ರಾಯಚೂರು 

ರಾಯಚೂರು | ನಗರಸಭೆ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ರಾಯಚೂರು ನಗರಸಭೆ ಸ್ವಚ್ಚತಾ ವಿಭಾಗದ ಹೊರಗುತ್ತಿಗೆ ನೌಕರರು ಹಾಗೂ ನಗರಸಭೆ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ನಗರದ ವಾರ್ಡ್‌ 20, 23, 26ರಲ್ಲಿ ಸ್ವಚ್ಚತಾ ಅಭಿಯಾನ ನಡೆಸಿದ್ದಾರೆ. ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯ ನಡೆಸುವ ಯೋಜನೆ ಹಾಕಿಕೊಂಡಿರುವ...

ರಾಯಚೂರು | ಪಶು ಸಖಿಯರು ಉತ್ತಮ ಕಾರ್ಯ ನಿರ್ವಹಿಸಿ: ಡಾ ಟಿ ರೋಣಿ

ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಪಶು ಸಖಿಯರು ಕೆಲಸ ಕಾರ್ಯಗಳನ್ನು ಉತ್ತಮವಾಗಿ ನಿರ್ವಹಿಸಬೇಕು ಎಂದು ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ ಟಿ ರೋಣಿ ಅವರು ಹೇಳಿದರು. ಜಿಲ್ಲಾ ಪಶು ಆಸ್ಪತ್ರೆ ಸಭಾಂಗಣದಲ್ಲಿ...

ರಾಯಚೂರು | ಶುದ್ಧ ನೀರಿನ ಘಟಕ ಉದ್ಘಾಟನೆಯಾದರೂ ಕಾರ್ಯಾಚರಣೆ ಭಾಗ್ಯವಿಲ್ಲ

ಶುದ್ಧ ಕುಡಿಯುವ ನೀರಿನ ಘಟಕ 2017ರಲ್ಲೇ ಸ್ಥಾಪನೆ ಮಾಡಿದ್ದರೂ ಈವರಗೆ ಕಾರ್ಯಾಚರಣೆ ಆರಂಭವಾಗದಿರುವುದು ದುರಂತವೇ ಸರಿ. ಈ ನಡೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳು ಜನಪ್ರತಿನಿಧಿಗಳ ಆಸಕ್ತಿಗೆ ಹಿಡಿದ ಕನ್ನಡಿಯಾಗಿದೆ. ಕಲುಷಿತ ನೀರಿನಿಂದ ಅಸ್ವಸ್ಥರಾಗುತ್ತಿರುವ...

ರಾಯಚೂರು | ಸಂಘಟನೆಗಳ ಹೋರಾಟ; ತವಗ, ಕಡ್ಡೋಣ, ರೋಡಲಬಂಡ ಗ್ರಾಮಗಳಿಗೆ ಅಧಿಕಾರಿಗಳ ಭೇಟಿ

ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಹಟ್ಟಿ ಸಮೀಪದ ಕಡ್ಡೋಣ, ತವಗ ಹಾಗೂ ರೋಡಲಬಂಡಾ ಗ್ರಾಮ ಪಂಚಾಯಿತಿಯ ಇತರೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು...

ರಾಯಚೂರು | ಕೈಗಾರಿಕೆಗೆ ಬೇಕಿರುವ ಕೌಶಲ್ಯಕ್ಕೂ ವಿದ್ಯಾರ್ಥಿಗಳಿಗೂ ಹೋಲಿಕೆಯೇ ಇಲ್ಲ: ಸಚಿವ ಶರಣ ಪ್ರಕಾಶ ಪಾಟೀಲ್

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿರುವ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಬೇಕಿರುವ ಕೌಶಲ್ಯ ಹಾಗೂ ತಾಂತ್ರಿಕ ಶಿಕ್ಷಣ ಪಡೆದು ಹೊರಬರುತ್ತಿರುವ ವಿದ್ಯಾರ್ಥಿಗಳಿಗೂ ಹೋಲಿಕೆಯೇ ಇಲ್ಲದಂತಾಗಿದೆ. ಇದು ಕೈಗಾರಿಕೆಗಳ ಬೆಳವಣಿಗೆ ಹಿನ್ನಡೆಯಾಗಲು ಕಾರಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ...

ರಾಯಚೂರು | ಶಾಲಾ ಶಿಕ್ಷಕಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

ರಾಜ್ಯದ ಸಮಸ್ತ ಸರ್ಕಾರಿ ಅನುದಾನಿತ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕರ್ತೆಯರು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್...

