ರಾಯಚೂರು 

ರಾಯಚೂರು | ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ ಗ್ರಾಮದಲ್ಲಿ ನಡೆದಿದೆ. ಚನ್ನಬಸಪ್ಪ (42) ಸಾವಿಗೆ ಶರಣಾದ ರೈತ. ಇವರು ಕೃಷಿ ಹಾಗೂ ಇತರೆ...

ರಾಯಚೂರು : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ನೇಮಕ

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚಂದ್ರಶೇಖರ್ ಎಲ್ ನಾಯಕ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನಿತೀಶ್ ಕೆ ಅವರು 2015 ಬ್ಯಾಚ್...

ಲಿಂಗಸುಗೂರು | ಭಕ್ತರ ವೇಷದಲ್ಲಿ ಬಂದು ಮಠದಿಂದ ₹40 ಲಕ್ಷ ಮೌಲ್ಯದ ಸೊತ್ತು ದರೋಡೆಗೈದ ಕಳ್ಳರು!

ರಾಯಚೂರು ಜಿಲ್ಲೆಯ ಲಿಂಗಸುಗೂರುನಲ್ಲಿರುವ ಇಳಕಲ್ಲ ವಿಜಯ ಮಹಾಂತೇಶ್ವರ ಮಠಕ್ಕೆ ಭಕ್ತರ ವೇಷದಲ್ಲಿ ಬಂದಿದ್ದ ಕಳ್ಳರಿಬ್ಬರು, ಬರೋಬ್ಬರಿ ₹40 ಲಕ್ಷ ಮೌಲ್ಯದ ಸೊತ್ತನ್ನು ದರೋಡೆಗೈದ ಘಟನೆ ಗುರುವಾರ ತಡರಾತ್ರಿ ನಡೆದಿರುವುದಾಗಿ ವರದಿಯಾಗಿದೆ. ಗುರುವಾರ ಮಧ್ಯರಾತ್ರಿ 12ರಿಂದ...

ರಾಯಚೂರು | ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಟಿಯುಸಿಐ ಒತ್ತಾಯ

ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು. "ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...

ರಾಯಚೂರಿನ ಈರಣ್ಣ ಕೋಸಗಿಗೆ ‘ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ’

ಕರ್ನಾಟಕ ರಾಜ್ಯ ಸರ್ಕಾರದಿಂದ ಪರಿಸರ ಸಂರಕ್ಷಣೆ ಮತ್ತು ವ್ಯವಸ್ಥಾಪನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುವ ‘ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ’ ಯನ್ನು ಉತ್ತರ ವಲಯದ ವ್ಯಕ್ತಿ ವಿಭಾಗದಿಂದ ರಾಯಚೂರಿನ ನೇತಾಜಿ ನಗರದ ನಿವಾಸಿ...

ರಾಯಚೂರು | ವೇತನ ಕೇಳಿದ್ದಕ್ಕೆ ಸಿಬ್ಬಂದಿಯನ್ನು ವಜಾಗೊಳಿಸಿದ್ದ ಜಿ. ಪಂ; ಛೀಮಾರಿ ಹಾಕಿದ ಹೈಕೋರ್ಟ್

ರಾಯಚೂರು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 12 ವರ್ಷಗಳಿಂದ ಸಮಾಲೋಚಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಮೆಹಬೂಬ್‌ ಪಾಷಾ ಎಂಬವರು ವೇತನ ಕೇಳಿದ್ದಕ್ಕೆ ವಜಾಗೊಳಿಸಿತ್ತು. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್...

ರಾಯಚೂರು | ಐಐಐಟಿ ಸ್ಥಾಪನೆಗೆಂದು ಭೂಮಿ ನೀಡಿ ಕಂಗಾಲಾದ ರೈತರಿಂದ ನ್ಯಾಯಕ್ಕಾಗಿ ಪ್ರತಿಭಟನೆ

ರಾಯಚೂರು ಐಐಐಟಿಗೆ ಗುರುತಿಸಿರುವ ಜಾಗ ಈ ಹಿಂದೆ ದಲಿತರಿಗೆ ನೀಡಿದ ಭೂಮಿಯಾಗಿದೆ. ಈ ಭೂಮಿಯನ್ನೆ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳಿಗೆ ಫಲವತ್ತವಲ್ಲದ ಭೂಮಿ ನೀಡಿದ್ದು, ಇತ್ತ ಪರಿಹಾರವಿಲ್ಲದೆ ಭೂಮಿ ಇಲ್ಲದೆ ಭೂಮಿ ಕಳೆದುಕೊಂಡು...

