ರಾಯಚೂರು 

ರಾಯಚೂರು | ಮಸ್ಕಿಗೂ ಬೇಕು ಇಂದಿರಾ ಕ್ಯಾಂಟೀನ್

ಬಡವರು, ಕೂಲಿಕಾರ್ಮಿಕರು, ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಹಸಿವು ನೀಗಿಸುತ್ತಿವೆ ‘ಇಂದಿರಾ ಕ್ಯಾಂಟೀನ್‌’ಗಳು. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಹತ್ವ ಪಡೆದಿರುವ ಇಂದಿರಾ ಕ್ಯಾಂಟಿನ್‌ಗಳು ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿಯೂ...

ರಾಯಚೂರು | ಹೊಸ ಮದ್ಯದಂಗಡಿಗೆ ಪರವಾನಗಿ ಪ್ರಸ್ತಾಪಕ್ಕೆ ಖಂಡನೆ; ಅ.1ರಂದು ಅಹೋರಾತ್ರಿ ಧರಣಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಒಂದು ಸಾವಿರ ಹೊಸ ಮದ್ಯದಂಗಡಿ ಸ್ಥಾಪಿಸುವುದನ್ನು ವಿರೋಧಿಸಿ ಅಕ್ಟೋಬರ್ 1 ರಂದು ಅಹೋರಾತ್ರಿ ಧರಣಿ ನಡೆಸಲಾಗುತ್ತದೆ ಎಂದು ಮದ್ಯ ನಿಷೇಧ ಅಂದೋಲನದ ಸಂಚಾಲಕಿ ಮೋಕ್ಷಮ್ಮ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ...

ರಾಯಚೂರು | ಕೆರೆಯಂತಾದ ಸರ್ಕಾರಿ ಉರ್ದು ಶಾಲೆಯ ಆವರಣ; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಆವರಣ ಮಳೆನೀರಿನಿಂದ ತುಂಬಿದ್ದು, ಸಂಪೂರ್ಣ ಕೆರೆಯಂತಾಗಿರುವ ದುಃಸ್ಥಿತಿ ರಾಯಚೂರು ಜಿಲ್ಲೆ ಲಿಂಗಸೂಗೂರಿನಲ್ಲಿ ಕಂಡುಬಂದಿದೆ. ಲಿಂಗಸೂಗೂರು ತಾಲೂಕಿನ ಶಾಸಕರ ಮನೆ ಮತ್ತು ಕಚೇರಿಯಿಂದ ಕೆಲವೇ ಮೀಟರ್‌ ಅಂತರದಲ್ಲಿರುವ ಸರ್ಕಾರಿ...

ರಾಯಚೂರು | ಬರಪರಿಹಾರಕ್ಕೆ ಕೃಷಿ ಕೂಲಿಕಾರರ ಸಂಘ ಆಗ್ರಹ

ರಾಜ್ಯದಲ್ಲಿ ತೀವ್ರವಾಗಿ ಮಳೆಯ ಕೊರತೆ ಉಂಟಾಗಿದೆ. ರಾಜ್ಯದ 195 ತಾಲೂಕುಗಳನ್ನು ಬರಪೀಡಿತವೆಂದು ಸರ್ಕಾರ ಘೋಷಣೆ ಮಾಡಿದ್ದು, ಕೂಡಲೇ ಬರಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನವನದಲ್ಲಿ...

ರಾಯಚೂರು | ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಜನತಾ ದರ್ಶನ: ಸಚಿವ ಶರಣಪ್ರಕಾಶ ಪಾಟಿಲ್

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಲು ಪ್ರಾರಂಭವಾಗಿರುವ ಜನತಾ ದರ್ಶನ ತಾಲೂಕು ಕೇಂದ್ರಗಳಲ್ಲಿಯೂ ವಿಸ್ತಾರವಾಗಲಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟಿಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

ರಾಯಚೂರು | ಅಕ್ಟೋಬರ್‌ 4ರಂದು ವಿಧಾನಸೌಧಕ್ಕೆ ಮುತ್ತಿಗೆ: ರಾಜ್ಯ ರೈತ ಸಂಘ

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ರಾಯಚೂರು ಜಿಲ್ಲೆಯ ಕೆಲ ತಾಲೂಕುಗಳನ್ನು ಮಾತ್ರ ಬರಗಾಲ ಪ್ರದೇಶಗಳೆಂದು ಘೋಷಣೆ ಮಾಡಿದೆ. ಜಿಲ್ಲೆಯನ್ನು ಸಂಪೂರ್ಣವಾಗಿ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವುದು, ಎಲ್ಲಾ ಬೆಳೆಗಳ ಸರ್ವೆ...