ರಾಯಚೂರು | ಶಾಲಾ ಕಟ್ಟಡ ನಿರ್ಮಾಣಕ್ಕೆ ನಿವೇಶನ ಕಲ್ಪಿಸುವಂತೆ ಒತ್ತಾಯ

ಶಾಲಾ ಕಟ್ಟಡ ನಿರ್ಮಾಣಕ್ಕೆ ಭೂಮಿ ಕಲ್ಪಿಸಬೇಕೆಂದು ಒತ್ತಾಯಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಊಟಿ ಚಿನ್ನದ ಗಣಿ ಎದುರು ಪ್ರತಿಭಟನೆ ನಡೆಸಿದರು. "ಕಳೆದ ಅನೇಕ ವರ್ಷಗಳಿಂದಲೂ ಶಾಲಾ ಕಟ್ಟಡ...

ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ರಾಯಚೂರು ಜಿಲ್ಲೆಯನ್ನು ಬರಗಾಲ ಪ್ರದೇಶವೆಂದು ಘೋಷಿಸಬೇಕು ಮತ್ತು ಕಾಲುವೆಗಳಿಗೆ ನೀರು ಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದಿಂದ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. "ಜಿಲ್ಲೆಯಲ್ಲಿ ಸಾಕಷ್ಟು...

ರಾಯಚೂರು | ವೈದ್ಯರ ಕಾರಿನ ಮೇಲೆ ಗುಂಡಿನ ದಾಳಿ; ಆರೋಪಿಗಳ ಬಂಧನಕ್ಕೆ ಐಎಂಎ ಆಗ್ರಹ

ಭಾರತೀಯ ವೈದ್ಯಕೀಯ ಸಂಘದ ಹಿರಿಯ ಸದಸ್ಯ ಡಾ ಜಯಪ್ರಕಾಶ ಪಾಟಿಲ್ ಬೆಟ್ಟದೂರು ಇವರ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆಯನ್ನು ಖಂಡಿಸಿ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಭಯಮುಕ್ತ ವ್ಯವಸ್ಥೆ ರೂಪಿಸಬೇಕು ಎಂದು ಐಎಂಎ...

ರಾಯಚೂರು | ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳು ಯಾರೆಂಬುದು ಗೊತ್ತಿಲ್ಲ ನೈಜ ತಪ್ಪಿತಸ್ಥರನ್ನು ರಕ್ಷಿಸಲು ತನಿಖಾ ಸಂಸ್ಥೆ ಹೊರಟಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಧರ್ಮಸ್ಥಳದಲ್ಲಿ ಯುವತಿ ಸೌಜನ್ಯಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಪ್ರಕರಣವನ್ನು ಮರು...

ರಾಯಚೂರು | 15 ಮಂದಿ ಮೇಲೆ ನಾಯಿ ದಾಳಿ

ನಾಯಿ ಕಡಿದು 15 ಮಂದಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದಿದೆ. ಮೇದಿನಾಪುರ ಗ್ರಾಮಕ್ಕೆ ತೆರಳುತ್ತಿದ್ದವರ ಮೇಲೆರಗಿದ ನಾಯಿ 15 ಮಂದಿಗೆ ಕಚ್ಚಿದೆ. ನಾಯಿ...

ರಾಯಚೂರು | ಡಾ. ಜಯಪ್ರಕಾಶ ಬೆಟ್ಟದೂರು ಮೇಲೆ ಹಾಡಹಗಲೆ ಗುಂಡಿನ ದಾಳಿ

ರಾಯಚೂರಿನ ಬೆಟ್ಟದೂರು ಆಸ್ಪತ್ರೆಯ ಸ್ತ್ರೀರೋಗ ತಜ್ಞ ಡಾ. ಜಯಪ್ರಕಾಶ ಪಾಟೀಲ್ ಬೆಟ್ಟದೂರು ಅವರ ಕಾರಿನ‌ ಮೇಲೆ ಹಾಡಹಗಲೆ ಗುಂಡಿನ‌ ದಾಳಿ ನಡೆದಿದೆ. ಅದೃಷ್ಟವಶಾತ್ ಪಾಟೀಲ್ ಅವರು ಪ್ರಾಯಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನಿಂದ ಮಾನ್ವಿಗೆ ಪಾಟೀಲ್‌ ಕಾರಿನಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