ರಾಯಚೂರು 

ರಾಯಚೂರು | ಕೆಕೆಆರ್‌ಡಿಬಿ ಅನುದಾನ ಬಳಕೆಗೆ ಕ್ರೀಯಾಯೋಜನೆ: ಸಚಿವ ಶರಣ ಪ್ರಕಾಶ ಪಾಟೀಲ್

ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ (ಕೆಕೆಆರ್‌ಡಿಬಿ) ನೀಡಲಾಗುವ ಅನುದಾನವನ್ನು ಅದೇ ವರ್ಷದಲ್ಲಿ ಬಳಕೆ ಮಾಡಲು ಪೂರ್ವಯೋಚಿತವಾಗಿ ಕ್ರಿಯಾಯೋಜನೆ ರೂಪಿಸಲು ನಿರ್ಧರಿಸಲಾಗಿದೆ ಎಂದು ರಾಯಚೂರು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ....

ರಾಯಚೂರು | ವಸತಿನಿಲಯಗಳಲ್ಲಿ ಮೂಲ ಸೌಕರ್ಯ ಕೊರತೆ; ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ

ರಾಯಚೂರು ಜಿಲ್ಲೆಯಲ್ಲಿರುವ ವಸತಿ ನಿಲಯಗಳಲ್ಲಿರುವ ಮೂಲ ಸೌಕರ್ಯಗಳ ಕೊರತೆ ಪಟ್ಟಿ ಮಾಡಿ ಪರಿಹಾರ ಒದಗಿಸಲು ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ...

ರಾಯಚೂರು | ಮಹಿಳೆಯರಿಗೆ ಲೈಂಗಿಕ ಕಿರುಕುಳ; ಕ್ರಮಕ್ಕೆ ಆಗ್ರಹ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಜೆಸ್ಕಾಂ ಕಚೇರಿಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ, ಕಿರುಕುಳ ತಡೆದು ತಪ್ಪಿಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕೆಪಿಟಿಸಿಎಲ್, ಜೆಸ್ಕಾಂ ಮಹಿಳಾ ನೌಕರರ ಸಂಘದ ನೇತೃತ್ವದಲ್ಲಿ...

ರಾಯಚೂರು | ಸಚಿವ ಸಂಪುಟದಿಂದ ಡಿ. ಸುಧಾಕರ್‌ ವಜಾಕ್ಕೆ ಆಗ್ರಹ

ದಲಿತ ವಿರೋಧಿಯಾಗಿರುವ ಸಚಿವ ಡಿ. ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ನಿಲ್ಲಿಸಬೇಕು ಎಂದು ರಾಯಚೂರು ಜಿಲ್ಲಾ ಜೆಡಿಎಸ್(ಪರಿಶಿಷ್ಟ ಜಾತಿ) ಕಾರ್ಯಕರ್ತರು...

ರಾಯಚೂರು | ದಲಿತ ದೌರ್ಜನ್ಯ; ಸೆ.18ರ ಹಿರೇಕೂಡ್ಲಿಗಿ ಚಲೋ ಮುಂದೂಡಿಕೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹಿರೇಕೂಡ್ಲಿಗಿ ಗ್ರಾಮದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಸೆಪ್ಟೆಂಬರ್‌ 18ರಂದು ಆಯೋಜಿಸಲಾಗಿದ್ದ ಹಿರೇಕೂಡ್ಲಿಗಿ ಚಲೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ...

ರಾಯಚೂರು | ಸರ್ಕಾರ ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ, ಕಾನೂನಾತ್ಮಕ ಕ್ರಮವಾಗಲಿದೆ: ಸಚಿವ ಬೋಸರಾಜು

ದಲಿತ ಮಹಿಳೆ ಮೇಲೆ ದೌರ್ಜನ್ಯ ನಡೆಸಿದ ಯೋಜನಾ ಸಚಿವ ಡಿ ಸುಧಾಕರ ವಿರುದ್ದ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ʼಸರ್ಕಾರ ಯಾರ ರಕ್ಷಣೆಯನ್ನೂ ಮಾಡುತ್ತಿಲ್ಲ. ಪೊಲೀಸರು ತನಿಖೆ ಪ್ರಾರಂಭಿಸಿದ್ದು, ಕಾನೂನಾತ್ಮಕ ಕ್ರಮವಾಗಲಿದೆʼ ಎಂದು ಸಣ್ಣ...

