ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...
ರಾಯಚೂರು ನಗರಕ್ಕೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವುದಾಗಿ ನಗರಸಭೆ ಪೌರಾಯುಕ್ತರು ಹೇಳಿದ್ದಾರೆ. ಅವರ ನಿರ್ಧಾರವು ಜನರು ನೀರಿಯಾಗಿ ಪರದಾಡುವಂತೆ ಮಾಡಿದೆ. ಪ್ರತಿ ದಿನ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು...
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪದವೀಧರ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸದಲ್ಲಿ ಚುನಾವಣೆ ಯಶಸ್ವಿಯಾಗಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಹೇಳಿದರು.
ನಗರದ ಜಿಲ್ಲಾ...
ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಹೊರತುಪಡಿಸಿ ನೇಮಕಾತಿ ಪ್ರಕ್ರಿಯೆ ನಡೆದಿದ್ದ ಸಮಸ್ಯೆಯನ್ನು ಕಾನೂನಾತ್ಮಕ ಪರಿಹರಿಸಲಾಗಿದೆ. ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್...
ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟಿಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು.
ನಿವೇಶನ...
ತುಂಗಭದ್ರಾ ಎಡದಂಡೆ ಕಾಲುವೆ 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ರಾಯಚೂರು ಆಡಳಿತ ವಿಫಲವಾಗಿರುವುದನ್ನು ಖಂಡಿಸಿ ರೈತರಿಂದ 7 ಮೈಲ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ...
ಜಮೀನು, ನಿವೇಶನ ಮಾರಾಟ, ಖರೀದಿಗೆ ಸರ್ಕಾರ ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಎಡೆದೊರೆ ನಾಡಿನ ಕ್ಷೇಮಾಭಿವೃದ್ದಿ ವೇದಿಕೆ ಸಂಚಾಲಕ ವಿಜಯಾನಂದ ಪಾಟೀಲ್ ಒತ್ತಾಯಿಸಿದರು.
ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, "2018-19ನೇ ಸಾಲಿನಲ್ಲಿದ್ದ ಸ್ಟಾಂಪ್...
ಕಾಂಗ್ರೆಸ್‌ಗೆ ಮತ ಹಾಕಬೇಡಿ ನಾವು ಮತ ಹಾಕಿ ಮೋಸ ಹೋಗಿದ್ದೇವೆ, ನೀವೂ ಮೋಸ ಹೋಗಬೇಡಿ ಎಂದು ರಾಯಚೂರು ಗಡಿ ಭಾಗದ ಕರ್ನಾಟಕದ ರೈತರು ತೆಲಂಗಾಣದಲ್ಲಿ ಹೋರಾಟ ನಡೆಸಿದ್ದಾರೆ.
"ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ...
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು. ಶೀಘ್ರವೇ ಬರ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಒತ್ತಾಯಿಸಿದೆ.
ಸಿಂಧನೂರಿನಲ್ಲಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಸಲ್ಲಿಸಿದ ಪಕ್ಷದ...
ಮಾನ್ವಿ ತಾಲೂಕಿನ ಗೊಲದಿನ್ನಿ ಎಸ್ಕೇಪ್‌ನಿಂದ ರಾಜಲದಿನ್ನಿ, ನಸಲಾಪುರು, ಯರಮಲದೊಡ್ಡಿ, ಮುಷ್ಟೂರು, ರಂಗದಾಳ, ಬುದ್ದಿನ್ನಿ, ಮಲ್ಲಾಪುರು ಗ್ರಾಮಗಳಿಗೆ ತುಂಗಭದ್ರ ಎಡದಂಡೆ ಕಾಲುವೆ ನೀರು ಹರಿಸುವಂತೆ ಆಗ್ರಹಿಸಿ ಗ್ರಾಮಗಳ ರೈತರು ನಂದಿಹಾಳ ರಸ್ತೆ ತಡೆ ನಡೆಸಿ...
ರಾಯಚೂರಿನಲ್ಲಿ ನಿವೇಶನ ರಹಿತರಿಗೆ ನಿವೇಶನ ಅಭಿವೃದ್ಧಿ ಪಡಿಸಿ ಹಂಚಿಕೆ ಮಾಡುವಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಳಂಬ ಮಾಡುತ್ತಿದೆ. ಕೂಡಲೇ ನಿವೇಶನ ಹಂಚಿಕೆ ಮಾಡಿ, ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರಾಯಚೂರು...
ದಲಿತ ಮುಖಂಡರೊಬ್ಬರನ್ನು ಮಾರಕಾಸ್ರ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ಹತ್ಯೆಗೆ ಹಳೇ ವೈಷಮ್ಯ ಕಾರಣ ಎಂದು ಹೇಳಲಾಗಿದೆ.
ತಾಲೂಕಿನ ಮದ್ಲಾಪುರ ಗ್ರಾಮದ ಬಳಿ ಘಟನೆ ನಡೆಸಿದ್ದು, ದಲಿತ...