ಬೆಲೆ ಏರಿಕೆ ನಿಯಂತ್ರಿಸಬೇಕು ಮತ್ತು ಉದ್ಯೋಗ ಸೃಷ್ಟಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ರಾಯಚೂರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಿದರು. "ಕೇಂದ್ರದ...
ಯರಮರಸ್ ಹತ್ತಿರ ವಿಮಾನ ನಿಲ್ದಾಣ ನಿರ್ಮಾಣದ ಕಾಮಗಾರಿಗೆ ಕೆಕೆಆರ್‌ಡಿಬಿ ಮಂಡಳಿಯ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ 28.95 ಕೋಟಿ ರೂ. ಅನುದಾನ ನೀಡಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ(ಎಸ್‌ಸಿ/ಎಸ್‌ಟಿ)ದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿ...
ರಾಯಚೂರು ಜಿಲ್ಲೆಯ ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಸದಸ್ಯರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು...
ಎರಡನೇ ಮದುವೆಗೆ ಮಗು ಅಡ್ಡಿಯಾಗುತ್ತದೆಂದು ಭಾವಿಸಿ ವಿಕೃತ ತಂದೆಯೊಬ್ಬ ತನ್ನ ಮಗುವನ್ನೇ ಕೊಂದು, ಕಲ್ಲಿನ ಕೆಳಗೆ ಮುಚ್ಚಿಟ್ಟಿದ್ದ ಧಾರುಣ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮುದಗಲ್ ಸಮೀಪದ ಕನಸಾವಿ ಗ್ರಾಮದಲ್ಲಿ ನಡೆದಿದೆ.
ಅಭಿನವ(14...
ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆದೇಶವನ್ನು ತಾತ್ಕಾಲಿಕವಾಗಿ ರದ್ದುಪಡಿಸಬೇಕು ಎಂದು ಎಸ್‌ಎಫ್‌ಐ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಜಾಲಹಳ್ಳಿ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ...
ಕರ್ನಾಟಕದ ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಶುಲ್ಕ ಹೆಚ್ಚಳ ಹಾಗೂ ವಿದ್ಯಾರ್ಥಿವೇತನ ನಿಲ್ಲಿಸಿರುವುದನ್ನು ರಾಯಚೂರು ಜಿಲ್ಲೆಯ ಅಖಿಲ ಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ(ಎಐಆರ್‌ಎಸ್‌ಒ) ರಾಜ್ಯ ಸಮಿತಿ ಸದಸ್ಯ ಅಜೀಜ್ ಜಾಗೀರ್ದಾರ್ ಖಂಡಿಸಿದರು.
"ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಏಕಾಏಕಿ ಶುಲ್ಕವನ್ನು...
ವೈದ್ಯರ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿಗಳಿಗೆ ಬಂಧಿಸಿದ ರಾಯಚೂರು ಪೊಲೀಸರು.
ರಾಯಚೂರುನ ಬೆಟ್ಟದೂರು ಆಸ್ಪತ್ರೆ ವೈದ್ಯ ಡಾ.ಜಯಪ್ರಕಾಶ ಪಾಟೀಲ್ ರವರ ಮೇಲೆ ಗುಂಡಿನ ದಾಳೆ ಪ್ರಕರಣ
ರಾಯಚೂರು ನಗರದ ಬೆಟ್ಟದೂರು ಆಸ್ಪತ್ರೆಯ ಡಾ.ಜಯಪ್ರಕಾಶ ಪಾಟೀಲ್...
ಸ್ಲಂ ನಿವಾಸಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಪಾಲು ನಿಗದಿಗೊಳಿಸಬೇಕು.
ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ
ವಿಧಾನಸಭಾ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲಾ...
ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರು 'ಸನಾತನ ಧಮ೯ದ ನಿಮೂ೯ಲನೆಯ ಅಗತ್ಯ'ದ ಇಂಗಿತವನ್ನು ಪ್ರಕಟಿಸಿದ್ದಾರೆ. ಇದು ಭಾರತದ ಬಹು ಜನರ, ಅದರಲ್ಲೂ ಜಾತಿಯ ತುಳಿತ ಹಾಗೂ ಧಮ೯ದ ದಬ್ಬಾಳಿಕೆಗೆ...
ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇದ್ದು, ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಬೇಕು. ಗ್ರಾಮ ಪಂಚಾಯತಿ ಅಧಿಕಾರಿಗಳಿಂದ ಹಿಡಿದು ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡಬಾರದು ಎಂದು ರಾಯಚೂರು ಜಿಲ್ಲೆಯ...
ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರಾಜ್ಯ ಸರ್ಕಾರ ರೈತರ ಹಿತಾಕಾಯುವಲ್ಲಿ ವಿಫಲವಾಗಿದೆ. ಇನ್ನೂ ಬರ ಪ್ರದೇಶಗಳ ಘೊಷಣೆಯಾಗಿಲ್ಲ. ಕೂಡಲೇ ಬರ ಘೋಷಣೆ ಮಾಡಬೇಕು. ಸಮರ್ಪಕ ವಿದ್ಯುತ್ ಪೂರೈಕೆ ಸೇರಿದಂತೆ ರೈತರ...
ರಾಜ್ಯದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಬೆಳೆ ನಷ್ಟವಾಗಿದೆ. 130 ತಾಲೂಕುಗಳಲ್ಲಿ ಬರ ಎದುರಾಗಿದೆ. ಬರ ಪ್ರದೇಶಗಳ ಘೊಷಣೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಜೊತೆಗೆ ಬರಗಾಲದ ನಷ್ಟ ಪರಿಹಾರ ನೀಡಲು ಒಬಿರಾಯನ ಕಾಲದ ಎನ್‌ಡಿಆರ್‌ಎಫ್...