ರಾಯಚೂರು | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಜನರಿಂದ ಜನರಿಗಾಗಿ ಜನರಿಗೋಸ್ಕರ ರೂಪಿತಗೊಂಡ ಸಂವಿಧಾನ ಆಶಯಗಳನ್ನು ಜಾರಿಗೊಳಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಸಣ್ಣನೀರಾವರಿ ಸಚಿವ ಎನ್ ಎಸ್ ಬೋಸರಾಜ ಅವರು ಹೇಳಿದರು. ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ನಗರಸಭೆಗಳ ಸಹಯೋದಲ್ಲಿ...

ರಾಯಚೂರು | ಡೆಂಗ್ಯೂ, ಮಲೇರಿಯಾ ಹೆಚ್ಚಳ; ನಗರದಲ್ಲಿ ಸ್ವಚ್ಚತಾ ಅಭಿಯಾನ

ರಾಯಚೂರು ನಗರದಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗ ಹೆಚ್ಚಳವಾಗುತ್ತಿದ್ದು, ನಗರಸಭೆಯಿಂದ ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಚತಾ ಅಭಿಯಾನ ಪ್ರಾರಂಭಿಸಿರುವುದು ಸ್ವಾಗತಾರ್ಹ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ನಗರಸಭೆಯೊಂದಿಗೆ ಸಹಕರಿಸಬೇಕು. ಸ್ವಯಂಪ್ರೇರಿತವಾಗಿ ನಗರ ಸ್ವಚ್ಚತೆಗೆ...

ರಾಯಚೂರು | ಜಾತಿ ನಿಂದನೆ, ದೌರ್ಜನ್ಯ; ಸಚಿವ ಡಿ. ಸುಧಾಕರ್ ವಜಾಕ್ಕೆ ಸೆ.15ರಂದು ಪ್ರತಿಭಟನೆ

ಚಳ್ಳಕೆರೆ ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ. ಸುಧಾಕರ್ ಅವರು ಪರಿಶಿಷ್ಟ ಸಮುದಾಯದವರ ವಿರುದ್ಧ ದೌರ್ಜನ್ಯ ನಡೆಸಿ ಜಾತಿ ನಿಂದನೆ ಮಾಡಿರುವುದರಿಂದ ಕೂಡಲೇ ಬಂಧಿಸಿ ಸಚಿವ ಸಂಪುಟದಿಂದ ಕೈ...

ರಾಯಚೂರು | ಪೌರಕಾರ್ಮಿಕರ ಅಗತ್ಯತೆ ಈಡೇರಿಕೆಗೆ ಒತ್ತಾಯ

ಪೌರಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ನೇರ ಪಾವತಿ ಪೌರ ಸೇವಾ ನೌಕರರ ಸಂಘದ ಕಾರ್ಯಕರ್ತರು ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು. "ಪೌರಕಾರ್ಮಿಕರಿಗೆ ಖಾಯಂ...

ರಾಯಚೂರು | ಘನತ್ಯಾಜ್ಯ ವಿಲೇವಾರಿ ವಾಹನ ಚಾಲಕರ ಕಾಯಮಾತಿಗೆ ಆಗ್ರಹ

ರಾಯಚೂರು ನಗರಸಭೆಯ ಘನ ತ್ಯಾಜ್ಯ ಸಾಗಿಸುವ ವಾಹನ ಚಾಲಕರ ಕೆಲಸವನ್ನು ಖಾಯಂಗೊಳಿಸುವುದು, ಚಾಲಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಪ್ರಗತಿಪರ ತ್ಯಾಜ್ಯ ಸಾಗಿಸುವ ವಾಹನ ಚಾಲಕರ...

ರಾಯಚೂರು | ಆತ್ಮಹತ್ಯೆ ಕುರಿತ ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯ: ಹಿರಿಯ ನ್ಯಾಯಾಧೀಶರು

ಆತ್ಮಹತ್ಯೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ‌ ರಾಯಚೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಯಾನಂದ ಬೇಲೂರೆ ಅವರು ಹೇಳಿದರು. ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