ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ, ಕಾರ್ಮಿಕ ಸಂಘಟನೆಗಳೊಂದಿಗೆ ದೇಶಾದ್ಯಂತ ಗ್ರಾಮೀಣ ಬಂದ್ ಮತ್ತು ಕೈಗಾರಿಕಾ ಮುಷ್ಕರಕ್ಕೆ ಎಸ್‌ಕೆಎಂ ಕರೆ...
ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಅವರ ಪುತ್ರ ಮತ್ತು ಪಿಎ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿಲ್ಲವೆಂದು ಅಸಮಾಧಾನಗೊಂಡಿರುವ ಕಾನ್ಸ್‌ಟೇಬಲ್ ಹನಮಂತರಾಯ ಮತ್ತು ಇತರ...
ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಕಾಂಗ್ರೆಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟು, ಅವಹೇಳನ ಹೇಳಿಕೆ ನೀಡುವ ಮೂಲಕ, ಅವಮಾನಿಸಿದ್ದಾರೆ, ಅವರ ವಿರುದ್ಧ ಈಗಾಗಲೇ ದೂರು ನೀಡಿದ್ದು, ಹಿಂದೂ ಜಾಗರಣದ ವೇದಿಕೆ...
ಗುಣಮಟ್ಟದ ಆಹಾರ ಸಾಮಾನ್ಯ ಜನರಿಗೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗುಣಮಟ್ಟದ ಅಕ್ಕಿಯನ್ನು 29 ರೂ.ಗೆ ಕೆಜಿ ʼಭಾರತ್ ಅಕ್ಕಿʼಯನ್ನು ನೀಡುತ್ತಿದ್ದು, ಇದರಿಂದ ಸಾಕಷ್ಟು ಜನರಿಗೆ ಅನುಕೂಲವಾಗಲಿದೆ. ಜನ ಸಾಮಾನ್ಯರು ಪಡೆದುಕೊಳ್ಳಬೇಕು ಎಂದು...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕವಿತಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳ ವ್ಯಾಪ್ತಿಯಲ್ಲಿ ಬೆಂಕಿ ಅವಘಡದ ಪ್ರಕರಣಗಳು ಹೆಚ್ಚುತ್ತಿದು, ಸಕಾಲಕ್ಕೆ ಅಗ್ನಿ ಶಾಮಕ ವಾಹನದ ಸಹಾಯ ಸಿಗದೇ ಬಹುತೇಕ ಬೆಂಕಿ ಪ್ರರಕಣಗಳಲ್ಲಿ ಭಾರಿ...
ರಾಜ್ಯ ಬಜೆಟ್‌ನಲ್ಲಿ ಮಸಣ ಕಾರ್ಮಿಕರನ್ನು ರಾಯಚೂರು ನಗರ ಸ್ಥಳೀಯ ನೌಕರರೆಂದು ಪರಿಗಣಿಸುವುದು ಹಾಗೂ ಇತರೆ ಯೋಜನೆಗಳನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಫೆಬ್ರವರಿ 13ರಂದು ಕುತ್ತಿಗೆ ಮಟ್ಟಕ್ಕೆ ಹೂತುಕೊಂಡು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಸಣ ಕಾರ್ಮಿಕರ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಕ್ಕಳು, ದೇವರ ಹೆಸರಿನಲ್ಲಿ ಪ್ರಮಾಣ ಮಾಡಿ ಅಕ್ರಮ ಮರಳು, ಮಟ್ಕಾ, ಇಸ್ಪೀಟ್ ದಂಧೆಗಳಿಗೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದ ಜೆಡಿಎಸ್ ಶಾಸಕಿ ಜಿ ಕರೆಮ್ಮ ನಾಯಕ್ ಅವರ ಮಗನಿಂದಲೇ...
ಕೇಂದ್ರದ ಬಿಜೆಪಿ ಸರ್ಕಾರ ರೈತ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಫೆಬ್ರವರಿ 16ರಂದು ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಸಂಘಟನೆ ಗ್ರಾಮೀಣ ಭಾರತ ಬಂದ್ ನಡೆಸಲಿದೆ ಎಂದು ಟಿಯುಸಿಐ ಜಿಲ್ಲಾಧ್ಯಕ್ಷ ಜಿ ಅಮರೇಶ ಹೇಳಿದರು.
ರಾಯಚೂರು...
ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಪೊಲೀಸ್ ಪೇದೆ ಮೇಲೆಯೇ ದಂಧೆಕೋರರು ಭೀಕರ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ.
ಕೆಲವು ದಿನದಿಂದ ತಾಲೂಕಿನಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿರುವುದು...
ರಾಯಚೂರಿನಲ್ಲಿ ಏಮ್ಸ್ ಮಂಜೂರು ಮಾಡಲು ಕೇಂದ್ರ ಆರೋಗ್ಯ ಸಚಿವರು ತಂಡ ಕಳುಹಿಸುವದಾಗಿ ರಾಯಚೂರು ಮತ್ತು ಕೊಪ್ಪಳ ಸಂಸದರು ಹೇಳಿಕೊಂಡಿರುವುದು ಶುದ್ಧ ಸುಳ್ಳು, ಚುನಾವಣಾ ರಾಜಕೀಯ ತಂತ್ರವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪಾರಸಮಲ್...
ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ನೀಡಿರುವ ಯೋಜನೆಗಳು ಹಾಗೂ ಮಾಹಿತಿ ನೀಡಲು ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಸಲಾಗುತ್ತದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಸಿದ್ದನಗೌಡ ನೆಲಹಾಳ ಹೇಳಿದರು.
ರಾಯಚೂರಿನಲ್ಲಿ...
ರಾಯಚೂರಿನಲ್ಲಿ ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದ ಡಿ ದರ್ಜೆಯ ಸಿಬ್ಬಂದಿಯೊಬ್ಬರು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಎಸಿ ಕಚೇರಿಯ ಲ್ಯಾಂಡ್ ರೆಕಾರ್ಡ್ ಕಿಪರ್ ಹುದ್ದೆಯಲ್ಲಿ ಡಿ ದರ್ಜೆ ಸಿಬ್ಬಂದಿಯಾಗಿ...