ರಾಯಚೂರಿನ ವಾರ್ಡ್ ನಂ.28ರ ಸಂತೋಷ ನಗರ ಬಡಾವಣೆಯಲ್ಲಿ ಸರ್ಕಾರಿ ಶಾಲಾ ನಿರ್ಮಾಣಕ್ಕೆ 384/1/(ಎ)ನಲ್ಲಿ ಭೂಮಿಯನ್ನು ಮೀಸಲಿಡಲಾಗಿದೆ. ಆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ ಒತ್ತುವರಿ ತೆರವುಗೊಳಿಸಿ, ಶೈಕ್ಷಣಿಕ ಉದ್ದೇಶಕ್ಕೆ ಆ ಜಾಗವನ್ನು ಬಳಕೆ...
ವಸತಿನಿಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ಕಾರ್ಮಿಕರ ವೇತನ ಸಮಸ್ಯೆ ನಿವಾರಣೆ ಮತ್ತು ಶಾಸನಬದ್ಧ ಸೌಲಭ್ಯಗಳನ್ನು ಒದಗಿಸಿಕೊಡಬೇಕೆಂದು ಅಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘದಿಂದ ರಾಯಚೂರು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗೆ...
ಕುಷ್ಠರೋಗವನ್ನು ಬರುವದಕ್ಕಿಂತ ಮುಂಚೆಯೇ ಪತ್ತೆ ಹಚ್ಚಿ ಅದನ್ನು ಗುಣಪಡಿಸ ಬೇಕು ಇದಕ್ಕೆ ಎಲ್ಲ ಇಲಾಖೆಯವರು ಆರೋಗ್ಯ ಇಲಾಖೆಯವರಿಗೆ ಸಹಕಾರ ನೀಡಬೇಕು ಎಂದು ತಹಸೀಲ್ದಾರ್ ಸುರೇಶ್ ವರ್ಮಾ ಹೇಳಿದರು.
ರಾಯಚೂರು ನಗರದ ತಹಸೀಲ್ದಾರ್ ಕಚೇರಿಯಲ್ಲಿ ಜಿಲ್ಲಾಡಳಿತ,...
ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ವೃತ್ತದಲ್ಲಿರುವ ಟಿಪ್ಪುಸುಲ್ತಾನ್ ನಾಮ ಫಲಕಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ...
ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಮಾಡುವ ಕರಪತ್ರ, ಪೋಸ್ಟರ್, ಬ್ಯಾನರ್ ಇತ್ಯಾದಿಗಳನ್ನು ಮುದ್ರಿಸುವ ಮುಂಚಿತವಾಗಿ ಕಡ್ಡಾಯವಾಗಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಒದಗಿಸುವುದು ಕಡ್ಡಾಯವಾಗಿದೆ ಎಂದು ರಾಯಚೂರಿನ ಅಪರ ಜಿಲ್ಲಾಧಿಕಾರಿ...
ಆದಿಕವಿ ಪಂಪನಿಂದ ಹಿಡಿದು ಜನರ ಕವಿ ಸರ್ವಜ್ಞನವರೆಗೆ ಕನ್ನಡದ ಬಹುಪಾಲು ಕವಿಗಳು ತಮ್ಮ ಸಾಹಿತ್ಯಿಕ ಕೃತಿಗಳಲ್ಲಿ ಕೃಷಿಯನ್ನು ಒಂದು ವೃತ್ತಿಯಾಗಷ್ಟೇ ಅಲ್ಲದೆ, ಒಂದು ಮನೋವೃತ್ತಿಯಾಗಿಯೂ ಗ್ರಹಿಸಿ ಉಲ್ಲೇಖಿಸಿದ್ದಾರೆ ಎಂದು ಕೊಪ್ಪಳದ ಸರ್ಕಾರಿ ಪ್ರಥಮ...
ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕೋಮುವಾದಿ ದುಷ್ಕರ್ಮಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ. ಕೃತ್ಯವನ್ನು ಖಂಡಿಸಿ ಮುಸ್ಲಿಂ ಸಮುದಾಯದ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ಸಿರವಾರದ ಮಟನ್ ಮಾರುಕಟ್ಟೆ...
ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿದ್ಯುತ್ ದರಗಳನ್ನು ಹೆಚ್ಚಿಸಿದ್ದು, ಇದರಿಂದ ಕಾರ್ಖಾನೆಗಳಿಗೆ ಮತ್ತು ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ಹಿಂಪಡೆಯಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ ಲಕ್ಷ್ಮಿರೆಡ್ಡಿ...
ದೇಶದಲ್ಲಿ ತತ್ವಪದಕಾರರು, ಕವಿಗಳು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಕ್ರಿಯಾ ಶೀಲರು, ಸಮಾನತೆ ಮತ್ತು ಸಹಿಷ್ಣುತೆಯ ಆದರ್ಶ ಮಾದರಿಗಳನ್ನು ಬಿತ್ತಿ ಬೆಳೆದಿದ್ದಾರೆ. ಆದರೆ ಇತ್ತೀಚಿನ ಕೆಲವು ಅಹಿತಕರ ಘಟನೆಗಳು ನಮ್ಮ ಸೌಹಾರ್ದ ಸಂಸ್ಕೃತಿಗೆ...
ರಾಯಚೂರು ನಗರದ ಹಜರತ್ ಸೈಯದ್ ಶಾ ಕರೀಮುಲ್ಲಾ ಖಾದ್ರಿ ಶಹೀದ್ ದರ್ಗಾದ ಭೂಮಿ ಒತ್ತುವರಿ ನಡೆಯುತ್ತಿದ್ದು, ಕೂಡಲೇ ತಡೆ ಹಿಡಿಯಬೇಕು ಎಂದು ಎಸ್‌ಡಿಪಿಐ ಪಕ್ಷ ಒತ್ತಾಯಿಸಿದೆ.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ...
ಕರ್ನಾಟಕ ರಾಜ್ಯದ ಏಕೈಕ ಚಿನ್ನದ ಗಣಿ ಇರುವ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮದಲ್ಲಿ ಉರ್ದು ಮಾಧ್ಯಮದ ಪ್ರೌಢಶಾಲೆ ಇಲ್ಲದೆ ನೂರಾರು ಮಕ್ಕಳು ಶಿಕ್ಷಣವನ್ನು ಅರ್ಧದಲ್ಲಿಯೇ ಮೊಟಕುಗೊಳಿಸುವಂತಾಗಿದೆ.
ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ ಎಂದು...
ಮುಂಬರುವ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ ಘೋಷಿಸಲು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತರಾಮನ್ ಅವರಿಗೆ ಒತ್ತಡ ಹಾಕುವಂತೆ ಕಾಂಗ್ರೆಸ್ ರಾಜ್ಯ ಯುವ ಮುಖಂಡ ರವಿ ಬೋಸರಾಜು ಅವರು...