ರಾಯಚೂರು 

ರಾಯಚೂರು | ರೈತರ ಅಗತ್ಯತೆಗಳ ಈಡೇರಿಕೆಗೆ ಆಗ್ರಹ

ಉತ್ತರ ಪ್ರದೇಶದ ಲಖೀಂಪುರ ಖೇರಿ ರೈತರ ಹತ್ಯಾಕಾಂಡದ ಸಂಚುಕೋರ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ ಬಂಧಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಕಾರ್ಯಕರ್ತರು ಕಪ್ಪುಪಟ್ಟಿ...

ರಾಯಚೂರು | ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಿರುಕುಳ; ಲೈಂಗಿಕ ಅಲ್ಪಸಂಖ್ಯಾತರ ಆರೋಪ

ಲೈಂಗಿಕ ಅಲ್ಪಸಂಖ್ಯಾತರು ಭಿಕ್ಷೆ ಬೇಡದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಸಂಗಮ ಮತ್ತು ಲೈಂಗಿಕ ಕಾರ್ಮಿಕರ ಯೂನಿಯನ್ ಅಧ್ಯಕ್ಷೆ ದಿಶಾ ಹೇಳಿದರು. ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,...

ರಾಯಚೂರು | ಬಡವರಿಗೆ ಬದುಕುವ ಗ್ಯಾರಂಟಿ ಬೇಕು; ಸಾಯುವ ಗ್ಯಾರಂಟಿ ಬೇಡ

ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳ ಹೆಚ್ಚಳಕ್ಕೆ ಮದ್ಯಪಾನ ಕಾರಣ ಹೊಸ ಮದ್ಯದಂಗಡಿ ತೆರೆಯುವ ಸರ್ಕಾರದ ನಿರ್ಧಾರ ಖಂಡನೀಯ ಸರ್ಕಾರ ಹೊಸ ಮದ್ಯದಂಗಡಿ ತೆರೆಯಲು ಪರವಾನಗಿ ನೀಡುವ ಪ್ರಸ್ತಾವನೆ ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ...

ರಾಯಚೂರು | ಮಾವಿನಕೆರೆಗೆ ಉದ್ದೇಶಪೂರ್ವಕವಾಗಿ ಕಸ ಸುರಿಯುತ್ತಿದ್ದಾರೆ: ಮಾರುತಿ ಬಗಾಡೆ ಕಳವಳ

ರಾಯಚೂರು ನಗರದ ಮಾವಿನಕೆರೆಯಲ್ಲಿ ನಗರಸಭೆ ಮತ್ತು ಸಾರ್ವಜನಿಕರು ಉದ್ದೇಶಪೂರ್ವಕವಾಗಿ ಕಸವನ್ನು ತಂದು ಸುರಿಯುತ್ತಿದ್ದಾರೆ. ಈ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಾರುತಿ ಬಗಾಡೆ ಕಳವಳ...

ರಾಯಚೂರು | ಸ್ವಚ್ಛತೆ ಕಾರ್ಯಕ್ರಮಕ್ಕೆ ಚಾಲನೆ

ಸಾರ್ವಜನಿಕರು ಎಲ್ಲಿಯವರೆಗೆ ಸ್ವಚ್ಛತೆಗೆ ಕೈ ಜೋಡಿಸುವುದಿಲ್ಲವೋ ಅಲ್ಲಿಯವರೆಗೆ ಸ್ವಚ್ಛತಾ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು. ರಾಯಚೂರು ನಗರದ ರೈಲ್ವೆ ನಿಲ್ದಾಣದ ವೃತ್ತದಲ್ಲಿ ನಗರಸಭೆ ಆಯೋಜಿಸಿದ್ದ ʼಸ್ವಚ್ಛತೆಯೇ ಸೇವೆ, ತ್ಯಾಜ್ಯ...

ರಾಯಚೂರು | ಪಕ್ಷ ತೊರೆಯುವವರ ಸಮಾಧಾನಕ್ಕೆ ಹೆಚ್‌ಡಿಕೆ ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ: ಸಣ್ಣ ನೀರಾವರಿ ಸಚಿವ

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ನ ಬಹಳಷ್ಟು ನಾಯಕರು ಪಕ್ಷ ತೊರೆಯುತ್ತಿದ್ದಾರೆ. ಅವರ ಸಮಾಧಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ರ‍್ಯಾಜ್ಯ ಸರ್ಕಾರ ಪತನಗೊಳ್ಳಲಿದೆಯೆಂದು ಹಿಟ್ ಅಂಡ್ ರನ್ ಹೇಳಿಕೆ ನೀಡಿದ್ದಾರೆ ಎಂದು...

