ರಾಯಚೂರು 

ರಾಯಚೂರು | ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗ ಜಾರಿಗೆ ಆಗ್ರಹ; ಅ.31ರಂದು ಧರಣಿ 

ಪರಿಶಿಷ್ಟ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ರವಾನಿಸುವುದು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ'ವು ಅಕ್ಟೋಬರ್‌...

ರಾಯಚೂರು | ಶಿಕ್ಷಣದಿಂದ ಭಗೀರಥ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಶಿವರಾಜ ಪಾಟೀಲ್

ಭಗೀರಥ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು. ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ...

ರಾಯಚೂರು | ʼಇಂದ್ರಿಯ ನಿಗ್ರಹ ಮಾಡಿದರೆʼ ಕೃತಿ ಲೋಕಾರ್ಪಣೆ

ಹಿಂದುಳಿದ ಹಾಗೂ ಬಡತನ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಕಳೆದ 70 ವರ್ಷಗಳಿಂದ ಸಾಹಿತ್ಯದ ಕೃಷಿ ನಿರಂತರವಾಗಿ ಬೆಳೆದು ಬಂದಿದೆ ಎಂದು ಹಂಪಿ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ವಿಜಯ ಪೂಣಚ್ಚ ಹೇಳಿದರು. ರಾಯಚೂರಿನಲ್ಲಿ ಬಸವಕೇಂದ್ರ ಮಾನ್ವಿ, ಲೊಹೀಯಾ...

ರಾಯಚೂರು | ಪಿಡಿಒ ಅಕ್ರಮ ಎಸಗಿದರೂ ಅಧಿಕಾರಿಗಳು ಮೌನ; ಗ್ರಾ.ಪಂ ಅಧ್ಯಕ್ಷೆ ಆರೋಪ

ಕಳೆದ ಎರಡು ತಿಂಗಳಿನಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಇಲ್ಲಿನ ಸಿಬ್ಬಂದಿ ವರ್ಗದವರು ಸರಿಯಾಗಿ ಕರ್ತವ್ಯಕ್ಕೆ ಬರುತ್ತಿಲ್ಲ. ಈ ಬಗ್ಗೆ ಹಲವು ಬಾರಿ ಮೇಲಾಧಿಕಾರಿಗಳಿಗೆ ದೂರು ನೀಡಿದರೂ ಅಧಿಕಾರಿಗಳಿಂದ ಸ್ಪಂದನೆ ಇಲ್ಲವೆಂದು ಹಾಲಾಪೂರ...

ರಾಯಚೂರು | ಅಲ್ಪಸಂಖ್ಯಾತ ಸಂಶೋಧನಾ ವಿದ್ಯಾರ್ಥಿಗಳ ಫೆಲೋಶಿಪ್ ಕಡಿತ; ಎಐಆರ್‌ಎಸ್‌ಒ ಖಂಡನೆ

ಅಲ್ಪಸಂಖ್ಯಾತರ ಸಮುದಾಯದ ಪಿಎಚ್‌ಡಿ ಮತ್ತು ಎಂಫಿಲ್ ವ್ಯಾಸಂಗ ಮಾಡುವ ಸಂಶೋಧನಾರ್ಥಿಗಳಿಗೆ ಪ್ರತಿ ವರ್ಷ ನೀಡುವ ಫೆಲೋಶಿಪ್ ಹಣ ಕಡಿತಗೊಳಿಸಿದ್ದನ್ನು ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ...

ರಾಯಚೂರು | ಹೋರಾಟದ ಫಲ; ನಾಲೆಯ ಕೊನೆ ಭಾಗಕ್ಕೆ ಹರಿದ ನೀರು

ತುಂಗಭದ್ರ ಎಡದಂಡೆ ಕಾಲುವೆ 104 ಮೈಲ್‌ನ ಕೆಳಭಾಗಕ್ಕೆ ನೀರು ಸಿಗದೆ ಅಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ನಿರಂತರ ಹೋರಾಟದ ಫಲವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್,...

ರಾಯಚೂರು | ದಸರಾ ಪ್ರಯುಕ್ತ‌ ಬಹುಭಾಷಾ ಕವಿಗೋಷ್ಠಿ

ರಾಯಚೂರು ಪರಂಪರೆಯ ಜಿಲ್ಲೆಯಾಗಿದ್ದು, ಇಲ್ಲಿ ದಾಸ ಸಾಹಿತ್ಯ, ಗಝಲ್ ಸಾಹಿತ್ಯ, ಪ್ರಾಚೀನ ಇತಿಹಾಸದಿಂದ ಮಧ್ಯಕಾಲೀನ ಇತಿಹಾಸದವರೆಗೆ ನಾನಾ ರೀತಿಯ ಸಾಹಿತ್ಯಗಳು ಹುಟ್ಟಿ ಬೆಳೆದಿವೆ ಎಂದು ನಗರಸಭೆ ಪೌರಾಯುಕ್ತ ಗುರು ಸಿದ್ದಯ್ಯ ಹೇಳಿದರು. ರಾಯಚೂರಿನ ಐತಿಹಾಸಿಕ...

ರಾಯಚೂರು | ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು...

ರಾಯಚೂರು | 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ. ರಾಯಚೂರು...

ರಾಯಚೂರು | ‘ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತು ಕೇಳಿ’; ರೇಡಿಯೋ ಒಡೆದು ಪ್ರಧಾನಿ ವಿರುದ್ಧ ಆಕ್ರೋಶ

ಕಳೆದ ಹತ್ತು ವರ್ಷದಿಂದ ಮೋದಿಯ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು, ದೇಶ ಹಾಳಾಯ್ತು. ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೇಯ ವಾಕ್ಯದಡಿ, 'ಮನ್ ಕಿ ಬಾತ್' ರೇಡಿಯೋ...

ರಾಯಚೂರು | ಹಮಾಲಿ ಕಾರ್ಮಿಕರ ಕೂಲಿ ಹೆಚ್ಚಳಕ್ಕೆ ನಿರಾಕರಣೆ; ಅಂಗಡಿ ಪರವಾನಗಿ ರದ್ದತಿಗೆ ಆಗ್ರಹ

ಹಮಾಲಿ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ ಕೂಲಿ ದರ ಹೆಚ್ಚಳ ಮಾಡಲು ರಾಯಚೂರು ಜಿಲ್ಲೆಯ ಮುದಗಲ್‌ನ ಮದೀನಾ ಟ್ರೇಡರ್ಸ್ ಸೇರಿದಂತೆ ಹಲವು ಅಂಗಡಿಗಳು ನಿರಾಕರಿಸಿವೆ. ಆ ಅಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಬೇಕು. ಅಂಗಡಿ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ; ಪ್ರತಿ ಕ್ಷೇತ್ರಕ್ಕೆ 5 ಟ್ಯಾಂಕರ್ ನೀರು ನೀಡಲು ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ತುರ್ತು ಐಸಿಸಿ ಸಭೆ ಕರೆಯಲು ತಿಳಿಸಿದ್ದು, ಕುಡಿಯುವ ನೀರಿಗಾಗಿ ನೀರು ಹರಿಸಲು ಮೇಲ್ಭಾಗದಿಂದ ಎಲ್ಲ ಗೇಜ್‌ಗಳ ನಿರ್ವಹಣೆ ಮಾಡಲು ಎಲ್ಲ ಶಾಸಕರು ಸಹಕಾರ...

ಈ ಹೊತ್ತಿನ ಪ್ರಮುಖ ಸುದ್ದಿ