ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಭೆ ನಡೆಸಿ ಜನರ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಂಸದ...
ಬಿ ವಿ ನಾಯಕರಿಗೆ ಟಿಕೆಟ್ ನೀಡದೇ ಇರುವ ಕುರಿತು ಕಾರ್ಯಕರ್ತರಲ್ಲಿ ಅಸಮಧಾನವಿದ್ದು, ಮಾರ್ಚ್ 27ರಂದು ಸಮಾನ ಮನಸ್ಕ ಅಭಿಮಾನಿಗಳಿಂದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ರಾಯಚೂರು ಜಿಲ್ಲೆಯ ಮಾನ್ವಿ ಟಿಎಪಿಎಂಎಸ್...
ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು.
ರಾಯಚೂರಿನಲ್ಲಿ...
ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಟಿಪ್ಪರ್ ಮಾಲೀಕರ ಅಸೋಸಿಯೇಷನ್‌ನ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಸರ್ಕಾರಿ ಮತ್ತು ಖಾಸಗಿ ಕಟ್ಟಡ, ಸೇತುವೆ, ಬ್ರಿಡ್ಜ್, ಪ್ರಮುಖ ರಸ್ತೆಗಳು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ರಾಯಚೂರು ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯ, ಮೂತ್ರಾಲಯ ಕೊರತೆಯಿಂದ ಸ್ಥಳೀಯರು ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ವಿವಿಧ ಕೆಲಸ ಕಾರ್ಯಗಳಿಗಾಗಿ ಪಟ್ಟಣಕ್ಕೆ ಬರುವ ಜನರು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ.
ಅಂದಾಜು 25...
ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನಿರ್ಲಕ್ಷಿಸಿರುವುದು ಖಂಡನೀಯ. ಕೂಡಲೇ ಈಶ್ವರಪ್ಪನವರ ಪುತ್ರ ಕಾಂತೇಶಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಬೇಕು ಎಂದು ರಾಯಚೂರು ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಕೆ ಬಸವಂತಪ್ಪ ಹೇಳಿದರು.
ರಾಯಚೂರು...
ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ 371(ಜೆ) ಅಡಿಯಲ್ಲಿ ಬಹು ಆಯ್ಕೆಯನ್ನು ಕೋರಿರುವುದು ಹಾಗೂ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ವಯಸ್ಸಿನ ವಿನಾಯಿತಿ ನೀಡುವಂತೆ ಕೆಪಿಸಿಸಿ...
ಫಸಲ್ ಭೀಮಾ ಯೋಜನೆಯಲ್ಲಿ ವಂತಿಗೆ ತುಂಬಿದ ರೈತರಿಗೆ ಬೆಳೆ ಪರಿಹಾರ ನೀಡದೆ ಭಾರೀ ಭ್ರಷ್ಟಾಚಾರ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಜರುಗಿಸಲು ಒತ್ತಾಯಿಸಿ ರಾಯಚೂರು ಜಿಲ್ಲೆಯ ಜಾಲಹಳ್ಳಿ ನಾಡ ಕಾರ್ಯಲಯದ ಮುಂದೆ ರೈತರು...
ಸೋಮವಾರ ರಾತ್ರಿ ಚಪಾತಿ ಕಾಳು ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಪಟ್ಟಣದಲ್ಲಿ ಜರಗಿದೆ.
ಅರಕೇರಾ ಪಟ್ಟಣದ ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿನಿಯರು ಎಂದಿನಂತೆ ರಾತ್ರಿ ಊಟಕ್ಕೆ...
ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...
ಪ್ರಾದೇಶಿಕ ಅಸಮತೋಲನೆ ನಿವಾರಿಸಲು ರಚಿಸಲಾಗಿದ್ದ ನಂಜುಂಡಪ್ಪ ಸಮಿತಿ ಶಿಫಾರಸಿನ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಸಮಿತಿ ಗ್ರಾಮ ಪಂಚಾಯಿತಿಯನ್ನು ಘಟಕವನ್ನಾಗಿ ಅಧ್ಯಯನ ನಡೆಸಬೇಕು...