ರಾಯಚೂರು 

ರಾಯಚೂರು | ವಿದ್ಯುತ್‌ ಬಿಲ್‌ ಬಾಕಿ; ಜಲಸಂಪನ್ಮೂಲ ಕಚೇರಿಗೆ 7 ತಿಂಗಳಿಂದ ವಿದ್ಯುತ್ ಕಟ್

ರಾಯಚೂರು ಜಿಲ್ಲೆ ಕವಿತಾಳ ಪಟ್ಟಣದ ವಿವಿಧ ಸರ್ಕಾರಿ ಕಚೇರಿಗಳು ಲಕ್ಷಗಟ್ಟಲೇ ವಿದ್ಯುತ್‌ ಬಿಲ್‌ ಬಾಕಿ ಉಳಿದುಕೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತ ಜೆಸ್ಕಾಂ ನಗರದ ಜಲಸಂಪನ್ಮೂಲ ಕಚೇರಿಗೆ ಏಳು ತಿಂಗಳಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದೆ. ಜಲಸಂಪನ್ಮೂಲ...

ರಾಯಚೂರು | ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿ ಪಡೆಯುವ ಪ್ರಕರಣ; 100 ದಿನ ಪೂರೈಸಿದ ಧರಣಿ

ಜವಳಗೇರಾ ನಾಡಗೌಡರ ಕುಟುಂಬದ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡು ಭೂಹೀನ ಬಡ ಕುಟುಂಬಗಳಿಗೆ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಹಾಗೂ ಕರ್ನಾಟಕ ರೈತ ಸಂಘ (ಎಐಕೆಕೆಎಸ್) ನೇತೃತ್ವದಲ್ಲಿ ರಾಯಚೂರಿನಲ್ಲಿ ನಡೆಯುತ್ತಿರುವ...

ರಾಯಚೂರು | ಅಂಬೇಡ್ಕರ್ ಅರಿವು ಪುಸ್ತಕ ಮಕ್ಕಳ ಮನ ಮುಟ್ಟುವುದಕ್ಕೆ ಸಹಕಾರಿ: ಎಂ ಅರ್ ಬೇರಿ

ಅಂಬೇಡ್ಕರ್ ಅರಿವು ಪುಸ್ತಕ ಮನೆ ಮನಗಳಿಗೆ ಮುಟ್ಟಿಸುವ ಮೂಲಕ ಮಕ್ಕಳ ಮನಸ್ಸನ್ನು ಮುಟ್ಟುವುದಕ್ಕೆ ಸಹಕಾರಿಯಾಗಿದೆ ಎಂದು ದಲಿತ ಮುಖಂಡ ಎಂ ಆರ್ ಬೇರಿ ಹೇಳಿದರು. ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಕ್ರಾಂತಿಕಾರಿ ಸಾಂಸ್ಕೃತಿಕ ವೇದಿಕೆ...

ರಾಯಚೂರು | ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ: ವಿಶ್ವನಾಥ್

ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮನಲ್ಲ, ಭಾರತೀಯ ರಾಮ. ರಾಮಮಂದಿರವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿವಾದಕ್ಕೆ ಕಾರಣವೆಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದರು. ರಾಯಚೂರು ನಗರಕ್ಕೆ ತೆರಳಿದಾಗ ಮಾಧ್ಯಮಗಳೊಂದಿಗೆ ಮಾತನಾಡಿ, "ಶಾಸ್ತ್ರಗಳನ್ನು ನಂಬಿದವರೇ, ಶ್ರೀರಾಮನ ಮಂದಿರ...

ರಾಯಚೂರು | ಕಾಂಗ್ರೆಸ್‌ನವರು ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ: ಬಿಜೆಪಿ ರಾಜ್ಯಾಧ್ಯಕ್ಷ

ದೆಹಲಿಯಿಂದ ಹಿಡಿದು ಬೆಂಗಳೂರುವರಗೆ ಕಾಂಗ್ರೆಸ್ ಗೊಂದಲದಲ್ಲಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು. ರಾಯಚೂರಿನ ತಿಂತಣಿ ಬ್ರಿಜ್‌ನಲ್ಲಿ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಮಾಧ್ಯಮದವರೊಂದಿಗೆ ಮಾತನಾಡಿದರು. "ದೇಶ ಮತ್ತು ರಾಜ್ಯದಲ್ಲಿ...

ರಾಯಚೂರು | ಸಂಗೀತ, ಚಿತ್ರಕಲಾ, ರಂಗಕಲಾ ಶಿಕ್ಷಕರ ನೇಮಕಾತಿಗೆ ಆಗ್ರಹ

ಸಂಗೀತ, ಚಿತ್ರಕಲಾ, ರಂಗಕಲಾ ಶಿಕ್ಷಕರ ನೇಮಕಾತಿಗಾಗಿ ಆಗ್ರಹಿಸಿ ಎಐಡಿವೈಒ ಸಂಘಟನೆಯ ಸದಸ್ಯರು ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ...