ರಾಯಚೂರು | ದೇವದಾರಿಯಲ್ಲಿ ಗಣಿಗಾರಿಕೆ ನಿಷೇಧಕ್ಕೆ ಆಗ್ರಹ; ಎಚ್‌ಡಿಕೆಗೆ ರಕ್ತದಲ್ಲಿ ಪತ್ರ ಬರೆದ ಹೋರಾಟಗಾರ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕುದುರೆಮುಖ ಕಬ್ಬಿಣ್ಣದ ಅದಿರು ಗಣಿಗಾರಿಕೆ ಕಂಪನಿಗೆ ನೀಡಲಾಗಿರುವ ಅನುಮತಿಯನ್ನು ರದ್ದು ಮಾಡಬೇಕೆಂದು ಆಗ್ರಹಿಸಿ, ಕೇಂದ್ರ ಉಕ್ಕು ಖಾತೆ ಸಚಿವ ಎಚ್‌ಡಿ...

ರಾಯಚೂರು | ಕಲಂ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಲಿ: ಡಾ.ರಝಾಕ್ ಉಸ್ತಾದ್

ಮುಂದಿನ ಸಚಿವ ಸಂಪುಟ ಉಪ ಸಮಿತಿಯಲ್ಲಿ 371(ಜೆ) ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಲವು ವಿಷಯಗಳ ಕುರಿತು ಪರಾಮರ್ಶೆ ನಡೆಸಿ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಕ್ತ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ...

ರಾಯಚೂರು | ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಪ್ರತಿಭಟನೆ; ಬಿಜೆಪಿ ಮಾಜಿ ಸಚಿವರು, ಶಾಸಕರ ಬಂಧನ-ಬಿಡುಗಡೆ

ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣವನ್ನು ಸಿಬಿಐಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು ನಿಗಮದ ಅನುದಾನ ಸಮಾಜದ ಅಭಿವೃದ್ಧಿಗೆ ಬಳಕೆಯಾಗುವಂತೆ ನಿಗಾವಹಿಸಬೇಕೆಂದು ಆಗ್ರಹಿಸಿ ರಾಯಚೂರು ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ...

ರಾಯಚೂರು | ರೋಗಿ ಸಾವು; ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ; ಪ್ರಕರಣ ದಾಖಲು

ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಗೆ ದಾಖಲಾದ ಕೆಲವೇ ಸಮಯದಲ್ಲಿ ಸಾವನ್ನಪ್ಪಿದ್ದು, ರೋಗಿಯ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಜೂನ್ 25ರಂದು ರೋಗಿ ಮೊಹಮದ್ ಹಮೀದ್...

ರಾಯಚೂರು | ಯಲಗಟ್ಟಾ ಪ್ರೌಢಶಾಲೆ ವಿದ್ಯಾರ್ಥಿಗಳ ಅನಿರ್ದಿಷ್ಟಾವಧಿ ಧರಣಿ; ಶಾಮಿಯಾನ, ಅಂಬೇಡ್ಕರ್‌ ಫೋಟೋ ಕಿತ್ತೆಸೆದ ಪೊಲೀಸರು

ಪ್ರತಿಭಟನಾ ಸ್ಥಳದಲ್ಲಿ ಧರಣಿಯ ಶಾಮಿಯಾನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್ ಅವರ ಫೋಟೋವನ್ನು ಪೊಲೀಸರು ಕಿತ್ತೆಸೆದು ಅವಮಾನ ಮಾಡಿದ್ದಾರೆಂದು ಆರೋಪಿಸಿ ರಾಯಚೂರು ಜಿಲ್ಲೆಯ ಎಸ್‌ಎಫ್‌ಐ ಸಂಘಟನೆ, ಎಸ್‌ಡಿಎಂಸಿ, ಶಾಲಾ...

ಈ ಹೊತ್ತಿನ ಪ್ರಮುಖ ಸುದ್ದಿ