ಔಷಧಿ ಮಾರಾಟ ಮತ್ತು ಪ್ರಚಾರ ನೌಕರರ ರಕ್ಷಣೆಗೆ ಕಾಯಿದೆ-1976 ಅಡಿಯಲ್ಲಿ ಮಾರಾಟ ಪ್ರಚಾರದ ಉದ್ಯೋಗಿಗಳಿಗೆ ಕಾನೂನುಬದ್ಧ ಕೆಲಸದ ನಿಯಮಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಔಷಧಿ ಮಾರಾಟ ಪ್ರಚಾರ ನೌಕರರ...
ಪರಿಶಿಷ್ಟ ಜಾತಿಗಳಲ್ಲಿ ಶೋಷಿತ ಸಮಾಜವಾಗಿರುವ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಜಾರಿಗೊಳಿಸಲು ಮುಂದಿನ ಅವಧಿವೇಶನದಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಚಿತ್ರದುರ್ಗ ಮಾದಿಗ ಗುರುಪೀಠದ ಷಡಕ್ಷರಿ ಮುನಿಸ್ವಾಮೀಜಿ ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು....
ನಗರದ ಎಂ.ಈರಣ್ಣ ವೃತ್ತದಲ್ಲಿ ತರಕಾರಿ ವ್ಯಾಪಾರ ಮುಂದುವರೆಸಲು ರವೀಂದ್ರ ಜಲ್ದಾರ ಸ್ನೇಹಿತರು ಹೈಕೋರ್ಟನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದ್ದರಿಂದ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಅಕ್ಟೋಬರ್ 11ರ ನಂತರ ಮಾರಟಗಾರರನ್ನು...
ಸರ್ಕಾರಿ ದಾಖಲೆಗಳ ಪ್ರಕಾರ ರಾಯಚೂರು ನಗರದ ಮಾವಿನಕೆರೆಯ 7. 37 ಎಕರೆ ಒತ್ತುವರಿಯಾಗಿದೆ. 121 ಎಕರೆ ಭೂಮಿ ಲಭ್ಯವಿದ್ದ ಎರಡು ಸರ್ವೆಗಳಲ್ಲಿ ಒಂದು ಖಾಸಗಿ ಮತ್ತು ಇನ್ನೊಂದು ಇನಾಂ ಭೂಮಿಯಾಗಿದ್ದು, ಕೆರೆ ಅಭಿವೃದ್ಧಿಗೆ...
ಪಂಡಿತ್ ಸಿದ್ದರಾಮ ಜಂಬಲ ದಿನ್ನಿ ರಂಗಮಂದಿರದ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಣ್ಣ-ಪುಟ್ಟ ಕೆಲಸಗಳನ್ನು ಬಾರಿ ಇದ್ದು, ಅವುಗಳನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಖಾಯಂ ಶಿಕ್ಷಕರನ್ನು ನೇಮಿಸಬೇಕು. ಆ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಎಸ್ಎಫ್ಐ ಮುಖಂಡರು ಹಕ್ಕೊತ್ತಾಯ...
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಪಲನಕಮರಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ ಇರುವುದರಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಆದರೆ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದನಗೌಡ ಮೂಡಲಗುಂಡಾ ಎಂಬುವವರು ಅಧಿಕಾರಿಗಳನ್ನು ಬೆದರಿಸಿ ಕ್ರಿಯಾ...
ರಾಯಚೂರು ನಗರದ ತಹಶೀಲ್ದಾರ್ ಕಚೇರಿಯ ಅಧಿಕಾರಿಗಳು ನಕಲಿ ದಾಖಲೆ ಸೃಷ್ಠಿಸಿ ಭೂಮಿಯನ್ನು ಕಬಳಿಸಲು ಸಹಕಾರ ನೀಡಿದ ಆರೋಪ ಕೇಳಿಬಂದಿದೆ.
ರಾಯಚೂರು ತಾಲೂಕಿನ ಪೋತಗಲ್ ಗ್ರಾಮದ ಸರ್ವೆ ನಂ.172/3ರ 6ಎಕರೆ ಜಮೀನು ಗ್ರಾಮದ ಗೋವಿಂದಪ್ಪ ಎನ್ನುವವರ...
ರಾಯಚೂರು ಜಿಲ್ಲೆಯ 86 ಮಂದಿ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಎಂಎಸ್‌ಐಡಿ ಗುರುತಿನ ಚೀಟಿ ನೀಡಲಾಗಿದೆ. ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಸೂಚನೆ ನೀಡಿದರು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ...
ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಒಟ್ಟು 1.30 ಕೋಟಿ ರೂ. ಪರಿಹಾರ ಧನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ...
ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದೆ ನಿರ್ಲಕ್ಷ್ಯ ವಹಿಸುತ್ತಿರುವ ಆಡಳಿತ ನಡೆ ವಿರೋಧಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್ಐ) ಮತ್ತು ಕರ್ನಾಟಕ ಪ್ರಾಂತ ರೈತ ಸಂಘಟನೆ (ಕೆಪಿಆರ್‌ಎಸ್) ನೇತೃತ್ವದಲ್ಲಿ ಗೆಜ್ಜಲಗಟ್ಟಾ ಗ್ರಾಮ ಪಂಚಾಯಿತಿ ಪಿಡಿಒ...