ಬಡ ಜನರು ಮೂಢನಂಬಿಕೆಯಿಂದ ಹಾಳಾಗುತ್ತಿದ್ದಾರೆ. ಜಗತ್ತಿನಲ್ಲಿ ಮೂಢನಂಬಿಕೆ ಹೋಗಲಾಡಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಸರ್ಕಾರಿ ಪದವಿ ಕಾಲೇಜು ಮೈದಾನದಲ್ಲಿ ರಾಷ್ಟ್ರಕವಿ ಕುವೆಂಪು ಅವರ...
ಸರ್ಕಾರಿ ಪ್ರೌಢಶಾಲೆಗೆ ಮೀಸಲಿಟ್ಟಿದ್ದ ಜಾಗವನ್ನು ಅತಿಕ್ರಮಣ ಮಾಡಿರುವುದನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗ್ರೇಡ್ ರಾಯಚೂರು ಜಿಲ್ಲಾ ಕಾರ್ಯದರ್ಶಿ ಅಂಬಾಜಿ ಮೈದರಕರ ಹೇಳಿದರು.
ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ,...
ಶಿಕ್ಷಣ ಇಲಾಖೆ ಮೂಲಕ ಗ್ರಾಮೀಣ ಮಹಿಳೆಯರಿಗೆ ಮುಟ್ಟಿನ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸ ಆಗಬೇಕು, ಇದಕ್ಕೆ ಮುಟ್ಟಿನ ನೈರ್ಮಲ್ಯ ನಿರ್ವಹಣಾ ಸಮಿತಿಯಲ್ಲಿರುವ ಎಲ್ಲ ಇಲಾಖೆಗಳು ಕೆಲಸ ಮಾಡಬೇಕು ಎಂದು ರಾಯಚೂರು ಜಿಲ್ಲಾ...
ರಾಯಚೂರು ಮತ್ತು ಯಾದಗಿರಿ ಹಲವಾರು ಗ್ರಾಮಗಳಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಅಧಿಕಾರಿಗಳು ಎಚ್ಚೆತ್ತು, ಅಕ್ರಮ ಮರಳು ಗಣಿಗಾರಿಕೆಯನ್ನು...
ರಾಜ್ಯದಲ್ಲಿ ಜನಪರ ಶಿಕ್ಷಣವನ್ನು ರೂಪಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ಕಾಲೇಜು ನಿರ್ವಹಣೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯನ್ನು ಸರ್ಕಾರವೇ ವಹಿಸಬೇಕು ಎಂದು ಎಸ್‌ಎಲ್‌ಎನ್ ಎಂಜಿನಿಯರಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಸ್ ಬಿ ಚೆಟ್ಟಿ ಹೇಳಿದರು.
ರಾಯಚೂರು...
ಕೃಷ್ಣ ಮತ್ತು ತುಂಗಭದ್ರಾ ನದಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರೊದಗಿಸುವುದು ಹಾಗೂ ಪ್ರತಿ ಎಕರೆಗೆ ₹30,000 ಬೆಳೆನಷ್ಟ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 30ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ...
ರೈತರು ʼಬರಗಾಲ ಬರಲೆಂದು ಕಾಯುತ್ತಾರೆʼ ಎಂದು ಕೀಳು ಮಟ್ಟದ ಹೇಳಿಕೆ ನೀಡಿದ ಸಚಿವ ಶಿವಾನಂದ ಪಾಟೀಲ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಆಗ್ರಹಿಸಿದರು.
ರಾಯಚೂರು...
ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಯಚೂರು ಜಿಲ್ಲೆಯ ಮುಸ್ಲಿಂ ಮುಖಂಡರು ಒತ್ತಾಯಿಸಿದ್ದಾರೆ.
"ಮಂಡ್ಯ...
ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ - ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
"ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ...
ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ಮೇಳ ಜನವರಿ ತಿಂಗಳಲ್ಲಿ ನಡೆಯುತ್ತದೆ. ಅದರ ಭಾಗವಾಗಿ ಜಿಲ್ಲಾ ಮಟ್ಟದಲ್ಲಿಯೂ ಸಿರಿಧಾನ್ಯ ಮೇಳ ನಡೆಸಲಾಗುತ್ತಿದೆ. ಸಿರಿಧಾನ್ಯಗಳ ಕುರಿತು ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ...
ದೇಶದ ರೈತರು ಕೃಷಿಗೆ ಸಂಬಂಧಿಸಿದ ಆಧುನಿಕ ಸವಾಲುಗಳನ್ನು ಎದುರಿಸಲು ಸನ್ನದ್ದರಾಗಬೇಕು. ಕೇವಲ ಕೃಷಿ ಕಾರ್ಯ ಮಾಡದೇ ಕಚ್ಛಾ ಉತ್ಪನ್ನಗಳಿಂದ ವಸ್ತುಗಳನ್ನು ತಯಾರಿಸಲು ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಬೇಕು ಎಂದು ಮಂಡ್ಯ ಜಿಲ್ಲೆಯ ಮೇಲುಕೋಟೆ...
ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ,...