ರಾಯಚೂರು | 9 ವರ್ಷಗಳಿಂದ ಅಂಗನವಾಡಿ ಕಟ್ಟಡಕ್ಕಿಲ್ಲ ಉದ್ಘಾಟನೆ ಭಾಗ್ಯ

ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ರೋಡಲ ಬಂಡಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ 9 ವರ್ಷ ಕಳೆದಿದ್ದರೂ ಉದ್ಘಾಟನೆ ಭಾಗ್ಯ ಕಾಣದೆ ಪಾಳು ಬಿದ್ದಂತಾಗಿದೆ. ಅಂಗನವಾಡಿ ಕಟ್ಟಡದ ಸುತ್ತಲೂ ಆಳೆತ್ತರದ ಗಿಡಗಳು ಬೆಳೆದು...

ಕರ್ನಾಟಕ ಬಂದ್‌ | ರಾಯಚೂರು: ಕಾವೇರಿ ಕೂಗಿಗೆ ಹಲವು ಸಂಘಟನೆಗಳ ಬೆಂಬಲ

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರೆ ಕೊಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರೀ ಬೆಂಬಲ ವ್ಯಕ್ತವಾಗಿದೆ. ರಾಯಚೂರಿನಲ್ಲಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ಥಾಯ...

ಕಾವೇರಿ ವಿವಾದ | ರಾಯಚೂರು: ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಯಚೂರು ನಗರದ ಗ್ರಾಮದೇವತೆ ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕಾವೇರಿಗೆ ನೀರು ಹಂಚಿಕೆ ಅನ್ಯಾಯ ಖಂಡಿಸಿ...

ರಾಯಚೂರು | ಎಸ್‌ಸಿಪಿ, ಟಿಎಸ್‌ಪಿ ಅನುದಾನ ಸಮರ್ಪಕ ಬಳಕೆಗೆ ಸೂಚನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಹಲವು ಇಲಾಖೆಗಳಿಗೆ ಬಿಡುಗಡೆಯಾಗಿರುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಕೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ ಕೆ.ಆರ್ ದುರ್ಗೇಶ್ ಸೂಚಿಸಿದ್ದಾರೆ. ರಾಯಚೂರು...

ರಾಯಚೂರು | ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳೇ ಇಲ್ಲ; ರೈತರ ಪರದಾಟ

ರೈತರಿಗೆ ಅಗತ್ಯ ಸೇವೆಗಳನ್ನು-ಮಾಹಿತಿಗಳನ್ನು ಒದಗಿಸುವುದು ರೈತ ಸಂಪರ್ಕ ಕೇಂದ್ರ. ಇಲ್ಲಿ ಕೃಷಿಗೆ ಸಂಬಂಧಿಸಿದ  ಬಿತ್ತನೆ ಬೀಜ, ಗೊಬ್ಬರ, ರಾಸಾಯನಿಕ ಧಾನ್ಯಗಳು ಇನ್ನಿತರ ವಸ್ತುಗಳು ದೊರೆಯುತ್ತವೆ. ದಿನನಿತ್ಯ ಇಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು ಬೇಕಾದ ಸಾಮಾಗ್ರಿಗಳ...

ರಾಯಚೂರು | ಸರ್ಕಾರಿ ಕಾಲೇಜು ಸಬಲೀಕರಣಕ್ಕೆ ಕೆಆರ್‌ಎಸ್‌ ಆಗ್ರಹ

ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರನ್ನು ಗೌರವದಿಂದ ಕಾಣುವಂತೆ ಆದೇಶ ಹೊರಡಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಕಾರ್ಯಕರ್ತರು ರಾಯಚೂರು ಜಿಲ್ಲೆಯ ಸಿಂಧನೂರು ತಹಶೀಲ್ದಾರ್...

ಈ ಹೊತ್ತಿನ ಪ್ರಮುಖ ಸುದ್ದಿ