"ಭ್ರಷ್ಟಾಚಾರ ಆರೋಪ ಬಂದಾಗ ನಾವು ಭ್ರಷ್ಟರಲ್ಲ ಎಂದು ಯಾರೂ ಹೇಳುತ್ತಿಲ್ಲ. ಬದಲಾಗಿ ಅವರು ಹೆಚ್ಚು ಭ್ರಷ್ಟಾಚಾರ ಮಾಡಿದ್ದಾರೆಂದು ಬೇರೆಯವರ ಮೇಲೆ ಗೂಬೆ ಕೂರಿಸುವ ರಾಜಕಾರಣಿಗಳೇ ತುಂಬಿ ಹೋಗಿದ್ದಾರೆ" ಎಂದು ಆಮ್ ಆದ್ಮಿ ಪಕ್ಷದ...
ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್....
ರಾಯಚೂರು ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು. ಲೋಡ್‌ಶೆಡ್ಡಿಂಗ್ ಮಾಡುವುದನ್ನು ಕೈಬಿಡಬೇಕು. ಕುಡಿಯುವ ನೀರಿಗಾಗಿ ಗಣೇಕಲ್ ಜಲಾಶಯ ಭರ್ತಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ರಾಯಚೂರು ಗ್ರಾಮೀಣ ಕ್ಷೇತ್ರದ...
ಚುಕ್ಕಿ ನಂಜುಂಡಸ್ವಾಮಿ ನೇತೃತ್ವದ ರೈತ ಸಂಘದ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ರಾಯಚೂರು ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಬಾರದೇ ನಿರ್ಲಕ್ಷ್ಯ ಹಾಗೂ ತುಂಗಭದ್ರಾ ಜಲಾಶಯದ 104 ಮೈಲ್ ಕೊನೆಭಾಗಕ್ಕೆ ನೀರು ತಲುಪದೇ...
ತುಂಗಭದ್ರ ಎಡದಂಡೆ ಕಾಲುವೆಯ ಕೊನೆ ಭಾಗದ ಕೃಷಿ ಭೂಮಿಗೆ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಿ ಮೂರು ತಿಂಗಳಾದರೂ ನೂರು ಕ್ಯೂಸೆಕ್ ಸಹ ನೀರು ತಲುಪಿಲ್ಲ. ಸರ್ಕಾರ ಕೊನೆಭಾಗದ ರೈತರಿಗೆ ನೀರು ಕೊಡುವಲ್ಲಿ ವಿಫಲವಾಗಿದೆ....
ರೈತರ ಪಂಪ್‌ಸೆಟ್‌ಗಳಿಗೆ ಈ ಹಿಂದೆ ನಿರಂತರವಾಗಿ 12 ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡುತ್ತಿದ್ದು, ಇದೀಗ ಕಳೆದ ಒಂದು ವಾರದಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದ ಪರಿಣಾಮ ಬೆಳೆಗಳು ಒಣಗುತ್ತಿವೆ. ಕೂಡಲೇ ನಿರತಂತರವಾಗಿ...
ಹಟ್ಟಿ ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ವಿದ್ಯಾರ್ಹತೆಗೆ ತಕ್ಕಂತೆ ಗ್ರೇಡ್ ನೀಡಬೇಕು ಎಂದು ಸೆಂಟರ್ ಆಫ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಹಟ್ಟಿ ಚಿನ್ನದ ಗಣಿಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿಗೆ...
ಮನರೇಗಾ ಯೋಜನೆಯಡಿ 200 ದಿನಗಳ ಕೆಲಸ ಮತ್ತು ₹600 ಕೂಲಿ ನಿಗದಿ ಮಾಡಬೇಕು. ಬಾಕಿ ಕೂಲಿ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪ್ರಾಂತ್ಯ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ರಾಯಚೂರು...
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿದ್ಯುತ್ ತಂತಿ ತುಂಡಾಗಿ ಕಬ್ಬಿನ ಗದ್ದೆಗೆ ಬಿದ್ದ ಪರಿಣಾಮ 4 ಎಕರೆ ಫಸಲು ಬೆಂಕಿಗೆ ಆಹುತಿಯಾದ ಘಟನೆ ರಾಯಚೂರು ಲಿಂಗಸೂಗರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬೋಗಾಪೂರ ಗ್ರಾಮದ ರೈತ ವೆಂಕಣ್ಣ...
ಕಳೆದ ಒಂದು ವಾರದಿಂದ ಗ್ರಾಮೀಣ ಪ್ರದೇಶದಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲಾಗುತ್ತಿದ್ದು, ಕೃಷಿ ಪಂಪಸೆಟ್ ಅವಲಂಬಿತ ಕೃಷಿಕರು ಸೇರಿದಂತೆ ವಿದ್ಯಾರ್ಥಿಗಳಿಗೂ ತೀವ್ರ ತೊಂದರೆಯಾಗುತ್ತಿದೆ. ಒಂದು ವಾರದಲ್ಲಿ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ರೈತರು,...
ಪೂನಾ ಒಪ್ಪಂದದಂತೆ ಪರಿಶಿಷ್ಟ ಜಾತಿ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ಡಾ ಬಿ ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದಾರೆ. ಸ್ವತಃ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಸರಿಪಡಿಸಲು ಶೇ. 15ರಷ್ಟು ಹಣವನ್ನು...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಕಾಯಂ ಶಿಕ್ಷಕರನ್ನು ನೇಮಿಸಿ ಸಾರ್ವಜನಿಕ ಶಿಕ್ಷಣ ಬಲಪಡಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಬೆಂಗಳೂರಿನ ಮುಖ್ಯಮಂತ್ರಿ ಗೃಹ...