ರಾಯಚೂರು | ಮಾವಿನಕೆರೆ ಅಭಿವೃದ್ಧಿ ಸಭೆ; ಕೆರೆಗೆ ಜಾಗ ಬಿಟ್ಟುಕೊಡಲು ಒಪ್ಪದ ಮಾಲೀಕರು

ರಾಯಚೂರು ಮಾವಿನಕೆರೆ ಅಭಿವೃದ್ಧಿ ಕುರಿತು, ಕೆರೆಯ ಒಳಗೆ ಇರುವ ಜಮೀನು ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಾಯಿತು. ಕೆರೆಗೆ ಒಳಪಡುವ ಖಾಸಗಿ ಜಮೀನುಗಳ ಮಾಲೀಕರು ಜಮೀನು ಬಿಟ್ಟು...

ರಾಯಚೂರು | ಎಸ್‌ಇಪಿ/ಟಿಎಸ್‌ಪಿ ಅನುದಾನದಲ್ಲಿ ಅಕ್ರಮ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ

ರಾಯಚೂರು ನಗರಸಭೆಯ ನಗರೋತ್ಥಾನ ಮೂರನೇ ಹಂತದ ಯೋಜನೆಯಡಿ ಎಸ್‌ಇಪಿ ಮತ್ತು ಟಿಎಸ್‌ಪಿ ಯೋಜನೆಯ 3 ಕೋಟಿ 74 ಲಕ್ಷ ರೂ ಅನುದಾನವನ್ನು ಎಸ್‌ಸಿ ಸಮುದಾಯದ ಜನರೇ ಇಲ್ಲದಿರುವ ಕಡೆ ನಿರ್ವಹಿಸಿರುವ ಜನಪ್ರತಿನಿಧಿ ಮತ್ತು...

ರಾಯಚೂರು | ಏಳನೇ ವೇತನ ಆಯೋಗ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಪ್ರಮಖ ಮೂರು ಬೇಡಿಕೆಗಳಿಗೆ ರಾಜ್ಯ ಸರ್ಕಾರ ಗಮನ ಸೆಳೆಯಲು ಹೋರಾಟ ಸೇರಿದಂತೆ ಹಲವು ಹಂತದಲ್ಲಿ ಪ್ರತಿಭಟನೆ ನಡೆಸಲು ರಾಜ್ಯ ಸರ್ಕಾರಿ ನೌಕರರ...

ರಾಯಚೂರು | ತನಿಖೆ ವೇಳೆ ಪೊಲೀಸರ ಮೇಲೆ ಹಲ್ಲೆ; ಆರೋಪಿಗಳು ಪರಾರಿ

ಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸುವಾಗ ಶಂಕಿತರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ತನಿಖೆ ನಡೆಸುದ್ದಿ ಬಳಗಾನೂರು ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಸೋಮವಾರ ಸಂಜೆ ಹಲ್ಲೆ...

ರಾಯಚೂರು | ಹುಚ್ಚು ನಾಯಿಗಳ ಹಾವಳಿಗೆ ಬೇಸತ್ತ ಜನ; ಕ್ರಮ ಕೈಗೊಳ್ಳದ ನಗರಸಭೆಯ ವಿರುದ್ಧ ಆಕ್ರೋಶ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಬೀದಿ ನಾಯಿಗಳು ಮತ್ತು ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ಪಾದಚಾರಿಗಳಿಗೆ ಇದರಿಂದ ತುಂಬಾ ಸಮಸ್ಯೆ ಎದುರಾಗಿದೆ. ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದರು ಕ್ಯಾರೇ ಎನ್ನುತ್ತಿಲ್ಲಾ...

ರಾಯಚೂರು | ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಕಡಿವಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಅವಿನಾಶ್ ಶಿಂಧೆ

ಮಾದಕ ವಸ್ತುಗಳ ಸೇವನೆಯಿಂದ ಕುಟುಂಬಗಳು ಸರ್ವನಾಶವಾಗುತ್ತಿದ್ದು, ಅಲ್ಲದೆ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಹೇಳಿದರು. ರಾಯಚೂರು ಜಿಲ್ಲೆ ಲಿಂಗಸೂಗೂರು ಪೋಲೀಸ್ ಠಾಣೆ ವತಿಯಿಂದ ಪಟ್ಟಣದ ಸರ್ಕಾರಿ ಕಾಲೇಜು ಆವರಣದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