿ ನಗರದಲ್ಲಿ ಪ್ರತಭಟಿಸಿದ ಬಳಿಕ...
ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ...
ಜೋಳದ ಬೆಳೆಗೆ ಬೆಂಕಿ ತಗುಲಿದ್ದು, 5 ಎಕರೆ ಜಮೀನಿನ ಬೆಳೆನಾಶವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.
ಶರಣಪ್ಪ ಶಾಖಾಪುರ ಮತ್ತು ಚನ್ನಪ್ಪ ಎಂಬುವವರಿಗೆ ಸೇರಿದ ಬೆಳೆ...
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಿಡಿಬ್ಲ್ಯೂಡಿ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಕೆಟ್ಟುನಿಂತಿದ್ದು, ಮಲಮೂತ್ರ ವಿಸರ್ಜನೆಗೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ ಎಂದು ಹೇಳುತ್ತಾರೆ ಸ್ಥಳೀಯರು.
ಒಂದು ಹೊತ್ತಿನ ಊಟಕ್ಕೆ ಪರದಾಡುವ ಬಡವರನ್ನು...