ಹಣ ದುರ್ಬಳಕೆ ಆರೋಪದಡಿ ಮಾನ್ವಿ ತಾಲೂಕಿನ ಅಮೀನಗಡ ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ರಾಮಪ್ಪ ನಡಗೇರಿ ಅವರನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಪಾಂಡ್ವೆ ಅಮಾನತು ಮಾಡಿದ್ದಾರೆ.
ಸಿಬ್ಬಂದಿ ವೇತನ ಮತ್ತು ರಸ್ತೆ ದುರಸ್ತಿಗೆ...
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿರವಾರ ತಾಲೂಕಿನ ಹಿರೇಹಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ರಾಯಚೂರು ಹಾಗೂ ಲಿಂಗಸುಗೂರು ರಾಜ್ಯ ಹೆದ್ದಾರಿಯ ಮಾರ್ಗ...
ರಾಯಚೂರು ಜಿಲ್ಲೆಯ ಸಿರವಾರ ನಗರದಲ್ಲಿ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆಯಿಲ್ಲದೆ ಶಾಲಾ ಮಕ್ಕಳು ಪರದಾಡುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ನೇತೃತ್ವದಲ್ಲಿ ಶಾಲೆ ಕಾಲೇಜು ವಿದ್ಯಾರ್ಥಿಗಳು ದಿಢೀರ್ ರಸ್ತೆ ತಡೆ ಪ್ರತಿಭಟನೆ ನಡೆಸಿದರು.
"ಸಿರವಾರ...
ಆಶಾ ಕಾರ್ಯಕರ್ತೆಯರಿಗೆ ರಾಜ್ಯದಲ್ಲಿ ಪ್ರೋತ್ಸಾಹಧನ ನೀಡಲು ಆಶಾನಿಧಿ ಪೋರ್ಟಲ್‌ನಲ್ಲಿ ಆನ್ಸೆನ್ ದಾಖಲು ಮಾಡಿದರು, ಮಾಡಿದ ಕೆಲಸಗಳು ದಾಖಲಾಗದೆ ಸುಮಾರು 8 ವರ್ಷಗಳಿಂದ ಪ್ರೋತ್ಸಾಹ ಧನ ಸಿಗುತ್ತಿಲ್ಲ. ಇದರಿಂದ ಪ್ರತಿಯೊಬ್ಬ ಆಶಾ ಕಾರ್ಯಕರ್ತೆಯರು ಸಾವಿರಾರು...
ರಾತ್ರಿ ವೇಳೆ ರಸ್ತೆ ಕಾಮಗಾರಿ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಕೈಕೈ ಮಿಲಾಯಿಸಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕಾಮಗಾರಿ...
ಕೇಂದ್ರ ಸರ್ಕಾರದ ರೈತ ವಿರೋಧಿ ಖಂಡಿಸಿ, ಸ್ವಾಮಿನಾಥನ್ ವರದಿಯ ಶಿಫಾರಸುಗಳ ಜಾರಿಗೆ ಒತ್ತಾಯಿಸಿ ನವೆಂಬರ್ 26ರಂದು ರಾಯಚೂರಿನಲ್ಲಿ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘಟನೆಯ ರಾಜ್ಯ ಮುಖಂಡ ಚಾಮರಸ ಮಾಲಿಪಾಟೀಲ್...
ಲಾರಿ, ಬೈಕ್, ಬೊಲೆರೋ ಜೀಪ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಹೊರವಲಯದ ನಾಯರ್ ಬಂಕ್ ಹತ್ತಿರ ನಡೆದಿದೆ.
ತಿಮ್ಮಯಾದವ್...
ಮಾನ್ವಿ ತಾಲ್ಲೂಕಿನ ಬಾಗಲವಾಡ ಗ್ರಾಮದ ಮುಖ್ಯರಸ್ತೆ ಕನಕ ಶ್ರೀ ಪೆಟ್ರೋಲ್ ಬಂಕ್ ನಿಂದ ಶಿವರಾಜ ಮಂತ್ರಿಕ ಇವರ ಮನೆಯವರೆಗೆ ಸುಮಾರು 2 ಕಿಲೋಮೀಟರವರೆಗೆ 2 ಕೋಟಿ ಅನುದಾನ ಬಿಡುಗಡೆಯಾಗಿ ಎರಡು...
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ 12 ಎಕರೆಯ ಹತ್ತಿ ಸುಟ್ಟು ಕರಕಲಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡಾದಲ್ಲಿ ನಡೆದಿದೆ.
ರೈತ ಪರಶುರಾಮ ಬೆಳೆದ 12 ಎಕರೆಯ...
ಕರ್ತವ್ಯದಲ್ಲಿದ್ದ ಪೌರ ಕಾರ್ಮಿಕನಿಗೆ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಜರುಗಿದೆ.
ಮೃತ ಪೌರ ಕಾರ್ಮಿಕನನ್ನು ತಿಮ್ಮಪ್ಪ ಅಸ್ಕಿಹಾಳ (36) ಎಂದು ಗುರುತಿಸಲಾಗಿದೆ. ಸ್ಥಳೀಯ ಪಂಚಾಯತಿಯಲ್ಲಿ ಪೌರ...
ತುಂಗಭದ್ರಾ ಎಡದಂಡೆ ನಾಲೆಯ ಕೆಳಭಾಗದ ರೈತರ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಘಟಕದಿಂದ ತಹಶೀಲ್ದಾರ್ ಗ್ರೇಡ್ 2 ಅಬ್ದುಲ್ ವಾಹಿದ ಅವರಿಗೆ ಮನವಿ...
ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟಿರುವ ಯುವಕನನ್ನು ರಾಘವೇಂದ್ರ (38) ಎಂದು...