ಹತ್ತಿ ಖರೀದಿ ಪ್ರಾಂಗಣದಲ್ಲಿ ವೇಬ್ರಿಜ್ ಸ್ಥಾಪಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಎಪಿಎಂಸಿ ಎದುರುಗಡೆ ಪ್ರತಿಭಟನೆ ನಡೆಸಿದರು. ಹಕ್ಕೊತ್ತಾಯ...
ಕಸದಲ್ಲಿ ಮೀನಿನ ಮಾರುಕಟ್ಟೆಯೋ ಅಥವಾ ಮಾರುಕಟ್ಟೆಯಲ್ಲಿ ಕಸವೋ ಎಂದು ಅರ್ಥವಾಗದ ಸ್ಥಿತಿಯಲ್ಲಿದೆ ಹಟ್ಟಿ ಚಿನ್ನದ ಗಣಿಯ ಮೀನು ಮಾರುಕಟ್ಟೆ. ಮಳಿಗೆಗಳು, ಶೌಚಾಲಯಗಳೆಲ್ಲವೂ ಶಿಥಿಲಗೊಂಡಿವೆ. ಗಬ್ಬೆದ್ದು ನಾರುತ್ತಿವೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನಲ್ಲಿ ಹಟ್ಟಿ ಚಿನ್ನದ...
ರಾಯಚೂರಿನ ಎಪಿಎಂಸಿ ಹತ್ತಿ ಮಾರುಕಟ್ಟೆಯಲ್ಲಿ ಹತ್ತಿ ಖರೀದಿಯಲ್ಲಿ ರೈತರಿಗೆ ಮೋಸವಾಗುತ್ತಿದೆ. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಬೇಕೆಂದು ಆಗ್ರಹಿಸಿ ಮತ್ತು ನಾನಾ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಡಿ.6ರಂದು ಪ್ರತಿಭಟನೆ ನಡೆಸಲು ರೈತ ಸಂಘ ನಿರ್ಧರಿಸಿದೆ.
ರಾಯಚೂರಿನಲ್ಲಿ...
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ ಸುಗಮವಾಗಿ ತರಗತಿಗಳನ್ನು ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳ ಒಕ್ಕೂಟ ಆಗ್ರಹಿಸಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ...
ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು...
ಪಠ್ಯದ ಜತೆಗೆ ಬಸವಾದಿ ಶರಣರ ತತ್ವಗಳನ್ನು ಅಧ್ಯಯನ ನಡೆಸಿ ಸಮಾಜವನ್ನು ಒಗ್ಗೂಡಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಎನ್.ತಿಪ್ಪಣ್ಣ ಹೇಳಿದರು.
ರಾಯಚೂರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ...
ಭಾರತದ ಸಂವಿಧಾನ ಸರ್ವಜನಾಂಗದ ಅಭಿವೃದ್ಧಿಯನ್ನು ಬಯಸುವ ಶ್ರೇಷ್ಠ ಗ್ರಂಥ. ಇಂತಹ ಮಹಾನ್ ಗ್ರಂಥವನ್ನು ನಾವೆಲ್ಲ ಅಧ್ಯಯನ ಮಾಡಿ, ಅದರ ಅನುಷ್ಠಾನಕ್ಕೆ ಮುಂದಾಗಬೇಕು ಎಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪರಿಶಿಷ್ಟ ಪಂಗಡದ ಕಲ್ಯಾಣ...
ಮಾಜಿ ದೇವದಾಸಿ ಮಹಿಳೆಯರ ಮಾಸಾಶನ ಮತ್ತು ಸಮೀಕ್ಷೆಯಿಂದ ಬಿಟ್ಟು ಹೋದ ದೇವದಾಸಿಯರನ್ನು ಪಟ್ಟಿಗೆ ಸೇರಿಸುವುದಾಗಿ ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಭರವಸೆಯ ಪತ್ರ ನೀಡಿದ್ದು, ರಾಯಚೂರು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ದೇವದಾಸಿ ಮಹಿಳೆಯರಿಗೆ ಬಾಕಿ ಪಿಂಚಣಿ ನೀಡುವುದು ಹಾಗೂ ಮಕ್ಕಳಿಗೆ ಶಿಷ್ಯವೇತನ ನೀಡುವುದು ಸೇರಿದಂತೆ ಹಲವು ಬೇಡಿಕೆಗೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಪಂಚಾಯತ್ ಮುಖ್ಯ...
ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 3ಎ - 3(5) ಅನ್ನು ಜಾರಿಗೆ ತರಲು ಎಲ್ಲ ಸಿಇಒಗಳಿಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ರಾಯಚೂರು ಜಿಲ್ಲಾ ಉಸ್ತುವಾರಿ...
ದೇವದಾಸಿ ಮಹಿಳೆಯರಿಗೆ ಬಾಕಿಯಿರುವ ಪಿಂಚಣಿ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಹಿಳಾ ಒಕ್ಕೂಟದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅನಿರ್ದಿಷ್ಟ ಧರಣಿ ಕೈಗೊಂಡಿದೆ.
ರಾಜ್ಯ ಸರ್ಕಾರ ದೇವದಾಸಿ ಮಹಿಳೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಿದ್ದು, ಕಳೆದ...
ರಾಯಚೂರು ನಗರದ ಕಾಟೆದರವಾಜ್ ಬಳಿಯ ಹಜರತ್ ಅಲ್ಲಾವುದ್ದೀನ್ ಬಾಬಾ ದರ್ಗಾದ ಬಳಿ ನಿರ್ಮಾಣ ಮಾಡುತ್ತಿರುವ ದ್ವಾರ ನಿರ್ಮಾಣ ಮಾಡುವದನ್ನು ವಿರೋಧಿಸಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ ನೇತೃತ್ವದಲ್ಲಿ...