ರಾಯಚೂರು 

ರಾಯಚೂರು | ಹಾರುಬೂದಿ ಸಾಗಾಟ ಹೆಚ್ಚಳ; ಅಕ್ರಮ ಸಾಗಾಟ ವಾಹನದ ಪರವಾನಗಿ ರದ್ದಿಗೆ ಆಗ್ರಹ

ರಾಯಚೂರು ಶಾಖೋತ್ಪನ್ನ ಕೇಂದ್ರದಿಂದ ಸಾಗಾಣೆಯಾಗುತ್ತಿರುವ ಹಾರುಬೂದಿಯನ್ನು ಓವರ್ ಲೋಡ್ ಮಾಡಿ ಸಾಗಾಣೆ ಮಾಡುತ್ತಿರುವ ವಾಹನಗಳ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಮೂಲನಿವಾಸಿ ಡಾ. ಅಂಬೇಡ್ಕರ್ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. "ನಿತ್ಯವೂ 700ಕ್ಕೂ ಅಧಿಕ ಲಾರಿಗಳು...

ರಾಯಚೂರು | ವರ್ಗಾವಣೆಯಾಗಿರುವ ಶಿಕ್ಷಕರನ್ನು ಬಿಡುಗಡೆಗೊಳಿಸದಂತೆ ಎಸ್‌ಎಫ್‌ಐ ಆಗ್ರಹ

ಮಕ್ಕಳ ಶೈಕ್ಷಣಿಕ ಹಿತ ದೃಷ್ಟಿಯಿಂದ 2022-23ನೇ ಸಾಲಿನಲ್ಲಿ ರಾಯಚೂರು ಜಿಲ್ಲೆಯಿಂದ ವರ್ಗಾವಣೆಯಾಗಿರುವ ಶಿಕ್ಷಕರನ್ನು ಬೇರೆ ಖಾಯಂ ಶಿಕ್ಷಕರು ಬರುವವರೆಗೆ ಇಲ್ಲಿಯೆ ಮುಂದುವರೆಸಬೇಕು ಎಂದು ಆಗ್ರಹಿಸಿ ಹಲವು ಸಂಘಟನೆಗಳ ಕಾರ್ಯಕರ್ತರು ಶಿಕ್ಷಣ ಸಚಿವ ಮಧು...

ರಾಯಚೂರು | ಶಿಕ್ಷಕರ ವರ್ಗಾವಣೆ ಸಮಸ್ಯೆ; ಆತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಸಚಿವ ಭರವಸೆ

ಶಿಕ್ಷಕರ ವರ್ಗಾವಣೆಯಿಂದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಸಮಸ್ಯೆಯಾಗಿದ್ದು, ಶೀಘ್ರದಲ್ಲಿ ಪರಿಹರಿಸುವ ಕೆಲಸ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ರಾಯಚೂರು ಜಿಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಆಯೋಜಿಸಲಾಗಿದ್ದ ಶಿಕ್ಷಕರ...

ರಾಯಚೂರು | ನಿವೇಶನ ಹಂಚಿಕೆಗೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಆಗ್ರಹ

ವಾಜಪೇಯಿ ನಗರ ನಿವೇಶನ ಯೋಜನೆಯಲ್ಲಿ ಮಂಜೂರಾದ ನಿವೇಶನಗಳನ್ನು ಅಭಿವೃದ್ದಿಪಡಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡಬೇಕು ಎಂದು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ನಗರದ ಹಲವು...

ರಾಯಚೂರು | ಕಾಲುವೆಗೆ ನೀರು ಹರಿಸುವ ವಾರಬಂದಿ ಕ್ರಮ ಖಂಡಿಸಿ ಪ್ರತಿಭಟನೆ

ಮುಂಗಾರು ಹಂಗಾಮಿಗಾಗಿ ನಾರಾಯಣಪುರ ಬಲದಂಡೆ ಕಾಲುವೆಗೆ ನೀರು ಹರಿಸುತ್ತಿರುವ ವಾರಬಂದಿ ಕ್ರಮ ಅವೈಜ್ಞಾನಿಕವಾಗಿದೆ. ಈ ಕ್ರಮವನ್ನು ನಿಲ್ಲಿಸಿ, ನಿರಂತರವಾಗಿ ನೀರು ಹರಿಸಬೇಕು ಎಂದು ಕರ್ನಾಟಕ‌ ಪ್ರಾಂತ ರೈತ ಸಂಘ ಹಾಗೂ ಕಾಲುವೆ ನೀರು...

ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ; ರೈತ ಸಂಘ ಆಕ್ರೋಶ

ಸೂರತ್ - ಚೆನೈ ಮಧ್ಯೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಂಡರ್ ಪಾಸ್ ರಸ್ತೆ ನಿರ್ಮಿಸಿ ರೈತರ ಜಮೀನುಗಳಿಗೆ ತೆರಳಲು ಅನುಕೂಲ ಮಾಡಿಕೊಡಬೇಕು. ಗ್ರಾಮೀಣ ಭಾಗದಲ್ಲಿ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು,...

ರಾಯಚೂರು | ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಆಸ್ತಿ ಸಮೀಕ್ಷೆ ವಿಳಂಬ; ಪಿಡಿಒಗಳಿಗೆ ನೋಟೀಸ್

ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ತಿಗಳ ಬಗ್ಗೆ ಸಮೀಕ್ಷೆ ನಡೆಸಿ, ತಂತ್ರಾಂಶದಲ್ಲಿ ದಾಖಲಿಸಲಾಗಿಲ್ಲ ಎಂದು ಜಿಲ್ಲೆಯ ಎಲ್ಲ ಪಿಡಿಒಗಳನ್ನು ಜಿಲ್ಲಾ ಪಂಚಾಯತಿ ಸಿಇಒ ಪಾಂಡ್ವೆ ರಾಹುಲ್ ತುಕಾರಾಂ ತರಾಟೆಗೆ ತೆಗೆದುಕೊಂಡಿದ್ದಾರೆ....

ರಾಯಚೂರು | ಮನೆಯ ಮೇಲಿಂದ ಬಿದ್ದು ಮಹಿಳೆ ಸಾವು; ಕೊಲೆ ಶಂಕೆ

ಗೃಹಣಿಯೊಬ್ಬರು ಮನೆಯ ಮೇಲಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಜವಾಹರ ನಗರದಲ್ಲಿ ನಡೆದಿದೆ. ಮೃತ ಗೃಹಿಣಿ ಶಿಲ್ಪಾ(28) ಎಂದು ತಿಳಿದುಬಂದಿದೆ. ಶಿಲ್ಪಾ ಕಳೆದ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಮಹಿಳೆಯನ್ನು ಕೊಲೆ ಮಾಡಿರುವುದಾಗಿ...

ರಾಯಚೂರು | ರಾಜ್ಯಾದ್ಯಂತ ಬರಗಾಲ ಪೀಡಿತ ಘೋಷಣೆಗೆ ಸಿಪಿಐಎಂ ಆಗ್ರಹ

ರಾಜ್ಯವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಪಿಐ(ಎಂ) ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. "ಬರ ಪೀಡಿತ ಕೂಲಿಕಾರರು, ಬಡ ರೈತರು...

ರಾಯಚೂರು | ಜಿಲ್ಲೆಯ ವಿವಿಧ ಗ್ರಾ.ಪಂ.ಗಳ ‘ಪಿಡಿಒ’ಗಳ ವರ್ಗಾವಣೆ

ರಾಯಚೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಡಿಒಗಳನ್ನು ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಡಳಿತ ವಿಭಾಗದ ನಿರ್ದೇಶಕರು ಆದೇಶ ಹೊರಡಿದ್ದಾರೆ. ಮಾನ್ವಿ ತಾಲೂಕಿನ ನಕ್ಕುಂದಿ ಗ್ರಾಮ ಪಂಚಾಯತಿ...

ರಾಯಚೂರು | ʼಒಂದು ದೇಶ, ಒಂದು ಚುನಾವಣೆʼ ಪ್ರಸ್ತಾಪ ಕೈಬಿಡುವಂತೆ ಸಿಪಿಐಎಂಎಲ್ ಆಗ್ರಹ

ಒಂದು ದೇಶ ಒಂದು ಚುನಾವಣೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದ್ದು, ಇದನ್ನು ಕೈ ಬಿಡಬೇಕೆಂದು ಆಗ್ರಹಿಸಿ ಸಿಪಿಐ(ಎಂಎಲ್) ರೆಡ್ ಸ್ಟಾರ್ ಸಂಘದ ಕಾರ್ಯಕರ್ತರು ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. "ಕೇಂದ್ರ...

ರಾಯಚೂರು | ಹೈದರಾಬಾದ್ ಕರ್ನಾಟಕ ವಿಮೋಚನಾ ಕಾರ್ಯಕ್ರಮ ಆಚರಣೆ

ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೂ,ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶವು ರಜಾಕರ ಅಳ್ವಿಕೆಗೆ ಒಳಪಟ್ಟಿತ್ತು. 1848 ಸೆ.17ರಂದು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮದಿಂದಾಗಿ ಈ ಪ್ರದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