ರಾಯಚೂರು | ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಿಸುವಂತೆ ರೈತರ ಆಗ್ರಹ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕನ್ನು ಬರಗಾಲವೆಂದು ಘೋಷಣೆ ಮಾಡುವುದರ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...

ರಾಯಚೂರು | ದಲಿತರಿಗೆ ಪ್ರತ್ಯೇಕ ಚುನಾಯಿತ ಹಕ್ಕು ನೀಡದೆ ಸ್ವಾತಂತ್ರ್ಯ ರಾಜಕೀಯ ವಂಚನೆ; ಕೋರೆನಲ್ ಆರೋಪ

ದಲಿತರಿಗೆ ಪ್ರತ್ಯೇಕ ಚುನಾಯಿತ ಹಕ್ಕಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮಾಡಿದ ಹೋರಾಟಕ್ಕೆ ಪ್ರತಿಫಲ ದೊರಕದಂತೆ, ಮಹಾತ್ಮಗಾಂಧಿ ಅವರು ಪೂನಾದ ಯರವಾಡ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ ಕುಳಿತಿದ್ದರು. ಆ ಮೂಲಕ ದಲಿತರ ಸ್ವಾತಂತ್ರ್ಯ...

ರಾಯಚೂರು | ಸರ್ಕಾರದ ವಿರುದ್ಧ ಅಣುಕು ಶವಯಾತ್ರೆ: ಜೆಡಿಎಸ್ ಜಿಲ್ಲಾಧ್ಯಕ್ಷ

ರಾಯಚೂರು ಜಿಲ್ಲೆ ಅನೈತಿಕ, ಅಕ್ರಮ, ಭ್ರಷ್ಟಾಚಾರದ ತಾಣವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸೋಮವಾರ ಜನತಾ ದರ್ಶನ ಮಾಡುವುದಾಗಿ ಹೇಳಿರುವುದು ಸ್ವಾಗತಾರ್ಹ. ಆದರೆ ಅಕ್ರಮಗಳಿಗೆ ಸರ್ಕಾರ ಕಡಿವಾಣ ಹಾಕದೇ ಇದ್ದರೆ ಅಣುಕು ಶವಯಾತ್ರೆ ಮಾಡುವುದಾಗಿ...

ರಾಯಚೂರು | ದೇವದುರ್ಗದಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಜೆಡಿಎಸ್ ಶಾಸಕಿ ಕರೆಮ್ಮ

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರಿರುವ ಬೆನ್ನಲ್ಲೇ ಪಕ್ಷದ ಹಲವಾರು ಮುಖಂಡರು ಜೆಡಿಎಸ್‌ ತೊರೆಯಲು ಮುಂದಾಗಿದ್ದಾರೆ. ಈಗಾಗಲೇ ಪಕ್ಷದ ಮುಸ್ಲಿಂ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ, ಜೆಡಿಎಸ್‌-ಬಿಜೆಪಿ ಮೈತ್ರಿ...

ರಾಯಚೂರು | ಕೆಎಸ್‌ಆರ್‌ಟಿಸಿ ಬಸ್‌ ಅಪಘಾತ; 32 ಮಂದಿಗೆ ಗಾಯ, ನಿರ್ವಾಹಕ ಸೇರಿ ಐವರು ಗಂಭೀರ

ರಸ್ತೆ ಬದಿ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ 32 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮಲ್ಲದಗುಡ್ಡ ಗ್ರಾಮದ ಬಳಿ ನಡೆದಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ...

ರಾಯಚೂರು | ಪತ್ನಿ ಹತ್ಯೆಗೈದು ಪತಿ ಆತ್ಮಹತ್ಯೆ

ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ್ದ ದುರುಳ ಪತಿಯೊಬ್ಬ, ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನವಿ ತಾಲೂಕಿನ ರಾಜೊಳ್ಳಿ ಗ್ರಾಮದಲ್ಲಿ ನಡೆದಿದೆ. ಅಂಬಮ್ಮ(32) ಕೊಲೆಯಾದ ರ್ದುದೈವಿ. ಆಕೆಯನ್ನು ಕೊಲೆ...

ಈ ಹೊತ್ತಿನ ಪ್ರಮುಖ ಸುದ್ದಿ