ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದರೆ, ಇತ್ತ ಪತ್ನಿ ಗೃಹಸಚಿವ ಜಿ ಪರಮೇಶ್ವರ್ ಅವರಿಗೆ ಅಂಚೆ ಮೂಲಕ ಮಂಗಳಸೂತ್ರ ಕಳುಹಿಸಿರುವ ಮನಕಲಕುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್...
ಬೈಕ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ದೇಹ ಛಿದ್ರವಾಗಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕು ಸಿಕಲ್ ಕ್ರಾಸ್ ಬಳಿ ನಡೆದಿದೆ.
ತಾಲ್ಲೂಕಿನ ಬೈಲ್ ಮರ್ಚೆಡ್ ಗ್ರಾಮದ ನಿವಾಸಿ...
ಭತ್ತ ನಾಟಿ ಮಾಡಿ ವಾಪಸ್ ತೆರಳುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ, ಓರ್ವ ಮಹಿಳೆ ಮೃತಪಟ್ಟಿದ್ದು, 7 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಬಾಗಲವಾಡ ಹೊರವಲಯದ ಬಂಡೆಮ್ಮಳ ಹಳ್ಳದ ಹತ್ತಿರ...
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ಗ್ರಾಮದ ಜಮೀನೊಂದರಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆ ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸಿದರು.
ನೀರಮಾನ್ವಿ ಗ್ರಾಮದ...
ವಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪಕ್ಷವಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಮೌಲ್ಯಾಧಾರಿತ ವಿಚಾರಗಳ ಮೇಲೆ ಶ್ರಮಿಸುತ್ತಿದೆ ಎಂದು ವೆಲ್ಫೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹೇರ್ ಹುಸೇನ್ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ನಗರದಲ್ಲಿ ಜಿಲ್ಲಾ ಘಟಕದ...
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಧೂಳಿನ ಸಮಸ್ಯೆ ಅತಿಯಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಅವರಿಗೆ ಮನವಿ ಸಲ್ಲಿಸಿದರು....
ಭಾರತದ ಮೊದಲ ಮುಸ್ಲಿಂ ಮಹಿಳಾ ಶಿಕ್ಷಕಿ ಫಾತಿಮಾ ಶೇಕ್ ಜನ್ಮದಿನದಂದು, ಗುತ್ತಿಗೆದಾರ ಸೈಯದ್ ಅಕ್ಬರ್ ಪಾಷಾ ಅವರು ರಾಯಚೂರು ಜಿಲ್ಲೆಯ ಮಾನ್ವಿ ನಗರದ ಉರ್ದು ಶಾಲೆಗೆ ₹25 ಲಕ್ಷ ಬೆಲೆಬಾಳುವ ನಿವೇಶನವನ್ನು ದಾನವಾಗಿ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜಲಬಂಡಾ ಮೊರಾರ್ಜಿ ವಸತಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಮೊಬೈಲ್ ಇಟ್ಟಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕು ಹಾಗೂ ವಸತಿ ನಿಲಯಕ್ಕೆ ಮೂಲಭೂತ ಸೌಕರ್ಯ ಒದಗಿಸಬೇಕೆಂದು ಕರ್ನಾಟಕ ರಕ್ಷಣಾ...
ರಾಯಚೂರು ಜಿಲ್ಲೆಯ ಮಾನ್ವಿ ಕ್ಷೇತ್ರದ ಜೆಡಿಎಸ್ ಪಕ್ಷದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಉದ್ಯಮಿ ವೀರಭದ್ರಪ್ಪಗೌಡ ಆಲ್ದಾಳ ಮೇಲೆ ದೈಹಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾಗಿರುವ...
ಹಿಂದುಳಿದ ವರ್ಗದ ಮೊರಾರ್ಜಿ ದೇಸಾಯಿ ವಸತಿ ನಿಲಯದ ವಿದ್ಯಾರ್ಥಿನಿಯರ ಶೌಚಾಲಯದ ಹಿಂಭಾಗದಲ್ಲಿ ಮೂಬೈಲ್ ಇಟ್ಟು ವಿದ್ಯಾರ್ಥಿನಿಯರು ಶೌಚ ಮಾಡುವ ಚಿತ್ರೀಕರಣ ಸೆರೆ ಹಿಡಿಯಲು ಯತ್ನಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ಮಾನ್ವಿ...
ಬೈಕ್ ಚಲಾಯಿಸುವಾಗ ನಿಯಂತ್ರಣ ತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಾನ್ವಿ ತಾಲೂಕಿನ ಹೊರವಲಯದಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಹುಣಸಿಹಾಳ ಹುಡಾ ಗ್ರಾಮದ ನಿವಾಸಿ ಸಿದ್ಧಲಿಂಗ(26) ಮೃತಪಟ್ಟ ದುರ್ದೈವಿ ಎನ್ನಲಾಗಿದೆ.
ರಾಯಚೂರು-ಮಾನ್ವಿ ಮುಖ್ಯ ಹೆದ್ದಾರಿಯಲ್ಲಿ...
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮೋಹಿತ್ ನರಸಿಂಹ ಮೂರ್ತಿ ವಿರುದ್ಧ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆಯಲ್ಲಿ ಜಾತಿ ದೌರ್ಜನ್ಯ ತಡೆ(ಅಟ್ರಾಸಿಟಿ) ಕೇಸ್ ದಾಖಲಾಗಿದೆ.
ಸಾಮಾಜಿಕ...