ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಹೋಬಳಿ ಕೇಂದ್ರಸ್ಥಾನದಲ್ಲಿ ಸರ್ಕಾರಿ ಪದವಿ ಕಾಲೇಜು ಹಾಗೂ ಪದವಿ ಹಾಸ್ಟೆಲ್ ಮಂಜೂರು ಮಾಡಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಒತ್ತಾಯಿಸಲಾಯಿತು.
"ಕಲ್ಯಾಣ...
ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ರೈತ ಸಂಘ ಕಂದಾಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.
1969 ಉಪನಿಯಮ 3...
ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...
ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.
ʼರೈತರು...
"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ ವಿರುದ್ಧ ಹಾಗೂ ಫಸಲ್ ವಿಮಾ ಭ್ರಷ್ಟಾಚಾರ ಖಂಡಿಸಿ ಜು.18 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ...
ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ...
ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತವಾದ ಬಗ್ಗೆ ಪ್ರಕರಣ ದಾಖಲಿಸಲು ಎಸ್ಎಫ್ಐ ಕಾರ್ಯಕರು ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
"ಆನ್ವರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೀನ ವರ್ಷಗಳಲ್ಲಿ...
ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಸ್, ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ಮತಾಂಧ ದಾಳಿಗಳ ಮೇಲೆ ಕಠಿಣ ಕ್ರಮಗಳಿಗೆ ಒತ್ತಾಯಿಸಿ ಸಿಪಿಐ (ಎಂ) ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ʼದೇಶದಲ್ಲಿ...
ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ಮೂರು ತಿಂಗಳಿಂದ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಡಿ.ಕರಡಿಗುಡ್ಡ ಗ್ರಾಮಸ್ಥರು, ಭರ್ಚಿ ಹಾಗೂ ದೊಣ್ಣೆಗಳಿಂದ ಹೊಡೆದು ಭಾನುವಾರ ಕೊಂದಿದ್ದಾರೆ.
ಕಾಮದಾಳ ಗ್ರಾಮದ ಹೊರವಲಯದಲ್ಲಿ ಬಾಲಕನೊಬ್ಬ ಬಹಿರ್ದೆಸೆಗೆ ಹೋದಾಗ ಅಲ್ಲಿ ಚಿರತೆ...
ಭಾನುವಾರ ಮುಂಜಾನೆ ಚಿರತೆಯು ಮೂವರ ಮೇಲೆ ದಾಳಿ ನಡೆಸಿದ್ದು, ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಮದಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮಲ್ಲಣ್ಣ , ರಮೇಶ್ ಹಾಗೂ ರಂಗಣ್ಣ...
ವಸತಿನಿಲಯದಲ್ಲಿ ಊಟ ಸೇವಿಸಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಸುಮಾರು 31 ಮಂದಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
ವಿದ್ಯಾರ್ಥಿಗಳಿಗೆ ವಿಷಪೂರಿತವಾಗಿರುವ ಆಹಾರ ನೀಡಿರುವುದು...