ರಾಜ್ಯದಲ್ಲಿ ಬರಘೋಷಣೆ ಮಾಡಿದ್ದರು ಬೆಳೆ ನಷ್ಟ ಪರಿಹಾರ ನೀಡದೇ ಇರುವದನ್ನು ವಿರೋಧಿಸಿ ಫೆ. 12ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ನರಸಿಂಹನಾಯಕ...
ರಾಯಚೂರಿನಲ್ಲಿ ವೈಟಿಪಿಎಸ್ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡ ಭೂಸಂತ್ರಸ್ತ ರೈತ ಕುಟುಂಬಗಳಿಗೆ, ಆಡಳಿತ ಮಂಡಳಿ ಉದ್ಯೋಗ ನೀಡದೇ ಷರತ್ತುಗಳನ್ನು ವಿಧಿಸಿ ಅಲೆದಾಡಿಸುತ್ತಿದ್ದು, ಸರ್ಕಾರ ಒಂದು ವಾರದಲ್ಲಿ ಈ ಬಗ್ಗೆ ಸ್ಪಂದಿಸದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ...
ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪ ನಿಲ್ಲಿಸುವಂತೆ ಒತ್ತಾಯಿಸಿ ಸಿಪಿಐ(ಎಂ) ಪಕ್ಷ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದೆ.
ರಾಜ್ಯಗಳು ತಮ್ಮ ತೆರಿಗೆ ಹಾಗೂ ಸಂಪನ್ಮೂಲಗಳ ಪಾಲು ಪಡೆಯುವಲ್ಲಿ ಒಕ್ಕೂಟ ಸರ್ಕಾರ...
ವಿವಿಧ ಇಲಾಖೆಯ ವಸತಿ ನಿಲಯಗಳಲ್ಲಿ ಕೆಲಸ ಮಾಡುವ ವಸತಿ ನಿಲಯ ಕಾರ್ಮಿಕರು ಬಾಕಿ ವೇತನ ಪಾವತಿ ಮತ್ತು ಶಾಸನ ಬದ್ಧ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ...
ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...
ಪ್ರೋ. ಎಂ.ಡಿ ನಂಜುಂಡಸ್ವಾಮಿ ಅವರ ಜನ್ಮದಿನದ ಅಂಗವಾಗಿ ಫೆಬ್ರವರಿ 10ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಸಮಾವೇಶ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ...
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ಐಸಿಡಿಎಸ್ ಯೋಜನೆಗೆ ಅನುದಾನ ಕಡಿತ, ಗೌರವಧನ ಹೆಚ್ಚಿಸದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)...
ರಾಯಚೂರು ನಗರಸಭೆ ವ್ಯಾಪ್ತಿಯಲ್ಲಿ ಅಭಿವೃದ್ದಿ ಮರೀಚಿಕೆಯಾಗಿದ್ದು, ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಬಗೆಹರಿಸಿ ಮೂಲಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಡಾ.ರಝಾಕ್ ಉಸ್ತಾದ್ ನೇತೃತ್ವದ ನಿಯೋಗ ಪೌರಾಡಳಿತ...
ರಾಯಚೂರು ನಗರಸಭೆ ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಲಿದೆ ಎಂದು ರಾಜ್ಯ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಹೇಳಿದರು.
ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. "ಸಚಿವ ಸಂಪುಟದಲ್ಲಿ ಮೂರ್ನಾಲ್ಕು...
ರಾಯಚೂರು ಮತ್ತು ಸಿಂಧನೂರು ನಗರಸಭೆ ಸೇರಿದಂತೆ ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದೆ. ನೀರಿನ ಸಮಸ್ಯೆ ಪರಿಹರಿಸಲು ಶೀಘ್ರದಲ್ಲಿ ಪೌರಾಡಳಿತ, ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಒಳಗೊಂಡಂತೆ...
ಸರ್ಕಾರಿ ಶಾಲೆಗೆ ಮೀಸಲಿಟ್ಟ ಜಾಗ ಒತ್ತುವರಿಯಾಗಿರುವುದನ್ನು ತೆರವುಗೊಳಿಸದಿದ್ದರೆ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರ ವಿರುದ್ದ ಗೋ ಬ್ಯಾಕ್ ಹೋರಾಟ ನಡೆಸಲಾಗುತ್ತದೆ ಎಂದು ದಲಿತ ಮತ್ತು ಪ್ರತಗತಿಪರ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡ ಅಶೋಕ...
ವಸತಿ ನಿಲಯಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಿರ್ವಹಣೆ ವೆಚ್ಚ ಮತ್ತು ವಿದ್ಯಾರ್ಥಿ ವೇತನ ಮಂಜೂರು ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಸಿದೆ. ಸಂಘಟನೆಯ ಮುಖಂಡರು ರಾಯಚೂರು ಜಿಲ್ಲಾ ಸಮಾಜ ಕಲ್ಯಾಣ...