ಕಲ್ಯಾಣ ಕರ್ನಾಟಕದ ಭಾಗಕ್ಕೆ ಸಂವಿಧಾನದಲ್ಲಿ ನೀಡಲಾಗಿರುವ 371(ಜೆ) ಅನುಷ್ಠಾನಕ್ಕೆ ಆಗ್ರಹಿಸಿ 371(ಜೆ) ರಕ್ಷಣಾ ಹೋರಾಟ ಸಮಿತಿ ಪ್ರತಿಭಟನೆ ನಡೆಸಿದೆ.
ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ ಹೋರಾಟ ಸಮಿತಿ, ವಿವಿಧ ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು, ಕನ್ನಡ...
ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ. ಈ ಭಾಗದಲ್ಲಿಯೇ ಪಂಪ, ಕುಮಾರವ್ಯಾಸರು ಕಾವ್ಯ ರಚನೆ ಮಾಡಿದ್ದು, ಈ ಭಾಗದಲ್ಲಿ ಗಮಕ ಕಾವ್ಯ ಬೆಳಕಿಗೆ ಬರುತ್ತಿಲ್ಲ. ಹಾಗಾಗಿ ಈ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಸರ್ಕಾರದ ನಿಲುವನ್ನು ವಿರೋಧಿಸಿ, ಆದೇಶವನ್ನು ಹಿಂಪಡೆಯುಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು, ಎಐಟಿಯುಸಿ ಕಾರ್ಯಕರ್ತರು ಪ್ರತಿಭಟನೆ...
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾಗಿರುವ 187 ಕೋಟಿ ರೂ. ಅಕ್ರಮ ವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಸಚಿವರು, ನಿಗಮದ ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳ ವಿರುದ್ದ ಸಮಗ್ರ ತನಿಖೆ...
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ಹಣ ವರ್ಗಾವಣೆ ಪ್ರಕರಣದಲ್ಲಿ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಕೂಡಾ ಭಾಗಿಯಾಗಿರುವ ಶಂಕೆಯಿದ್ದು, ರಾಜೀನಾಮೆ ನೀಡಬೇಕು" ಎಂದು ರಾಯಚೂರು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ವಿರೂಪಾಕ್ಷಿ...
ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿದ್ದ ಜಿ.ಕುಮಾರ್ ನಾಯಕ್ ಹಾಗೂ ಸಸಿಕಾಂತ್ ಸೆಂಥಿಲ್ ಇಬ್ಬರು ಮಾಜಿ ಐಎಎಸ್ ಅಧಿಕಾರಿಗಳು ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ.
ಮಾಜಿ ಐಎಎಸ್ ಅಧಿಕಾರಿಗಳಾಗಿದ್ದ ಸಸಿಕಾಂತ್ ಸೆಂಥಿಲ್...
ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸುವ ಡಾ ಬಿ ಆರ್ ಅಂಬೇಡ್ಕರ್ ವೃತ್ತಿಪರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿನಿಯರನ್ನು ಏಕಾಏಕಿ ಹಾಸ್ಟೆಲ್‌ನಿಂದ ಹೊರಹಾಕುತ್ತಿರುವುದನ್ನು ಖಂಡಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ರಾಯಚೂರು ಡಿಸಿ ಕಚೇರಿ ಎದುರು ಪ್ರತಿಭಟನೆ...
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ನೀಡಿರುವ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದಿಂದ ಜೂನ್ 3ರಂದು ಕಲಬುರಗಿ ಶಿಕ್ಷಣ ಆಯುಕ್ತ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುತ್ತದೆ ಎಂದು ಸಂಘದ...
ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ ದೊಡ್ಡ ಗಾತ್ರದ ಮೊಸಳೆ ದಾಳಿ ನಡೆಸಿ ಎಳೆದೊಯ್ದ ಘಟನೆ ರಾಯಚೂರು ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ನಡೆದಿದೆ.
ಗಂಜಳ್ಳಿ ಗ್ರಾಮದ ವಿಶ್ವ(12) ಮೃತಪಟ್ಟಿರುವ...
ಬೀದಿನಾಯಿ ದಾಳಿಗೆ ಒಳಗಾಗಿದ್ದ ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಕೊರವಿಹಾಳ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದೆ ಕೊರವಿಹಾಳ ಗ್ರಾಮದ ಏಳು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಾಯಗೊಳಿಸಿತ್ತು....
ಕೋವಿಡ್ ಸೋಂಕು ಲಸಿಕೆಯಿಂದ ಅಡ್ಡಪರಿಣಾಮವಾಗಿ ಗೆಜ್ಜಲಗಟ್ಟಾ ಗ್ರಾಮದ ಹುಸೇನಪ್ಪ ಎಂಬುವವರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕೋವಿಡ್ ಲಸಿಕೆ ಅಡ್ಡ ಪರಿಣಾಮದ ಆಧ್ಯಯನ ನಡೆಸಿರುವ ಸಮಿತಿಗಳು ಉಲ್ಲೇಖಿಸಿರುವ ಸಮಸ್ಯೆಗಳಿಂದಲೇ ಬಳಲುತ್ತಿದ್ದು, ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ...
ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಸಾರಿಗೆ ಇಲಾಖೆಯ ಎಲ್ಲ ಬಸ್‌ಗಳ ನಿಲುಗಡೆಗೆ ಮಾಡುವಂತೆ ಗ್ರಾಮಸ್ಥರು ರಸ್ತೆ ತಡೆ ನಡೆಸಿದರು.
ಗ್ರಾಮದ ಬಸ್ ನಿಲ್ದಾಣದ ಮುಂಭಾಗದ ರಸ್ತೆ ಮೇಲೆ ಧರಣಿ ಕುಳಿತ ಗ್ರಾಮಸ್ಥರು ಬೇಡಿಕೆ ಈಡೇರಿಸುವಂತೆ...